ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಸೆ.10,11 ರಂದು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ”

0
ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು ರಾಷ್ಟ್ರ ಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ....

ಬೆಳ್ತಂಗಡಿ : ಮಾದಕವಸ್ತು ವಿರುದ್ಧ ಪೊಲೀಸರಿಂದ ಮುಂದುವರಿದ ಕಾರ್ಯಾಚರಣೆ ಇಬ್ಬರ ಬಂಧನ ಮೂವರ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ : ಮಾದಕವಸ್ತು ಮಾರಾಟ ಮತ್ತು ಸೇವನೆ ವಿರುದ್ಧ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು. ಮತ್ತೊಂದು ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ ಜೈಲಿಗಟ್ಟಿ ಮಾದಕವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ...

ಉಜಿರೆ; ಕೊನೆಗೂ ಅರಣ್ಯ ಸೇರಿದ‌ ಕಾಡನೆ ಇಂಜಿನಿಯರಿಂಗ್ ಕಾಲೇಜ್ ಸಮೀಪ ಬೀಡು ಬಿಟ್ಟಿದ್ದ ಕಾಡಾನೆ

0
ಬೆಳ್ತಂಗಡಿ; ಉಜಿರೆಯ ಇಂಜಿನಿಯರಿಂಗ್ ಕಾಲೇಜಿನ ಕಂಪೌಂಡ್‌ನೊಳಗೆ ಸೇರಿಕೊಂಡು ಆತಂಕ‌ಮೂಡಿಸಿದ ಕಾಡನೆಯನ್ನು ಕೊನೆಗೂ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ‌ ಹಾಗೂ ಅನೆ ಕಾರ್ಯಪಡೆ ಯಶಸ್ವಿಯಾಗಿದೆ.ಬೆಳಗ್ಗಿನಿಂದ ದಿನವಿಡೀ ಕಾರ್ಯಾಚರಣೆ ನಡೆಸಿದ ಬಳಿಕ ರಾತ್ರಿ 7.30 ರ...

ಧರ್ಮಸ್ಥಳ: ಹದಗೆಟ್ಟ ನೇರ್ತನೆ ರಸ್ತೆ; ಟಿ.ವಿ‌ ದೇವಸ್ಯ ನೇತೃತ್ವದಲ್ಲಿ   ಸ್ಥಳೀಯರಿಂದ ಶ್ರಮದಾನದ ಮೂಲಕ ದುರಸ್ತಿ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರವೇ ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ಮಾಜಿ ಗ್ರಾ.ಪಂ‌ ಸದಸ್ಯ ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ...

ಸೆ.7 ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಅವಕಾಶ

0
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಭಾರೀ ಮಳೆಯ ಹಿನ್ನಲೆಯಲ್ಲಿ ಪ್ರವಾಸಿಗರ ಸುರಕ್ಷಿತ ಸಲುವಾಗಿ ಪ್ರವೇಶಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು ಸೆ. 7 ರಿಂದ ವೀಕ್ಷಣೆಗೆ ಮುಕ್ತಗೊಳ್ಳಲಿದೆ ಎಂದು ಬೆಳ್ತಂಗಡಿ ವನ್ಯಜೀವಿ ವುಭಾಗದ...

ಡ್ರಗ್ಸ್ ಮಾಫಿಯಾ ವಿರುದ್ದ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ  ಮಾರಾಟಗಾರನ ಬಂಧನ ಗಾಂಜಾ ವಶಕ್ಕೆ

0
ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಠಾಣೆಯ...

ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಅಧಿಕಾರಿಗಳಿಂದ ಆಗಬೇಕು: ಹರೀಶ್ ಪೂಂಜ

0
ಬೆಳ್ತಂಗಡಿ;: ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು ದೂರು, ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನ ಆರಂಭಿಸಲಾಗಿದ್ದು ಬೆಳ್ತಂಗಡಿ...

ಕೆ‌ಎಂಜೆ ವತಿಯಿಂದ “ಭಾರತದ ಬಹುತ್ವ- ಬಂಧುತ್ವದ” ಬಗ್ಗೆ ಕಾರ್ಯಕ್ರಮ: ಮಿಲಾದ್ ಸಂದೇಶ ಸಭೆ

0
ಮೀಲಾದ್ ಸಂದೇಶ ಸಭೆ ಬೆಳ್ತಂಗಡಿ; ಭಾರತದ ಸ್ವಾತಂತ್ರ್ಯದ ಇತಿಹಾಸವೇ ಬಹುತ್ವ ಮತ್ತು ಬಂಧುತ್ವವಾಗಿದೆ. ಇಲ್ಲಿ ಜಾತಿ ಧರ್ಮದ ವ್ಯತ್ಯಾಸಗಳಿಲ್ಲದೆ ಭಾತರ ಎಂಬ ಧ್ಯೇಯದಿಂದ ಹೋರಾಡಿದ್ದರ ಪರಿಣಾಮ ಈ ಸುಂದರ ದೇಶದ ಆಶಯ ಇಂದಿಗೂ ಭದ್ರವಾಗಿದೆ...

ಬೆಳ್ತಂಗಡಿ : ಲಾಯಿಲ ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತೆರವಿಗೆ ತಹಶೀಲ್ದಾರ್ ಆದೇಶ

0
ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದಲ್ಲಿ ಗ್ರಂಥಾಲಯಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಭಾರತ್ ಜೋಡೋ ಯುವ ಸಂಘದ ಉಸ್ತುವಾರಿಗಳ ನೇಮಕ

0
ಬೆಳ್ತಂಗಡಿ:ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯುವಜನಪರ ಯೋಜನೆಯಾದ ಭಾರತ್ ಜೋಡೋ ಯುವ ಸಂಘ (BJYS)ವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಇನ್ನಷ್ಟು ಸಕ್ರಿಯವಾಗಿ ಸಂಘಟಿಸುವ ಉದ್ದೇಶದಿಂದ ಕ್ಷೇತ್ರದ ಏಳು ಜಿಲ್ಲಾ ಪಂಚಾಯತ್ ವ್ಯಾಪ್ತಿಗಳು ಹಾಗೂ ಬೆಳ್ತಂಗಡಿ...