ತಾಲೂಕಿನ ಅಲ್ಲಲ್ಲಿ ಕಾಡಾನೆ ಸಂಚಾರ; ಜನರಲ್ಲಿ ಆತಂಕ

0
ಬೆಳ್ತಂಗಡಿ; ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ...

ಮಾಲಾಡಿಯ ಯುವಕನ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆ

0
ಬೆಳ್ತಂಗಡಿ: ಮಾಲಾಡಿ ಗ್ರಾಮದ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಎಂಬವರ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.ಇವರು ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಹೋದವರು...

ಡಾ.ಗೋಪಾಲಕೃಷ್ಣ ಮತ್ತು ಡಾ ಭಾರತಿ ದಂಪತಿಗಳ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

0
ಬೆಳ್ತಂಗಡಿ;  ಉಜಿರೆಯ ಬೆನಕ ಆಸ್ಪತ್ರೆಗೆ ದಿನಾಂಕ13.01.2025ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ...

ಉಜಿರೆ ಎಸ್ ಡಿಎಂ ಕಾಲೇಜು ಜ.17 ಹಾಗೂ 18ರಂದು ‘ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತ ಅಂತರಾಷ್ಟ್ರೀಯ...

0
ಬೆಳ್ತಂಗಡಿ; "ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆ ಪಾತ್ರ ಎಂಬ ವಿಚಾರದ ಬಗ್ಗೆ ಉಜಿರೆಯ ಎಸ್ ಡಿ ಎಂ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗವು ಜ. 17 ಹಾಗೂ 18ರಂದು ಅಂತರಾಷ್ಟ್ರೀಯ...

ಕಡಿರುದ್ಯಾವರ; ಕಾಡಾನೆ ದಾಳಿ ಕೃಷಿ ಹಾನಿ

0
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆಗಳು ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟು ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.ಇಲ್ಲಿನ ಪಣಿಕಲ್ಲು ನಿವಾಸಿ ಕೃಷ್ಣ ಭಟ್ ಎಂಬವರ ತೋಟಕ್ಕೆ ಕಾಡಾನೆಗಳು ನುಗ್ಗಿದ್ದು ಗೋಟದಲ್ಲಿದ್ದ ಬಾಳೆ ಗಿಡಗಳನ್ನು...

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ

0
ಬೆಳ್ತಂಗಡಿ.ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷರಾದ ರಮನಂದ ಸಾಲಿಯನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು ಪದಾಧಿಕಾರಿಗಳ...

ಹೊಸಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಹರಿಪ್ರಸಾದ್  ನಿಧನ

0
ಹೊಸಂಗಡಿ:ಜಿ ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾ‌ರ್ ಅವರ ಸಹೋದರ, ಹೊಸಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯ. ಪೆರಾಡಿ ಸಿಎ ಬ್ಯಾಂಕ್ ಪ್ರಸ್ತುತ ನಿರ್ದೇಶಕ ಹರಪ್ರಸಾದ್ (45)   ಮೂಡಬಿದ್ರೆ ಖಾಸಾಗಿ...

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

0
ಕೀರ್ತಿಶೇಷ ಮಾಜಿ ಶಾಸಕ ವಸಂತ ಬಂಗೇರರ 79 ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಸಮಿತಿ ವತಿಯಿಂದ ಬೆಳ್ತಂಗಡಿಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆಯುವ ಬೃಹತ್ ರಕ್ತದಾನ ಶಿಬಿರ ಮತ್ತು...

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್,...

ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ: ಸಿದ್ದರಾಮಯ್ಯ ಘೋಷಣೆ

0
ಬೆಳ್ತಂಗಡಿ; ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ. ನಕ್ಸಲ್ ಹೋರಾಟವನ್ನು ತಡೆಯಲು ಯತ್ನಿಸಿವೆ. ಈ ಪ್ರಯತ್ನದಲ್ಲಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ಇದೀಗ ಕರ್ನಾಟಕ ನಕ್ಸಲ್...