ಅರ್ಕುಳದಲ್ಲಿ ಅಪಘಾತ; ಬೆಳ್ತಂಗಡಿ ಮುಂಡೂರಿನ ಯಕ್ಷಗಾನ ಕಲಾವಿದ ಮೃತ್ಯು

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ಫರಂಗಿ ಪೇಟೆ ಸಮೀಪ ಅರ್ಕುಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮುಂಡೂರು ಪರಂಬುಡೆ ನಿವಾಸಿ ಶೇಖರ ಆಚಾರ್ಯ ಪುತ್ರ...

ಉಜಿರೆ; ಕಾರಿಗೆ ಟಿಪ್ಪರ್ ಡಿಕ್ಕಿ ಮಹಿಳೆಗೆ ಗಂಭೀರ ಗಾಯ

0
ಬೆಳ್ತಂಗಡಿ; ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ್ದು ಕಾರು ಚಾಲಾಯಿಸುತ್ತಿದ್ದ ಮಹಿಖೆ  ಗಾಯಗೊಂಡಿದ್ದಾರೆ‌. ಬೆಳ್ತಂಗಡಿ ಲಾಯಿಲ ನಿವಾಸಿ ಮುನೀರಾ ಎಂಬವರೇ ಗಾಯಗೊಂಡವರಾಗಿದ್ದಾರೆಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ನುಜ್ಜುಗುಜ್ಜಾಗಿದೆ. ಕೂಡಲೇ...

ಕೆ.ಎಸ್.ಎಂ.ಸಿ.ಎ ವತಿಯಿಂದ ಕ್ರಿಸ್ಮಸ್ ಕಪ್ ಕ್ರೀಡಾಕೂಟ

0
ಬೆಳ್ತಂಗಡಿ; ಕೆ.ಎಸ್. ಎಂ ಸಿ ಎ ವತಿಯಿಂದ ಕ್ರಿಸ್ಮಸ್ ಕಪ್ 2024 ಬೆಳ್ತಂಗಡಿ ಧರ್ಮಪ್ರಾಂತ್ಯದ ಮಟ್ಟದ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳು ಶನಿವಾರ ತೋಟತ್ತಾಡಿಯ ಸೈಟ್ ಸಾವಿಯೋ ಶಾಲಾ ವಠಾರದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ...

ಮಾಣಿಯಲ್ಲಿ ಬೈಕ್ ಅಪಘಾತ, ಬೆಳ್ತಂಗಡಿ ಮುರದ ಬಾಲಕ ಸಾವು ಹಲವರಿಗೆ ಗಾಯ

0
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುರದ ಕುಟುಂಬ ಸಂಚರಿಸುತ್ತಿದ್ದ ಬೈಕ್ ಈಚರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಮಗು ಮೃತಪಟ್ಟಿದ್ದು, ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ...

ತುಳುನಾಡಿನ ಸಂಪ್ರದಾಯಗಳನ್ನು ಮೀರಿ ನೇಮ ಕಟ್ಟುತ್ತಿರುವುದು ನೋವಿನ ವಿಚಾರ; ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇವೆ, ನಲಿಕೆ ಯವರ ಸಮಾಜ ಸೇವಾ...

0
ಬೆಳ್ತಂಗಡಿ; ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ  ಮೂಡಾಯಿ ಪಲ್ಕೆ ಎಂಬಲ್ಲಿ ಉದ್ಬವ ಆದಿಲಿಂಗೇಶ್ವರ ಕ್ಷೇತ್ರದಲ್ಲಿ ತುಳುನಾಡಿನ ಸಂಪ್ರದಾಯ ಕಟ್ಟು ಕಟ್ಟಳೆ ಗಳನ್ನು ಮೀರಿ ನಲಿಕೆ ಸಮುದಾಯ ದವರಲ್ಲದವರು ಗುಳಿಗ ದೈವದ ನೇಮ‌ಕಟ್ಟುವ ಕಾರ್ಯವನ್ನು...

ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

0
ಬೆಳ್ತಂಗಡಿ; ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಶುಭ ಹಾರೈಸಿದರು.ಬಿಷಪ್ ಹೌಸ್ ನ ಧರ್ಮಗುರುಗಳಾದ...

ಡಾ. ಮನಮೋಹನ್ ಸಿಂಗ್ ಅವರಸಾಧನೆ, ಕೊಡುಗೆಗಳು ದೇಶಕ್ಕೆಎಂದಿಗೂ ಅಜರಾಮರ. ರಕ್ಷಿತ್ ಶಿವರಾಮ್

0
ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

0
ನವದೆಹಲಿ : ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್‌ಮೋಹನ್ ಸಿಂಗ್...

ಆಶಾ ಕಾರ್ಯಕರ್ತೆ ಯರಿಂದ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸರಕಾರಕ್ಕೆ ಮನವಿ

0
ಬೆಳ್ತಂಗಡಿ; ಆಶಾ ಕಾರ್ಯಕರ್ತೆಯರು ಇಂದು ಜನರ ಆರೋಗ್ಯ ರಕ್ಷಣೆಗಾಗಿ ಕಷ್ಟ ಪಡುತ್ತಿದ್ದರೂ ಅವರಿಗೆ ಕನಿಷ್ಟ ವೇತನ ಜಾರಿ ಮಾಡದಿರುವುದು ವಿಷಾಧನೀಯ ಎಂದು ಸಿಐಟಿಯು ಮುಖಂಡರಾದ ಬಿ.ಎಂ.ಭಟ್ ಹೇಳಿದರು.ಅವರು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ...

ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಶುಭಾಶಯ ಕೋರಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್  

0
ಬೆಳ್ತಂಗಡಿ; ಕ್ರಿಸ್ಮಸ್ ಸಂದರ್ಭದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚೆಯರ್ಮಾನ್ ಸುಮಂತ್ ಕುಮಾರ್ ಜೈನ್ ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ ವಂ ಲಾರೆನ್ಸ್ ಮುಕ್ಕುಯು ಅವರನ್ನು ಬೇಟಿಯಾಗಿ ಕ್ರಿಸ್ ಮಸ್ ಹಬ್ಬದ...