ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷರಾದ ಶ್ರೀ ಬಿವೈ ವಿಜಯೇಂದ್ರ ಅವರೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರುಭೇಟಿ ಮಾಡಿ...
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ...
ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಈತ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ...
ಬೆಳ್ತಂಗಡಿ ಯುವತಿ ನಾಪತ್ತೆ ಪ್ರಕರಣ ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿಯ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿಎಸ್‌ಸಿ- 1(ಪೊಕ್ಸೊ) ನ್ಯಾಯಾಲಯವು...
ಕಳಿಯ ಸುಮಂತ್ ಕೊಲೆ ಪ್ರಕರಣ ವದಂತಿಗಳಿಗೆ ಕಿವಿಕೊಡಬೇಡಿ, ವದಂತಿ ಹರಡುವವರ ವಿರುದ್ದ ಕ್ರಮ ಎಸ್.ಪಿ ಹೇಳಿಕೆ
ಬೆಳ್ತಂಗಡಿ; ಕಳಿಯದಲ್ಲಿ ನಡೆದ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈ ವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿಗಳು ಬಂದಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು...
ಬೆಳ್ತಂಗಡಿ; ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಕ ಮೃತ್ಯು
ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ...
ಶಾಸಕರು ದಲಿತರ ಮನೆಗೆ ಹೋಗಿ ಊಟ ಮಾಡಿದ್ರೆ ಸಂವಿಧಾನ ವಿರೋಧಿನಾ? ರಕ್ಷಿತ್ ಶಿವರಾಂ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ 'ಸಾಮರಸ್ಯ ಸಂಕ್ರಾಂತಿ' ಅಭಿಯಾನದ ಬಗ್ಗೆ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ಹೇಳಿರುವ ಮಾತುಗಳು ಸರಿಯಾಗಿಲ್ಲ ಶಾಸಕರು ನಮ್ಮ ಮನೆಗೆ ಬಂದು ಊಟ ಮಾಡಿದರೆ ಅದು ಹೇಗೆ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ...
ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ...
ಕಳಿಯ ಸುಮಂತ್ ಹಾಗೂ ಶ್ರೀಧರ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ
ಬೆಳ್ತಂಗಡಿ: ಕಳಿಯ ಪರಿಸರದಲ್ಲಿ ನಡೆದ ಶ್ರೀಧರ ಮುಗೇರ ಹಾಗೂ ಸುಮಂತ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಿಪಿಐಎಂ ಪಕ್ಷ ಹಾಗು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು...















