ಆದಿವಾಸಿಗಳ ವಸತಿ ಪ್ರದೇಶಗಳಿಗೆ ಮೂಲಭೂತ ಸಲಭ್ಯಗಳ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯ ತೀರ್ಮಾನಗಳ ಅನುಷ್ಠಾನಕ್ಕೆ ಜಯಾನಂದ...
ಬೆಳ್ತಂಗಡಿ; ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅರಣ್ಯವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಭೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಂಡಿರುವುದು ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಜಯಾನಂದ...
ಲಕ್ಷದೀಪೋತ್ಸವದ ಅಂಗವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ, ಸಹಸ್ರಾರು ಭಕ್ತರು ಭಾಗಿ
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವರೆಗೆ ಭಕ್ತರ ಪಾದಯಾತ್ರೆ ನಡೆಯಿತು.ತಾಕೂಕಿನ ವಿವಿಧ ಭಾಗಗಳಿಂದ ಹಾಗೂ ಇತರ ಪ್ರದೇಶಗಳಿಂದ ಸಾವಿರಾರು...
ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕೋಡಿ ನಿವಾಸಿ ವಿದ್ಯಾರ್ಥಿನಿ ಹೃಶ್ವಿ (17) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ...
ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ; ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ
ಬೆಳ್ತಂಗಡಿ; ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್...
ಬೆಳ್ತಂಗಡಿ ಗ್ರಾಪಂ ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ.
ಬೆಳ್ತಂಗಡಿ. ತಾಲೂಕಿನ ಇಳಂತಲ,ಕುವೆಟ್ಟು,ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿದ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.
ಕುವೆಟ್ಟು ಗ್ರಾಮ ಪಂಚಾಯತ್...
ಕುವೆಟ್ಟು; ಗ್ರಾ.ಪಂ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು
ಬೆಳ್ತಂಗಡಿ; ಕುವೆಟ್ಟು ಗ್ರಾಮಪಂಚಾಯತಿನ ಒಂದನೇ ವಾರ್ಡಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಗೆಲುವನ್ನು ಪಡೆದಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲತಿ ಅವರಿಗೆ 196ಮತಗಳು ಲಭಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ...
ಅಲ್‌ಫಿಯ್ಯಾ ಮೋಳ್ ಸ್ಮರಣಾರ್ಥ ರಕ್ತದಾನ ಶಿಬಿರ
ಬೆಳ್ತಂಗಡಿ; ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಮರ್ಹೂಮ ಅಲ್ ಫಿಯ್ಯಾ ಮೋಳು ಕುಂಡಡ್ಕ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಮಂಗಳೂರುಸಹಯೋಗದಲ್ಲಿ ನಡೆದ ಸಾರ್ವಜನಿಕ ರಕ್ತದಾನ ಶಿಬಿರ...
ಮಂಜೂಷಾ” ವಸ್ತುಸಂಗ್ರಹಾಲಯ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ಮಾನ್ಯತೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ.ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ...
ಉಜಿರೆ ವಿಮುಕ್ತಿ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ
ಬೆಳ್ತಂಗಡಿ: ಸಂಸಾರ ವೆಂಬ ರಥದಲ್ಲಿ ಪುರುಷ ಮಹಿಳೆ ಎರಡು ಚಕ್ರಗಳಿದ್ದಂತೆ. ಇಬ್ಬರೂ ಸರಿಸಮಾನವಾಗಿ ಹೆಜ್ಜೆ ಹಾಕಿದರೆ ಸಂಸಾರದ ಹಾದಿ ಸುಗಮವಾಗಿ ಸಾಗುವುದು. ಅಂತೆಯೇ ದೇಶ, ಸಮಾಜದ ಅಭಿವೃದ್ಧಿಯ ದೃಷ್ಟಿಯಲ್ಲಿ ಜತೆಯಾಗಿ ಸಾಗಬೇಕು ಎಂದು...
ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮವು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಶಾದಿ ಮಹಲ್ ಗುರುವಾಯನಕೆರೆಯಲ್ಲಿ ಶುಕ್ರವಾರ...















