ಬೆಳ್ತಂಗಡಿ ಪಂಚಾಯಿತಿ ಉಪಚುನಾವಣೆ; ಶಾಂತಿಯುತ ಮತದಾನ
ಬೆಳ್ತಂಗಡಿ: ತಾಲೂಕಿನಲ್ಲಿ ಶನಿವಾರ ನಡೆದ ಪಂಚಾಯಿತಿ ಉಪಚುನಾವಣೆಗೆ ಮತದಾರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಒಟ್ಟು ಮೂರು ಕಡೆ ಮತದಾನ ನಡೆದಿದ್ದು ಉಜಿರೆ 8ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ 2036 ಮತದಾರರ ಪೈಕಿ 953 ಮತದಾರರು...
ಕಾಂಗ್ರೆಸ್’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ
ಬೆಳ್ತಂಗಡಿ; ಉಪಚುನಾವಣೆಯ ಮೂಲಕ ಮತದಾರರು ಕಾಂಗ್ರೆಸ್ ಗೆ ಗೆಲುವಿನ ಗ್ಯಾರಂಟಿ ನೀಡಿದ್ದಾರೆಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ....
ಕಡಿರುದ್ಯಾವರ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು, ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...
ಧರ್ಮಸ್ಥಳ ನಿವಾಸಿ ಸ್ಟಾನಿ ಜೋಸೆಫ್ ನಿಧನ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50) ಅಲ್ಪಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಖ್ಯಾತ ವಾಲಿಬಾಲ್ ಆಟಗಾರರಾಗಿದ್ದ ಇವರು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು.ಮೃತರು ಪತ್ನಿ ಇಬ್ಬರು...
ಬೆಳ್ತಂಗಡಿ;ಯುವಕನ ಪ್ಯಾಂಟ್ ಗೋಣಿ ಹೊಲಿಯುವ ಚೀಲದಿಂದ ಹೊಲಿದ ವೀಡಿಯೋ ಸಾಮಾಜಿಕ ಜಾಲತಣಗಳಲ್ಲಿ ವೈರಲ್; ಆತ್ಮಹತ್ಯೆಗೆ ಯತ್ನಿಸಿದ ಯುವಕ,ಬೆಳ್ತಂಗಡಿ ಸಂತೆಕಟ್ಟೆಯಲ್ಲಿ...
ಬೆಳ್ತಂಗಡಿ : ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ...
ಕಲ್ಮಂಜ; ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಅಕ್ಷಯನಗರ ನಿವಾಸಿರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಮೋದ್ (37) ಎಂಬವರಾಗಿದ್ದಾರೆ. ಗುರುವಾರ ತಡರಾತ್ರಿ ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು...
ಧರ್ಮಸ್ಥಳ; ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿ ಮೃತದೇಹ ಇದಾಗಿದ್ದುನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ನ.21 ರಂದು...
ಶಿಶಿಲ; ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಬೈಕ್ ಮೇಲೆ ಕಾಡಾನೆ ದಾಳಿ
ಶಿಶಿಲ; .ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ನಡೆದಿದ್ದು ಜನರಲ್ಲಿ ಆತಂಕ ಮೂಡಿಸಿದೆ.ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ತನ್ನ ಮಕ್ಕಳನ್ನು...
ವಿಕ್ರಂ ಗೌಡ ಎನ್ ಕೌಂಟರ್: ನ್ಯಾಯಾಂಗ ತನಿಖೆಗೆ ಶೇಖರ ಲಾಯಿಲ ಒತ್ತಾಯ
ಬೆಳ್ತಂಗಡಿ; ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಘಟನೆ ಸಂಶಯವನ್ನು ಹುಟ್ಟುಹಾಕಿದ್ದು , ರಾಜ್ಯ ಸರ್ಕಾರ ತಕ್ಷಣ ಈ ಎನ್ ಕೌಂಟರ್ ನ...
ಉತ್ತಮ ಜೀವನಾನುಭವ ಹಾಗೂ ಸಂಸ್ಕಾರ ಬೆಳೆಸಿಕೊಳ್ಳಿ; ಡಾ.ಡಿ ವೀರೇಂದ್ರ ಹೆಗ್ಗಡೆ
ಬೆಳ್ತಂಗಡಿ : ವಿವಿಧ ಜಾತಿ, ಮತ, ಸಂಸ್ಕಾರದ ಹಿನ್ನೆಲೆಯಿಂದ ಬಂದರೂ ಎಲ್ಲಾ ವಿದ್ಯಾರ್ಥಿಗಳು ಕಾಲೇಜು ಹಾಗೂ ವಿದ್ಯಾರ್ಥಿನಿಲಯದಲ್ಲಿ ಹೊಸ ಜೀವನಶೈಲಿಗೆ ಹೊಂದಿಕೊಂಡು ಪರಸ್ಪರ ಹೊಂದಾಣಿಕೆ, ಪ್ರೀತಿ-ವಿಶ್ವಾಸ, ಜೀವನಾನುಭವ, ದೈಹಿಕ ಹಾಗೂ ಮಾನಸಿಕ ಆರೋಗ್ಯ...















