ಮಚ್ಚಿನ ಸಿ.ಎ ಬ್ಯಾಂಕ್ ಚುನಾವಣೆ; ಸತತ ನಾಲ್ಕನೇ ಬಾರಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

0
ಮಚ್ಚಿನ ಸಿ.ಎ. ಬ್ಯಾಂಕ್ ನ ಆಡಳಿತ ಮಂಡಳಿಯ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ...

ಕೊಕ್ಕಡ, ಬೈಕ್ ಗೆ ಬಸ್ ಡಿಕ್ಕಿ : ಸವಾರ ಸಾವು:

0
ಬೆಳ್ತಂಗಡಿ - ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಡಿ 15 ಭಾನುವಾರ ಸಂಜೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಸಮೀಪದ ಕಾಪಿನಬಾಗಿಲುಎಂಬಲ್ಲಿ ಅಯ್ಯಪ್ಪ ಯಾತ್ರಾರ್ಥಿಗಳ ಬಸ್ಸಿನಡಿಗೆ ಬೈಕ್ ಬಿದ್ದ...

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್; ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ 2024ರ...

0
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.)ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ. ಬೆಳ್ತಂಗಡಿ ವಲಯದ ಅಯೋಜಕತ್ವದಲ್ಲಿಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ...

ರಸ್ತೆ ದುರಸ್ಥಿ ಆಗ್ರಹಿಸಿ ಸರಳಿಕಟ್ಟೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ.

0
ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ - ಗೋವಿಂದರಗುಳಿ - ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದುರಸ್ತೆ ದುರಸ್ಥಿ ಆಗ್ರಹಿಸಿ ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ...

ಮಾಲಾಡಿ; ಪಿಕಪ್ ಕಳ್ಳತನ ಪ್ರಕರಣ ಪತ್ತೆಹಚ್ಚಿದ ಪೊಲೀಸರು; ಇಬ್ಬರ ಬಂಧನ ಪಿಕಪ್ ವಶಕ್ಕೆ

0
ಬೆಳ್ತಂಗಡಿ; ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೂಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆಬಂಧಿತ ಆರೋಪಿಗಳು ಬಾಗಲಕೋಟೆ...

ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

0
ಬೆಳ್ತಂಗಡಿ; ಡಿ12 ಗುರುವಾರದಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ...

ಕೊಟ್ಟ ಹಣ ಮರಳಿ ಕೇಳಲು ಹೋದಾತನ ಮೇಲೆ ತಲವಾರು ದಾಳಿ

0
ಬೆಳ್ತಂಗಡಿ; ಕೊಟ್ಟ ಹಣ ಮರಳಿ ಕೇಳಲು ಹೋದಾತನ ಮೇಲೆ ವ್ಯಕ್ತಿಯೊಬ್ಬ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ವೇಣೂರು ಠಾಣಾವ್ಯಾಪ್ತಿಯ ತೆಂಕಕಾರಂದೂರು ಕಟ್ಟೆ ಎಂಬಲ್ಲಿ ನಡೆದಿದೆ.ಹಲ್ಲೆಗೆ ಒಳಗಾಗಿರುವ ದಾವೂದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ...

ಪುದುವೆಟ್ಟು; ಗ್ರಾ.ಪಂ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್, ಅಧಿಕಾರ‌ ಕಳೆದುಕೊಂಡ ಅಧ್ಯಕ್ಷರು

0
ಬೆಳ್ತಂಗಡಿ: ಪುದುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅನಿತಾ ಕುಮಾರಿರವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ...

ಮಹಿಳಾ ದೌರ್ಜನ್ಯದ ವಿರುದ್ದ  ಪಾದಯಾತ್ರೆ ಹೊರಟವರ ಮೇಲೆ ಹರಿದ ಟ್ರಕ್ ಬೆಳ್ತಂಗಡಿಯ ಒಬ್ಬರು ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವು

0
ಬೆಳ್ತಂಗಡಿ : ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದ ಓಮ್ಮಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ...

ಆದಿವಾಸಿ ಸಮುದಾಯಗಳಿಗೆ  ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ...

0
ಬೆಳ್ತಂಗಡಿ; ಶತಮಾನಗಳಿಂದ‌ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿತುವ ಬೆಳ್ತಂಗಡಿ ತಾಲೂಕಿನ ಆದಿವಾಸಿ ಸಮುದಾಯದ ಕುಟುಂಬಗಳಿಗೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ರಾಜ್ಯದ...