ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್...
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್...
ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ...
ಜನವರಿ 24- ಫೆಬ್ರವರಿ2 ಕಾಜೂರು ಉರೂಸ್ ಮಹಾ ಸಂಭ್ರಮ; ಜನವರಿ 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್...
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.24...
ಬೆಳಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
ಬೆಳಾಲು : ಜ 21 ಗ್ರಾಮ ಪಂಚಾಯತ್ ಬೆಳಾಲು ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಫೆ 2: ಧರ್ಮಸ್ಥಳ.ದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ...
ಕೋಟೆಕಾರು ದರೋಡೆ ಪ್ರಕರಣ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ
ಮಂಗಳೂರು: ತನಿಖೆಯ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ.ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ...
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ...
ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ
ಬೆಳ್ತಂಗಡಿ. ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ಮಾನಹಾನಿಕರ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಹೈಕೋರ್ಟ್ ಆದೇಶ
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಸೂಚನೆ ನೀಡಿರುವ...















