ಕಕ್ಕಿಂಜೆ ವೃದ್ಧ ದಂಪತಿಯರ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆಯಲ್ಲಿ ಮನೆಗೆ ನುಗ್ಗಿ ವೃದ್ಧ ದಂಪತಿಗಳನ್ನು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನ, ನಗದು ದರೋಡೆ ಗೈದ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ...
ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕ್ರೆ ಅರಣ್ಯ ಬೆಂಕಿಗೆ ಆಹುತಿ
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಉರಿಯುತ್ತಿದ್ದು, ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಿಸಿಲಿನಲ್ಲಿಯೇ ಹರಸಾಹಸ ಮಾಡಿ...
ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ನಿಧನ
ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ಕುರುಪ್ಪನಾಟ್ (92) ವಯೋಸಹಜ ಅನಾ ರೋಗ್ಯದಿಂದ ಜ 24 ರಂದು ನಿಧನರಾಗಿದ್ದಾರೆಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಶಾಜನ್, ಬಿನ್ಸಿ ರೆಜಿ, ಸೊಸೆ...
ಧರ್ಮಸ್ಥಳಕೂಟದಕಲ್ಲು ನಿವಾಸಿ ನಿತೇಶ್ ನಿಧನ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಿವಾಸಿ ನಿತೇಶ್ (30)ಅಲ್ಪ ಕಾಲದ ಅಸೌಖ್ಯದ ಬಳಿಕ ಜ. 24ರಂದು ನಿಧನರಾಗಿದ್ದಾರೆ.ಮೃತರು ತಂದೆ ತಾಯಿ ಸಹೋದರ ಹಾಗೂ ಅಪಾರ ಬಂಧುಬಳಗ ಗೆಳೆಯರನ್ನು ಅಗಲಿದ್ದಾರೆ
ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ ವ್ಯಾಪ್ತಿಯ ಬಂಗೇರಕಟ್ಟೆ- ಅಮ್ಡಾಲ್ ನೆತ್ತರವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷರಾದ ಹನಿಫ್ ಬಳ್ಳಮಂಜ...
ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ 290 ಕೋಟಿ ಅನುದಾನ; ಪದ್ಮನಾಭ ಸಾಲಿಯಾನ್
ಬೆಳ್ತಂಗಡಿ: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಂತ ಸಮರ್ಪಕವಾಗಿ ಅನುಷ್ಠಾನ ಗೊಳಿಸಲಾಗಿದ್ದು ತಾಲೂಕಿಗೆ ಈ ವರೆಗೆ ರೂ290 ಕೋಟಿ ಗೂ ಅಧಿಕ ಗ್ಯಾರಂಟಿ...
ವಿಟ್ಲ; ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ, ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶೆ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ ಇ.ಡಿ ಅಧಿಕಾರಿಗಳೆಂದು ಬಂದ ಆರು ಮಂದಿಯ ತಂಡ ಮನೆಯೊಳಗೆ ಶೋಧ ನಡೆಸಿ 30ಲಕ್ಷ ನಗದನ್ನು ದರೋಡೆ...
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್...
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್...
ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ...















