ಬೆಳ್ತಂಗಡಿ : ಮಿತ್ತಬಾಗಿಲು ಕಾಡು ಹಂದಿ ಬೇಟೆ; ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿ ಸಾಯಿಸಿದ ಪ್ರಕರಣ ಸಂಬಂಧ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ...
ಕಾರ್ಮಲ್ ಹೋಮಿಯೋ ಕ್ಲಿನಿಕ್ ಉದ್ಘಾಟನೆ
ಬೆಳ್ತಂಗಡಿ; ಕಳೆದ ಸುಮಾರು ಹನ್ನೆರಡುವರ್ಷಗಳಿಂದ ಪುಷ್ಪ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿ.ಎಂ.ಸಿ ಕಾರ್ಮೆಲ್ ಹೋಮಿಯೋ ಕ್ಲಿನಿಕ್ ಸಂಸ್ಥೆಯು ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.ನೂತನ ಕ್ಲಿನಿಕ್ ನಲ್ಲಿ ಕುಟ್ರುಪ್ಪಾಡಿ...
ಬೆಳ್ತಂಗಡಿ : ಅಪಘಾತ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡಿದ್ದ ಲಾರಿ ಚಾಲಕ ಸಿದ್ದಿಕ್ ಬಂಧನ
ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸುತ್ತು.ಬಳಿಕ ಈ ಪ್ರಕರಣದ...
ಕಡಿರುದ್ಯಾವರ; ಬೈಕ್ ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ
ಬೆಳ್ತಂಗಡಿ; ಮುಂಡಾಜೆ-ದಿಡುಪೆ ರಸ್ತೆಯಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದಅಂತರ ಲೋಕಪ್ಪ ಗೌಡ(65) ಎಂಬವರಿಗೆದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.ಗಾಯಾಳುವಿಗೆ ಉಜಿರೆ...
ಬೆಳ್ತಂಗಡಿ; ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
ಬೆಳ್ತಂಗಡಿ; ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಸುಳ್ಯ ತಾಲೂಕಿನ ತೊಡಿಕಾನದ ಅಂಡ್ಯಡ್ಕ ನಿವಾಸಿ ರಾಜ(64) ಶಿಕ್ಷೆಗೆ ಒಳಗಾದ ಆರೋಪಿ. ಕಮಲಾ ಕೊಲೆಯಾದ...
ದಿಡುಪೆ; ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು
ಬೆಳ್ತಂಗಡಿ; ಕಾರು ಅಪಘಾತವಾಗಿ ವ್ಯಕ್ತಿ ಮೃತಪಟ್ಟ ಘಟನೆ ದಿಡುಪೆ ಬಳಿ ಬುಧವಾರ ನಡೆದಿದೆ.
ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ )(67) ಎಂಬವರೆಂದು ಗುರುತಿಸಲಾಗಿದೆ.
ಸಹೋದರ ಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ...
ಚಾರ್ಮಾಡಿ ಘಾಟಿಯಲ್ಲಿ ಲಾರಿ ತಡೆದು ದರೋಡೆ ಪ್ರಕರಣ ದಾಖಲು
ಬೆಳ್ತಂಗಡಿ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ಮಧ್ಯರಾತ್ರಿ ಎರಡು ಬೈಕ್ ನಲ್ಲಿ ಬಂದ ಅಪರಿಚಿತರು ಮೀನು ಸಾಗಾಟದ ಲಾರಿ ತಡೆದು ನಗದು ದೋಚಿದ...
ಕೋಮು ವೈಷಮ್ಯ ಬಿತ್ತುವ ಶಿಕ್ಷಕನ ಭಾಷಣ ರದ್ದುಗೊಳಿಸಿದ ಸಮಾಜ ಕಲ್ಯಾಣ ಇಲಾಖೆ :ಅರುಣ್ ಉಳ್ಳಾಲನನ್ನು ಭಾಷಣಕ್ಕೆ ಕರೆದು ಪೇಚಿಗೆ...
ಬೆಳ್ತಂಗಡಿ, ಫೆ- 6 : ಬಹಿರಂಗ ವೇದಿಕೆಯಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹೊಂದಿರುವ ಅರುಣ್ ಉಳ್ಳಾಲ್ ಎಂಬವರನ್ನು ಸರಕಾರಿ ಶಾಲೆಯೊಂದು ಭಾಷಣಕ್ಕೆ ಆಹ್ವಾನಿಸಿ ಪೇಚಿಗೆ ಸಿಲುಕಿ, ಕೊನೆ ಕ್ಷಣದಲ್ಲಿ ಕಾರ್ಯಕ್ರಮವನ್ನೇ...
ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ
ಬೆಳ್ತಂಗಡಿ: ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ)...
ವೇಣೂರು; ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ
ವೇಣೂರು; ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ - ಕಾಲೇಜು ನಿಟ್ಟಡೆ ವೇಣೂರಿನಲ್ಲಿ ವುದ್ಯಾರ್ಥಿನಿಯರಿಗೆ ಹದಿಯರಯದ ವಿಚಾರಗಳಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಎ ಜೆ ಆಸ್ಪತ್ರೆಯ ಡಾಕ್ಟರ್ ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು...















