ಪುದುವೆಟ್ಟು; ಗ್ರಾ.ಪಂ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್, ಅಧಿಕಾರ‌ ಕಳೆದುಕೊಂಡ ಅಧ್ಯಕ್ಷರು

0
ಬೆಳ್ತಂಗಡಿ: ಪುದುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅನಿತಾ ಕುಮಾರಿರವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ...

ಮಹಿಳಾ ದೌರ್ಜನ್ಯದ ವಿರುದ್ದ  ಪಾದಯಾತ್ರೆ ಹೊರಟವರ ಮೇಲೆ ಹರಿದ ಟ್ರಕ್ ಬೆಳ್ತಂಗಡಿಯ ಒಬ್ಬರು ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವು

0
ಬೆಳ್ತಂಗಡಿ : ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದ ಓಮ್ಮಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ...

ಆದಿವಾಸಿ ಸಮುದಾಯಗಳಿಗೆ  ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ...

0
ಬೆಳ್ತಂಗಡಿ; ಶತಮಾನಗಳಿಂದ‌ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿತುವ ಬೆಳ್ತಂಗಡಿ ತಾಲೂಕಿನ ಆದಿವಾಸಿ ಸಮುದಾಯದ ಕುಟುಂಬಗಳಿಗೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ರಾಜ್ಯದ...

ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್...

0
ಬೆಳ್ತಂಗಡಿ.ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆಮಾನ್ಯ ವಸತಿ, ವಕ್ಷ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್...

ಉಪ್ಪಿನಂಗಡಿ ಅನ್ಯ ರಾಜ್ಯದ ವ್ಯಕ್ತಿಯ ಕೊಲೆ ಪ್ರಕರಣ; ಬೆಳ್ತಂಗಡಿ ಕಲ್ಮಂಜ ನಿವಾಸಿಯ ಬಂಧನ

0
ಬೆಳ್ತಂಗಡಿ; ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಸಮೀಪ ನಡೆದ ಕೊಲೆ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿವಾಸಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂದಿತ ಆರೋಪಿ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಅಂಚೆ ಕಲ್ಮಂಜ...

ಯಕ್ಷ ಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ:ಡಿ 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ:ಅರುವ ಕೊರಗಪ್ಪ ಶೆಟ್ಟಿಯವರಿಗೆ ಯಕ್ಷ ಸಂಭ್ರಮ 2024...

0
ಬೆಳ್ತಂಗಡಿ: ಯಕ್ಷ ಧ್ರುವಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಇದೇ ಬರುವ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು. ಅವರು...

ಲಾಯಿಲ; ಕಾನೂನು ಪಾಲಿಸದೆ ಕಟ್ಟಡ ನಿರ್ಮಾಣ, ಕಾಮಗಾರಿ ಸ್ಥಗಿತಗೊಳಿಸಿ ಗ್ರಾ.ಪಂ ಆದೇಶ

0
ಬೆಳ್ತಂಗಡಿ; ಲಾಯಿಲ ಗ್ರಾಮದಲ್ಲಿ ವಾಸ್ತವ್ಯದ ಕಟ್ಟಡ ನಿರ್ಮಾಣದ ಪರವಾನಿಗೆ ಪಡೆದು ಕಾನೂನುಗಳನ್ನೂ ಮೀರಿ ಕಟ್ಟಡ ನಿರ್ಮಾಣವಾಗುತ್ತಿರುವ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಅಧಿಕಾರಿಗಳು ತನಿಖೆ ನಡೆಸಿ ವಾಣಿಜ್ಯ ಉದ್ದೇಶದ ಕಟ್ಟಡದ ಕಾಮಗಾರಿಯನ್ನು ಮುಂದಿನ...

ಬಂದಾರು; ರಿಕ್ಷಾದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

0
ಬೆಳ್ತಂಗಡಿ: ಆಟೋರಿಕ್ಷಾದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸ್) ಎಫ್ಟಿಎಸ್‌ಸಿ 1 ನ್ಯಾಯಾಲಯದ ನ್ಯಾಯಾಧೀಶರಾದ ಡಿ. ವಿನಯ್ ಅವರು ಶಿಕ್ಷೆ ವಿಧಿಸಿ ಆದೇಶ...

ಬೆಳ್ತಂಗಡಿ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ

0
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ...

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ

0
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು.ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಕಳೆದ...