ಡಾ. ಮನಮೋಹನ್ ಸಿಂಗ್ ಅವರಸಾಧನೆ, ಕೊಡುಗೆಗಳು ದೇಶಕ್ಕೆಎಂದಿಗೂ ಅಜರಾಮರ. ರಕ್ಷಿತ್ ಶಿವರಾಮ್
ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ
ನವದೆಹಲಿ : ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್‌ಮೋಹನ್ ಸಿಂಗ್...
ಆಶಾ ಕಾರ್ಯಕರ್ತೆ ಯರಿಂದ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸರಕಾರಕ್ಕೆ ಮನವಿ
ಬೆಳ್ತಂಗಡಿ; ಆಶಾ ಕಾರ್ಯಕರ್ತೆಯರು ಇಂದು ಜನರ ಆರೋಗ್ಯ ರಕ್ಷಣೆಗಾಗಿ ಕಷ್ಟ ಪಡುತ್ತಿದ್ದರೂ ಅವರಿಗೆ ಕನಿಷ್ಟ ವೇತನ ಜಾರಿ ಮಾಡದಿರುವುದು ವಿಷಾಧನೀಯ ಎಂದು ಸಿಐಟಿಯು ಮುಖಂಡರಾದ ಬಿ.ಎಂ.ಭಟ್ ಹೇಳಿದರು.ಅವರು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ...
ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಶುಭಾಶಯ ಕೋರಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್
ಬೆಳ್ತಂಗಡಿ; ಕ್ರಿಸ್ಮಸ್ ಸಂದರ್ಭದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚೆಯರ್ಮಾನ್ ಸುಮಂತ್ ಕುಮಾರ್ ಜೈನ್ ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ ವಂ ಲಾರೆನ್ಸ್ ಮುಕ್ಕುಯು ಅವರನ್ನು ಬೇಟಿಯಾಗಿ ಕ್ರಿಸ್ ಮಸ್ ಹಬ್ಬದ...
ಬೆಳ್ತಂಗಡಿ; ಡಿ.29ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯಸ್ತಾ-2024
ಬೆಳ್ತಂಗಡಿ: ದಯಾ ಅಭಿಮಾನಿಗಳು, ಹೋಲಿ ರಿಡೀಮರ್ ಚರ್ಚ್, ಬೆಳ್ತಂಗಡಿ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ಘಟಕ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ವಲಯ, ಕಥೋಲಿಕ ಸಭೆ ಬೆಳ್ತಂಗಡಿ ವಲಯ, ಕಥೋಲಿಕ...
ಬೆಳ್ತಂಗಡಿ : ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ದಿಢೀರ್ ಭೇಟಿ,ಪರಿಶೀಲನೆ
ಬೆಳ್ತಂಗಡಿ : ವಿಶಾಲವಾಗಿ ತೆರೆದುಕೊಂಡಿರುವ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಡಿ.26ರಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ...
ಸಫರೇ ತಕ್‌ರೀಮ್ ; ಕಾಜೂರಿನಲ್ಲಿ ಚಾಲನೆ
ಕಾಜೂರು : ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಅಸ್ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ರವರಿಗೆ ಶಿಷ್ಯಂದಿರು ನೀಡುವ 'ಅತ್ತಕ್‌ರೀಮ್' ಗೌರವಾರ್ಪಣೆಯ ಪ್ರಚಾರಾರ್ಥ ಮದನೀಯಂ ಅಬ್ದುಲ್ಲತೀಫ್ ಸಖಾಫಿ ಮುನ್ನಡೆಸುವ 'ಸಫರೇ ತಕ್‌ರೀಮ್' ಗೆ...
ಬೆಳ್ತಂಗಡಿ : ಸರಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ...
ಬೆಳ್ತಂಗಡಿ: ಸರಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟವಾಗಿದೆ.ದಿನಾಂಕ: 20-12-2022 ರಂದು ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ್...
ಕುತ್ಲೂರು;ಆದಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಬೆಳ್ತಂಗಡಿ; ಕಳೆದ 2 ವರ್ಷಗಳ ಹಿಂದೆ ಆದಿವಾಸಿಗಳಿಗಿದ್ದ ಏಕೈಕ ಸಂಪರ್ಕ ರಸ್ತೆಯ ಮದ್ಯದ ಸೇತುವೆ ಮುರಿದು ಬಿದ್ದರೂ ಹೊಸ ಸೇತುವೆ ನಿರ್ಮಿಸದೆ ಇರುವ ಸರಕಾರದ ನಿರ್ಲಕ್ಷ ಅತ್ಯಂತ ಖಂಡನೀಯವಾಗಿದೆ, ಅದನ್ನು ತಕ್ಷಣ ಪುನರ್ನಿರ್ಮಿಸಿಕೊಡಬೇಕು...
ಡಿ. ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ
ಬೆಳ್ತಂಗಡಿ;ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಡಿಸೆಂಬರ್ 21 ರಂದು ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ, ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.ಸೈಂಟ್ ಥೋಮಸ್ ಚರ್ಚ್ಗಂಡಿಬಾಗಿಲು ಧರ್ಮಗುರುಗಳಾದ ವಂದನೀಯ ಫಾ....















