ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ
ಕೀರ್ತಿಶೇಷ ಮಾಜಿ ಶಾಸಕ ವಸಂತ ಬಂಗೇರರ 79 ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಸಮಿತಿ ವತಿಯಿಂದ ಬೆಳ್ತಂಗಡಿಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆಯುವ ಬೃಹತ್ ರಕ್ತದಾನ ಶಿಬಿರ ಮತ್ತು...
ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್,...
ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ: ಸಿದ್ದರಾಮಯ್ಯ ಘೋಷಣೆ
ಬೆಳ್ತಂಗಡಿ; ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ. ನಕ್ಸಲ್ ಹೋರಾಟವನ್ನು ತಡೆಯಲು ಯತ್ನಿಸಿವೆ. ಈ ಪ್ರಯತ್ನದಲ್ಲಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ಇದೀಗ ಕರ್ನಾಟಕ ನಕ್ಸಲ್...
ಕುತ್ಲೂರಿನ ಸುಂದರಿ ಸೇರಿದಂತೆ ಆರು ಮಂದಿ ನಕ್ಸಲರ ಶರಣಾಗತಿ
ಬೆಳ್ತಂಗಡಿ: ಹಲವು ದಶಕಗಳಿಂದ ಭೂಗತರಾಗಿದ್ದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು ಬುಧವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಮಂತ್ರಿ ಡಾ.ಪರಮೇಶ್ವರ್...
ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಮುಖಂಡರ ಸ್ಪಷ್ಟನೆ
ಬೆಳ್ತಂಗಡಿ: ಕಾಂಗ್ರೇಸ್ ಪಕ್ಷದ ದ.ಕ.ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುಳ್ಳುಸುದ್ದಿಯನ್ನು ಕಿಡಿಗೇಡಿಗಳು ಸಾಮಾಜಿಕಜಾಲತಾಣದಲ್ಲಿ ಹಾಕಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ. ಇದು ವಿಪಕ್ಷದವರ ಪಿತೂರಿಯಾಗಿದೆ ಎಂದು...
ಬೆಳ್ತಂಗಡಿ; ಮಲೆನಾಡಿನ ನಕ್ಸಲ್ ಚಳವಳಿಗೆ ಬೀಳಲಿದೆ ಪೂರ್ಣ ವಿರಾಮ, ಕುತ್ಲೂರಿನ ಸುಂದರಿ ಸೇರಿದಂತೆ ಐವರು ನಕ್ಸಲರ ಶರಣಾಗತಿಗೆ ಕ್ಷಣಗಣನೆ
ಬೆಳ್ತಂಗಡಿ : ಕರ್ನಾಟಕದ ಮಲೆನಾಡಿನಲ್ಲಿ ಎರಡು ದಶಕದ ಹಿಂದೆ ಬೇರುಬಿಟ್ಟ ನಕ್ಸಲ್ ಚಳವಳಿಗೆ ಇದೀಗ ಪೂರ್ಣವಿರಾಮ ಬೀಳುವ ಕಾಲ ಸನ್ನಿಹಿತವಾಗಿದೆ.ಮಲೆನಾಡಿನ ಆದಿವಾಸಿಗಳ ಬದುಕುವ ಹಕ್ಕಿಗಾಗಿ ರೂಪಗೊಂಡ ಹೋರಾಟಗಳು ಅಂತಿಮವಾಗಿ ನಕ್ಸಲ್ ಚಳವಳಿಯಾಗಿ ರೂಪಾಂತರಗೊಂಡು...
ಕೆ ವಸಂತ ಬಂಗೇರ ಹುಟ್ಟು ಹಬ್ಬದ ಪ್ರಯುಕ್ತ ಬ್ರಹತ್ ರಕ್ತದಾನ ಶಿಬಿರ
ಬೆಳ್ತಂಗಡಿ: ಸುಮಾರು 5 ದಶಕಗಳ ಕಾಲ ರಾಜಕೀಯ ರಂಗದಲ್ಲಿ ಸೇವೆ ಸಲ್ಲಿಸಿ ಜನರ ಸೇವೆಗಾಗಿ ತನ್ನನ್ನು ಮುಡಿಪಾಗಿಟ್ಟ ಕಳೆದ ವರ್ಷ ಮೇ 8 ರಂದು ವಿಧಿವಶರಾದ ಬೆಳ್ತಂಗಡಿ ತಾಲೂಕಿನ ಸರ್ವಾಂಗೀಣ ಅಬಿವ್ರುದ್ದಿಯ...
ಎಳನೀರು:ಶಾರ್ಟ್ ಸರ್ಕ್ಯೂಟ್ ಅಪಾರ ನಷ್ಟ
ಬೆಳ್ತಂಗಡಿ:ಮಲವಂತಿಗೆ ಗ್ರಾಮದ ಎಳನೀರು ಪರಿಸರದ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದ ಪರಿಣಾಮ 30 ಲಕ್ಷ ರೂ. ಗಿಂತ ಅಧಿಕ ನಷ್ಟ ಸಂಭವಿಸಿದೆ.ಇಲ್ಲಿನ ಪ್ರಶಾಂತ್ ವೈ. ಆರ್. ಅವರ ಮನೆಯಲ್ಲಿ...
ಬಸ್ ದರ ಹೆಚ್ಚಳ ಖಂಡಿಸಿ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ
ಬೆಳ್ತಂಗಡಿ (ಜ -6): ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ 15% ಹೆಚ್ಚಳ ಮಾಡಿದ ಕಾಂಗ್ರೆಸ್ ಸರ್ಕಾರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ...
ಚಾರ್ಮಾಡಿ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ; ಆರೋಪಿಗಳ ಬಂಧನ
ಬೆಳ್ತಂಗಡಿ; ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಗಳು ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮೊಹಮ್ಮದ್ ಇರ್ಷಾದ್ (28) ಹಾಗೂ ಕುವೆಟ್ಟು ಗ್ರಾಮದ...















