ದಯಾ ವಿಶೇಷ ಶಾಲೆಯಲ್ಲಿ ಪತ್ರಕರ್ತ ರೊಂದಿಗೆ ಕ್ರಿಸ್ಮಸ್‌ ಹಬ್ಬ ಆಚರಣೆ

0
ಬೆಳ್ತಂಗಡಿ;  ಕಪುಚಿನ್‌ ಕೃಷಿಕ ಸೇವಾ ಕೇಂದ್ರದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿಪತ್ರಕರ್ತರೊಂದಿಗೆ ಕ್ರಿಸ್ಮಸ್‌ ಹಬ್ಬವನ್ನು ಆಚರಿಸಲಾಯಿತು. ವಂ.ಫಾ.ವಿನೋದ್‌ ಮಸ್ಕರೇನಸ್‌ರವರು ಕಾರ್ಯಕ್ರಮದಅಧ್ಯಕ್ಷತೆಯನ್ನು ವಹಿಸಿದ್ದರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಶ್ರೀಯುತ. ಶಿಬಿ...

ಬೆಳ್ತಂಗಡಿ :ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ ವಾಣಿಜ್ಯ ತೆರಿಗೆ ಇಲಾಖೆ ಯಿಂದ ಲಾರಿ ವಶ

0
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಕಬ್ಬಿಣ ಸಾಗಿಸುತ್ತಿದ್ದ (ಗುಜರಿ) ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು ಜಿ.ಎಂಬಾತ ವಾಹನ...

ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

0
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್...

ಮಂಗಳೂರು ಜೈಲಿನಲ್ಲಿ ಬೆಳ್ತಂಗಡಿ ನಿವಾಸಿ  ವಿಚಾರಣಾಧೀನ ಕೈದಿಯ ಮೇಲೆ ಹಲ್ಲೆ; ಪ್ರಕರಣ ದಾಖಲು

0
ಮಂಗಳೂರು, : ಪೋಕ್ಸೊ ಆರೋಪದಲ್ಲಿ ಜೈಲು ಸೇರಿದ್ದ ಬೆಳ್ತಂಗಡಿ ತಾಲೂಕಿನ ಅಜಿಕುರಿ ನಿವಾಸಿಯಾಗಿರುವ ವಿಚಾರಣಾಧೀನ ಕೈದಿಯ ಮೇಲೆ ಜೈಲಿನ ಸಹ ಕೈದಿಯು ತಿಂಗಳ ಹಿಂದೆ ಹಲ್ಲೆ ನಡೆಸಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ...

ತೋಟತ್ತಾಡಿ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

0
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ (54)ಎಂಬವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ಸಂಭವಿಸಿದೆ.ಡಿ 18ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ...

ಎನ್. ಆರ್ ಪುರದಲ್ಲಿ , ಬೈಕ್ ಅಪಘಾತ; ಬೆಳ್ತಂಗಡಿ, ಓಡಿಲ್ನಾಳದ ಯುವಕ ಸಾವು.

0
ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓಡಿಲ್ನಾಳ ನಿವಾಸಿ ಯುವಕ ಸಾವನ್ನಪ್ಪಿದ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ...

ಧರ್ಮಸ್ಥಳ; ಅಜಿಕುರಿ ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ

0
ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ರಸ್ತೆ ಸಂಪೂರ್ಣವಾಗಿ...

ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು: ಪೆರೊಡಿತ್ತಾಯನ ಕಟ್ಟೆ ಬಳಿ ದುರ್ಘಟನೆ

0
: ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷದ ಹಿಂದೆ ನಿಧನರಾಗಿದ್ದರು ಮೃತ ವಿದ್ಯಾರ್ಥಿ ಹಾಗೂ ಆತನ ತಮ್ಮ ಮಾತ್ರ ಇದ್ದರು ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ...

ಧರ್ಮಸ್ಥಳ; ಬೈಕ್ ಹಾಗೂ ಬಸ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

0
ಬೆಳ್ತಂಗಡಿ: ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಡಿ 18 ರ ತಡ ರಾತ್ರಿ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ...

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆ; ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ.

0
ಬೆಳ್ತಂಗಡಿ ;ದಿನಂಪ್ರತಿ ಮಂಗಳೂರಿಗೆ ಉದ್ಯೋಗಕ್ಕೆ ಹೋಗುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಅನಾನುಕೂಲವಾಗಿದ್ದು, ಇದನ್ನು ನಿವಾರಿಸಲು ಧರ್ಮಸ್ಥಳದಿಂದ ಬಿ.ಸಿ ರೋಡ್ ಮಂಗಳೂರು ಮಾತ್ರ ನಿಲುಗಡೆ ಇರುವ ವೇಗದೂತ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು...