ಗುರುವಾಯನಕೆರೆಯಲ್ಲಿ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್...
ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ
ಬೆಳ್ತಂಗಡಿ; ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.ಈ...
ಉಪ್ಪಿನಂಗಡಿಯಲ್ಲಿ ಗಾಂಜಾ ಸಾಗಾಟ ಪತ್ತೆ, ಬೆಳ್ತಂಗಡಿ ಪುತ್ತಿಲ ನಿವಾಸಿ ಬಂಧನ
ಬೆಳ್ತಂಗಡಿ; ಅಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಒಂದುರೆ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಅಬ್ದುಲ್ ಸಲೀಂ (35) ಎಂಬಾತನನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣೆಯ...
ಮುಂಡಾಜೆ; ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನಕ್ಕೆ ಚಾಲನೆ
ಬೆಳ್ತಂಗಡಿ: ಮಂಗಳೂರಿನ ಸಂಸ್ಕಾರ ಭಾರತಿ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನ ಕಾರ್ಯಕ್ರಮಕ್ಕೆ ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.ಸಂಸ್ಕಾರ ಭಾರತಿಯ ತಾಲೂಕು ಅಧ್ಯಕ್ಷ ಸಂಪತಾ...
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಧರ್ಮಸ್ಥಳ ಮುಂಡ್ರುಪ್ಪಾಡಿ ನಿವಾಸಿ ಯುವಕ ಸಾವು.
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ( 25) ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿರುವ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬೈಕ್ ಮಗುಚಿ ಬಿದ್ದು ಗಂಭೀರವಾಗಿ ಗಯಗೊಂಡು ಸಾವನ್ನಪ್ಪಿರುವ ಘಟನೆ ಜ. 16 ರಂದು...
ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ...
ಉಜಿರೆ;ರಜತ ಮಹೋತ್ಸವದ ಸಂಭ್ರಮದಲ್ಲಿ ಬೆನಕ ಆಸ್ಪತ್ರೆ; ಜ18 ನೂತನ ಕಟ್ಟಡದ ಉದ್ಘಾಟನೆ; ಡಾ. ಗೋಪಾಲಕೃಷ್ಣ ಮಾಹಿತಿ
ಬೆಳ್ತಂಗಡಿ; ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನುರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮದರ್ಜಿಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟುಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯ ವನ್ನು ಮಾಡುತ್ತಾ ಬಂದಿದೆ....
ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಯ 5 ಕೋಟಿ ವೆಚ್ಚದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ...
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ 4 ಕೋಟಿ 60 ಲಕ್ಷ ವೆಚ್ಚದ ನೂತನ ಕಟ್ಟಡ ನಿರ್ಮಾಣ ಮತ್ತು ಸಿಬ್ಬಂದಿ ವಸತಿಗೃಹ ಕಾಮಗಾರಿಗೆ ಹಾಗೂ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ...
ಧರ್ಮಸ್ಥಳ; ಕಟ್ಟದ ಬಯಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಕಟ್ಟದ ಬೈಲು ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಕಟ್ಟದ ಬಯಲು ನಿವಾಸಿ ಉಮೇಶ್ ಗುಡಿಗಾರ (42) ಎಂಬವರಾಗಿದ್ದಾರೆ.ಮನೆಯ ಸಮೀಪವೇ ಇರುವ ಬಾವಿಯ ಅಡ್ಡಕ್ಕೆ...
ಮದ್ದಡ್ಕ; ವಸಂತ ಬಂಗೇರ ಹುಟ್ಟುಹಬ್ಬ, ಬಂಗೇರ ಬ್ರಿಗೇಡ್ ನಿಂದ ಕಬಡ್ಡಿ ಪಂದ್ಯಾಟ
ಬೆಳ್ತಂಗಡಿ : 'ಮನುಷ್ಯ ಬದುಕಿದರೆ ಕೆ. ವಸಂತ ಬಂಗೇರರ ಹಾಗೆ ಬದುಕಬೇಕು. ಬಡವರ ಪರ ಸದಾ ಕಾಳಜಿ ಬೆಳೆಸಿಕೊಂಡಿದ್ದ ಅವರು ತನ್ನ ಸಿದ್ಧಾಂತದಿಂದ ಹೊರಬಾರದ ಅಪರೂಪದ ವ್ಯಕ್ತಿಯಾಗಿದ್ದರು ' ಎಂದು ಸೋಲೂರು ಮಠದ...















