ಪೌರ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಸೂಚನೆ
ಬೆಳ್ತಂಗಡಿ; ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸಂವಿಧಾನಬದ್ಧ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ...
ಬೆಳ್ತಂಗಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ರಕ್ಷಿತ್ ಶಿವರಾಂ ಒತ್ತಾಯ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಮಂಜೂರಿನ ಪಿಲಿಕುಳ ಗಾಲ್ಫ್ ಕ್ಲಬ್ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿ ಮಾಡಿದ...
ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಪೊಲೀಸ್ ದಾಳಿ: ಕೈದಿಗಳಿಂದ 10ಮೊಬೈಲ್ ಫೋನ್ ಗಳು ವಶಕ್ಕೆ
ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಬಳಿಯಿಂದ 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಸೋಮವಾರ ತಡರಾತ್ರಿ ಜಿಲ್ಲಾ...
ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ ಪರಿಶೀಲನೆ
ಬೆಳ್ತಂಗಡಿ : ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಒಟ್ಟು ಏಳು ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ...
ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ: ಮೂವರ ಬಂಧನ
ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.2026ರ ಫೆಬ್ರವರಿಯಿಂದ ಆಗಸ್ಟ್ವರೆಗಿನ ಅವಧಿಯಲ್ಲಿ ಜವಾದ್, ಶಹೀದ್, ರಿಯಾಝ್ @ ಅಬ್ದುಲ್ ಗಫೂರ್ ಹಾಗೂ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ, ಬಾಲಕ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾನೆ.ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 185/2026ರಿಂದ 190/2026ರವರೆಗೆ […]
ಬೆಳ್ತಂಗಡಿ: ಮಕ್ಕಳಿಲ್ಲದ ಕೊರಗು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ : ಮಕ್ಕಳಿಲ್ಲದಕೊರಗು ಮತ್ತು ಪತ್ನಿಯ ಅನಾರೋಗ್ಯದ ಚಿಂತೆಯಲ್ಲಿ ನೊಂದು ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಒಬ್ಬರೇ ಇರುವ ವೇಳೆಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರು ಗ್ರಾಮದ ಪಿಜಕ್ಕಳ ಎಂಬಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕು...
ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಭೇಟಿ
ಬೆಳ್ತಂಗಡಿ; ಪೌರ ಕಾರ್ಮಿಕರು ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಸ್ವಚ್ಚತಾ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಹಂತದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಕಾಂಗ್ರೆಸ್ ಪಕ್ಷದ ಸರ್ಕಾರ ಅತ್ಯಂತ ದುರ್ಬಲ ವರ್ಗದವರ ಪರವಾಗಿ ಕೆಲಸ ಮಾಡುತ್ತದೆ...
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀರಾಮಶಿಶು ಮಂದಿರದ ಕೃಷ್ಣೋತ್ಸವ; ಕಾಶಿ ಶೆಟ್ಟಿ ವಿದ್ಯಾ...
ಮೊಗ್ರು;. ಬೆಳಂಗಡಿ ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ ಮತ್ತು ಮಕ್ಕಳ ಧಾರ್ಮಿಕ...
ಬೆಳ್ತಂಗಡಿ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಗುಂಡೂರು ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಇಂದಬೆಟ್ಟು ಗ್ರಾಮದ ಬೀಟ್...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಸೆ.10,11 ರಂದು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ”
ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು ರಾಷ್ಟ್ರ ಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ....















