ಬೆಳ್ತಂಗಡಿ; ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ, ಸೇಫ್ಟಿ ರೈಡ್ ಜಾಗೃತಿ ಅಭಿಯಾನ

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ಯತೀಶ್ ಅವರ ನೇತೃತ್ವದಲ್ಲಿ ಹೊಂಡಾ ಬಿಗ್‌ವಿಂಗ್ ಮಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಸೇಪ್ಟಿ ರೈಡ್ ಎಂಬ ಜಾಗೃತಿ ಅಭಿಯಾನವು...

ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಜತ ಸಂಭ್ರಮ; ಗ್ರಾಮೀಣ ಪ್ರದೇಶದಲ್ಲಿ ನೀಡುತ್ತಿರುವ ಸೇವೆ ಎಲ್ಲರಿಗೂ ಮಾದರಿ: ದಿನೇಶ್ ಗುಂಡೂರಾವ್

0
ಬೆಳ್ತಂಗಡಿ;"ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ, ಸಂಶೋಧನೆ, ಆವಿಷ್ಕಾರ, ನೂತನ ಯಂತ್ರೋಪಕರಣಗಳ ಬಳಕೆಯಿಂದ ರೋಗಿಗಳಿಗೆ ತ್ವರಿತ ಚಿಕಿತ್ಸೆ ಸಿಗುವಂತಾಗಿದೆ. ರೋಗಿಗಳನ್ನು ರಕ್ಷಿಸುವ ಶಕ್ತಿ ಆಸ್ಪತ್ರೆಗಳಿಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಶನಿವಾರ ಉಜಿರೆಯ...

ನಿರಂತರ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಪಡೆಯಲು ಸಾಧ್ಯ; ಡಾ.ಡಿ ವೀರೇಂದ್ರ ಹೆಗ್ಗಡೆಯವರು. ಧರ್ಮಸ್ಥಳದಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್...

0
ಬೆಳ್ತಂಗಡಿ; ವಾಲಿಬಾಲ್ ಬಹಳ ಪ್ರಮುಖವಾದ ಕ್ರೀಡೆ ಆಟಗಾರರು ನಿರಂತರ ಅಭ್ಯಾಸದಿಂದ ಮಾತ್ರ ಉತ್ತಮ ಆಟಗಾರನಾಗಲು ಸಾಧ್ಯ, ನಿರಂತರವಾದ ತಲ್ಲೀನತೆ, ತೊಡಗಿಸಿಕೊಳ್ಳುವಿಕೆ ಅಗತ್ಯವಾಗಿದೆ, ಆಟ ಕೇವಲ ಒಂದು ದಿನಕ್ಕಾಗಿ ಆಗಬಾರದು ಸ್ಥಳೀಯ ಯುವಕರು ಕ್ರೀಡಾ...

ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವ ದನೇಶ್ ಗುಂಡೂರಾವ್

0
ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರೂ ತಿಂಗಳಿಗೆ ಕೇವಲ 15ಹೆರಿಗೆಗಳು ಮಾತ್ರ ಆಗುತ್ತಿದೆ. ಉಚಿತ ವ್ಯವಸ್ಥೆ ಇದ್ದರೂ ಯಾಕೆ ಜನ ಬರುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆಳ್ತಂಗಡಿ...

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ

0
ಬೆಳ್ತಂಗಡಿ;  ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಜೈನ ಸಮುದಾಯದ ಮುಖಂಡರುಗಳು ಭೇಟಿಯಾಗಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ...

ಮಚ್ಚನ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

0
ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ತಾ.ಪಂ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇದರ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಇದರ 4ಕೋಟಿ ವೆಚ್ಚದ ...

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

0
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜನವರಿ 24ರಿಂದ ಆರಂಭಗೊಂಡು...

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

0
ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್...

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

0
ಬೆಳ್ತಂಗಡಿ; ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.ಈ...

ಉಪ್ಪಿನಂಗಡಿಯಲ್ಲಿ ಗಾಂಜಾ ಸಾಗಾಟ ಪತ್ತೆ, ಬೆಳ್ತಂಗಡಿ ಪುತ್ತಿಲ ನಿವಾಸಿ ಬಂಧನ

0
ಬೆಳ್ತಂಗಡಿ; ಅಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಒಂದುರೆ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಅಬ್ದುಲ್ ಸಲೀಂ (35) ಎಂಬಾತನನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣೆಯ...