ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್...
ಬೆಳ್ತಂಗಡಿ.ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆಮಾನ್ಯ ವಸತಿ, ವಕ್ಷ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ ಜೆಡ್ ಜಮೀರ್ ಅಹಮ್ಮದ್...
ಉಪ್ಪಿನಂಗಡಿ ಅನ್ಯ ರಾಜ್ಯದ ವ್ಯಕ್ತಿಯ ಕೊಲೆ ಪ್ರಕರಣ; ಬೆಳ್ತಂಗಡಿ ಕಲ್ಮಂಜ ನಿವಾಸಿಯ ಬಂಧನ
ಬೆಳ್ತಂಗಡಿ; ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಸಮೀಪ ನಡೆದ ಕೊಲೆ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿವಾಸಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂದಿತ ಆರೋಪಿ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಅಂಚೆ ಕಲ್ಮಂಜ...
ಯಕ್ಷ ಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ:ಡಿ 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ:ಅರುವ ಕೊರಗಪ್ಪ ಶೆಟ್ಟಿಯವರಿಗೆ ಯಕ್ಷ ಸಂಭ್ರಮ 2024...
ಬೆಳ್ತಂಗಡಿ: ಯಕ್ಷ ಧ್ರುವಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಇದೇ ಬರುವ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು. ಅವರು...
ಲಾಯಿಲ; ಕಾನೂನು ಪಾಲಿಸದೆ ಕಟ್ಟಡ ನಿರ್ಮಾಣ, ಕಾಮಗಾರಿ ಸ್ಥಗಿತಗೊಳಿಸಿ ಗ್ರಾ.ಪಂ ಆದೇಶ
ಬೆಳ್ತಂಗಡಿ; ಲಾಯಿಲ ಗ್ರಾಮದಲ್ಲಿ ವಾಸ್ತವ್ಯದ ಕಟ್ಟಡ ನಿರ್ಮಾಣದ ಪರವಾನಿಗೆ ಪಡೆದು ಕಾನೂನುಗಳನ್ನೂ ಮೀರಿ ಕಟ್ಟಡ ನಿರ್ಮಾಣವಾಗುತ್ತಿರುವ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಅಧಿಕಾರಿಗಳು ತನಿಖೆ ನಡೆಸಿ ವಾಣಿಜ್ಯ ಉದ್ದೇಶದ ಕಟ್ಟಡದ ಕಾಮಗಾರಿಯನ್ನು ಮುಂದಿನ...
ಬಂದಾರು; ರಿಕ್ಷಾದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ಆಟೋರಿಕ್ಷಾದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸ್) ಎಫ್ಟಿಎಸ್‌ಸಿ 1 ನ್ಯಾಯಾಲಯದ ನ್ಯಾಯಾಧೀಶರಾದ ಡಿ. ವಿನಯ್ ಅವರು ಶಿಕ್ಷೆ ವಿಧಿಸಿ ಆದೇಶ...
ಬೆಳ್ತಂಗಡಿ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ...
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು.ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಕಳೆದ...
ಕೌಕ್ರಾಡಿ ಮನೆ ತೆರವು ಪ್ರಕರಣ; ಆರೋಪಿಗಳ ವಿರುದ್ದ ಕ್ರಮಕ್ಕೆ ಒತ್ತಾಯ
ಬೆಳ್ತಂಗಡಿ; ಬಡ ದಲಿತ ವೃದ್ದೆ ರಾಧಮ್ಮ ಅವರ ಮನೆ ದ್ವಂಸ ಮಾಡಿದ ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ, ಮತ್ತು ರಾಧಮ್ಮನ ಗಂಡ ಮುತ್ತು ಸ್ವಾಮಿ ಮೇಲೆ ಹಲ್ಲೆ ನಡೆಸಿದ ಕೌಕ್ರಾಡಿ ಗ್ರಾಮ ಆಡಳಿತಾದಿಕಾರಿ...
ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷರ ಅನುಮೋದನೆ ಮೇರೆಗೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ...
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ ಎಲ್ಲ ಸ್ಥಾನಗಳಲ್ಲಿಯೂ ಸಹಕಾರ ಭಾರತಿಗೆ ಗೆಲುವು
ಬಂಗಾಡಿ : ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ...















