ಜನವರಿ 24- ಫೆಬ್ರವರಿ2 ಕಾಜೂರು ಉರೂಸ್ ಮಹಾ ಸಂಭ್ರಮ; ಜನವರಿ 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್...

0
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.24...

ಬೆಳಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

0
ಬೆಳಾಲು : ಜ 21 ಗ್ರಾಮ ಪಂಚಾಯತ್ ಬೆಳಾಲು ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಫೆ 2: ಧರ್ಮಸ್ಥಳ.ದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

0
ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ...

ಕೋಟೆಕಾರು ದರೋಡೆ ಪ್ರಕರಣ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ

0
ಮಂಗಳೂರು: ತನಿಖೆಯ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ.ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ...

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ...

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

0
ಬೆಳ್ತಂಗಡಿ. ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು...

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ಮಾನಹಾನಿಕರ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಹೈಕೋರ್ಟ್ ಆದೇಶ

0
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಸೂಚನೆ ನೀಡಿರುವ...

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚುನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

0
ಬೆಳ್ತಂಗಡಿ:ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ...

ಕೋಟೆಕಾರು ಬ್ಯಾಂಕ್‌ ದರೋಡೆ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

0
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಈ ಬಗ್ಗೆ...

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

0
ಬೆಳ್ತಂಗಡಿ: ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿದರು. ಶ್ರೀ...