ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ...

0
ಬೆಳ್ತಂಗಡಿ;  ವಿಶ್ವ ಕ್ಯಾನ್ಸರ್ ದಿನ. ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಅಂತೆಯೇ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ,...

ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0
ಬೆಳ್ತಂಗಡಿ;  ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ಸಾಮಾಜಿಕ ಬದ್ಧತೆಯ ಅಂಗವಾಗಿ ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ(ರಿ)...

ಬೆಳಾಲು; ಡಿ.ಪಿ ಸ್ಪೋಟ್ಸ್ ಕ್ಲಬ್ ವತಿಯಿಂದ ವಾಲಿಬಾಲ್ ಪಂದ್ಯಾಟ

0
ಬೆಳಾಲು : ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ...

ರೈತ, ಕಾರ್ಮಿಕರ ಮತ್ತು ಕನ್ನಡಿಗರ ಹಿತಕ್ಕೆ ಗಮನ ನೀಡದ ಕೇಂದ್ರದ ಬಿಜೆಪಿ ಬಜೆಟ್-ಬಿ.ಎಂ.ಭಟ್

0
ಬೆಳ್ತಂಗಡಿ; ಕೇಂದ್ರದ ಈ ಬಾರಿಯ ಬಜೆಟ್ ರೈತರಿಗೆ, ಕಾರ್ಮಿಕರಿಗೆ ಏನೇನೂ ಸಹಾಯ ನೀಡದ ಹಾಗೂ ಸ್ಕೀಂ ನೌಕರರಾದ ಅಂಗನವಾಡಿ, ಅಕ್ಷರದಾಸೋಹ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡದ ಯುವಜನತೆಗೆ ಉದ್ಯೋಗ ಒದಗಿಸದ ಮತ್ತು...

ಬೆನಕ ಆಸ್ಪತ್ರೆಯ ಸೇವೆ ಅನುಕರಣೀಯ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್

0
ಬೆಳ್ತಂಗಡಿ; ಎರಡು ವೈದ್ಯರಿಂದ ಆರಂಭವಾದ ಆಸ್ಪತ್ರೆ ಇಂದು ವಿವಿಧ ಆರೋಗ್ಯ ಕ್ಷೇತ್ರಗಳಲ್ಲಿ ಪರಿಣತಿ ಪಡೆದ 40 ಕ್ಕಿಂತಲೂ ಅಧಿಕ ತಜ್ಞ ವೈದ್ಯರ ಸೇವೆಯನ್ನು ಬೆನಕ ಉಜಿರೆಯಂತಹ ಪರಿಸರದಲ್ಲಿ ಒದಗಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ...

ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

0
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ...

ಪಿಲ್ಯ ಕಾರುಗಳ ನಡುವೆ ಅಪಘಾತ ಮಗು ಸೇರಿದಂತೆ ಹಲವರಿಗೆ ಗಾಯ

0
ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ಅಳದಂಗಡಿ ಪಿಲ್ಯ ಸಮೀಪ ನಡೆದಿದೆ. ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ...

ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಆಪ್ತ ಸಮಾಲೋಚನಾ ಕಾರ್ಯಕ್ರಮ

0
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ಶನಿವಾರದಂದು ಪೋಷಕರ ಸಭೆ ಮತ್ತು ಆಪ್ತಸಮಾಲೋಚನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವೇದಿಕೆಯಲ್ಲಿದ್ದ ಸಂಸ್ಥೆಯ ಸಂಚಾಲಕರು ಹಾಗೂ ನಿರ್ದೇಶಕರು ಆದ ವಂ. ಫಾದರ್‌. ವಿನೋದ್‌ ಮಸ್ಕರೇನ್ಹಸ್‌ರವರು ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿ...

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ. ರಕ್ಷಿತ್...

0
ಬೆಳ್ತಂಗಡಿ;  ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು...

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ- ಹರೀಶ್ ಪೂಂಜ

0
ಬೆಳ್ತಂಗಡಿ:ಫೆ.01- ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿ ಸರ್ಕಾರ ಉತ್ತಮ ಆಡಳಿತ...