ಇಂದಬೆಟ್ಟು: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

0
ಬೆಳ್ತಂಗಡಿ; ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಶಿಬಿರವನ್ನು ಇಂದಬೆಟ್ಟಿನ ಸಂತ ಫ್ರಾನ್ಸಿಸ್ ಕ್ಲೀವಿಯ‌ರ್ ಚರ್ಚ್ ಸಭಾಂಗಣದಲ್ಲಿ ತಾಲೂಕು ಸಮಿತಿಯ ಅಧ್ಯಕ್ಷ ಬಿ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ...

ಎಸ್.ಡಿ.ಎಂ.ಕಾಲೇಜಿನಲ್ಲಿ ರಕ್ತದಾನ ಶಿಬಿರ

0
ಉಜಿರೆ : ಉಜಿರೆಯ ಶ್ರೀ ಧ. ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್, ಮಂಗಳೂರು , ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ , ರೋಟರಿ...

ಕೊಕ್ಕಡ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ; ಎಲ್ಲ ಕ್ಷೇತ್ರಗಳಲ್ಲೂ ಸಹಕಾರ ಭಾರತಿಗೆ ಗೆಲುವು

0
ಬೆಳ್ತಂಗಡಿ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ...

ಚಾರ್ಮಾಡಿ ಘಾಟಿಯಲ್ಲಿ ಕಾರು-ಲಾರಿ ಅಪಘಾತ ನಾಲ್ವರಿಗೆ ಗಂಭೀರ ಗಾಯ

0
ಬೆಳ್ತಂಗಡಿ:ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಭಾನುವಾರ ತಡರಾತ್ರಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು...

ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ; ಕಾಜೂರು ತಂಙಳ್ ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ

0
ಬೆಳ್ತಂಗಡಿ; ಧರ್ಮ ಮತ್ತು ಆಧ್ಯಾತ್ಮಿಕತೆ ಒಳಗೊಂಡಿರುವ ಬದುಕು ಸೌಹಾರ್ದತೆಯ ನಾಡಿಗೆ ಪ್ರೇರಣೆ. ಹಿಂದೂ ಕ್ರೈಸ್ತ ಮುಸಲ್ಮಾನ ಜೈನ್ ಬೌದ್ದ ಯಾವುದೇ ಧರ್ಮವಿರಲಿ ಅದರ ಆಚಾರ್ಯರು, ಮುನಿಗಳು ಮತ ಪಂಡಿತರು ಕಲಿಸಿಕೊಡುವಮೂಲತತ್ವ ಕಲಿಯದೆ ಸ್ವತಂತ್ರವಾಗಿ...

ಕಕ್ಕಿಂಜೆ ವೃದ್ಧ ದಂಪತಿಯರ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

0
ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆಯಲ್ಲಿ ಮನೆಗೆ ನುಗ್ಗಿ ವೃದ್ಧ ದಂಪತಿಗಳನ್ನು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನ, ನಗದು ದರೋಡೆ ಗೈದ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ...

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕ್ರೆ ಅರಣ್ಯ ಬೆಂಕಿಗೆ ಆಹುತಿ

0
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಉರಿಯುತ್ತಿದ್ದು, ಅಗ್ನಿಶಾಮಕ‌ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಿಸಿಲಿನಲ್ಲಿಯೇ ಹರಸಾಹಸ ಮಾಡಿ...

ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ನಿಧನ

0
ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ಕುರುಪ್ಪನಾಟ್ (92) ವಯೋಸಹಜ ಅನಾ ರೋಗ್ಯದಿಂದ ಜ 24 ರಂದು ನಿಧನರಾಗಿದ್ದಾರೆ‌ಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಶಾಜನ್, ಬಿನ್ಸಿ ರೆಜಿ, ಸೊಸೆ...

ಧರ್ಮಸ್ಥಳಕೂಟದಕಲ್ಲು  ನಿವಾಸಿ ನಿತೇಶ್ ನಿಧನ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಿವಾಸಿ ನಿತೇಶ್ (30)ಅಲ್ಪ ಕಾಲದ ಅಸೌಖ್ಯದ ಬಳಿಕ ಜ. 24ರಂದು ನಿಧನರಾಗಿದ್ದಾರೆ.ಮೃತರು ತಂದೆ ತಾಯಿ ಸಹೋದರ ಹಾಗೂ ಅಪಾರ ಬಂಧುಬಳಗ ಗೆಳೆಯರನ್ನು ಅಗಲಿದ್ದಾರೆ‌

ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

0
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ ವ್ಯಾಪ್ತಿಯ ಬಂಗೇರಕಟ್ಟೆ- ಅಮ್ಡಾಲ್ ನೆತ್ತರವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷರಾದ ಹನಿಫ್ ಬಳ್ಳಮಂಜ...