ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ; ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ
ಬೆಳ್ತಂಗಡಿ; ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್...
ಬೆಳ್ತಂಗಡಿ ಗ್ರಾಪಂ ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ.
ಬೆಳ್ತಂಗಡಿ. ತಾಲೂಕಿನ ಇಳಂತಲ,ಕುವೆಟ್ಟು,ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿದ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.
ಕುವೆಟ್ಟು ಗ್ರಾಮ ಪಂಚಾಯತ್...
ಕುವೆಟ್ಟು; ಗ್ರಾ.ಪಂ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು
ಬೆಳ್ತಂಗಡಿ; ಕುವೆಟ್ಟು ಗ್ರಾಮಪಂಚಾಯತಿನ ಒಂದನೇ ವಾರ್ಡಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಗೆಲುವನ್ನು ಪಡೆದಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲತಿ ಅವರಿಗೆ 196ಮತಗಳು ಲಭಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ...
ಅಲ್‌ಫಿಯ್ಯಾ ಮೋಳ್ ಸ್ಮರಣಾರ್ಥ ರಕ್ತದಾನ ಶಿಬಿರ
ಬೆಳ್ತಂಗಡಿ; ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಮರ್ಹೂಮ ಅಲ್ ಫಿಯ್ಯಾ ಮೋಳು ಕುಂಡಡ್ಕ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಮಂಗಳೂರುಸಹಯೋಗದಲ್ಲಿ ನಡೆದ ಸಾರ್ವಜನಿಕ ರಕ್ತದಾನ ಶಿಬಿರ...
ಮಂಜೂಷಾ” ವಸ್ತುಸಂಗ್ರಹಾಲಯ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ಮಾನ್ಯತೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ.ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ...
ಉಜಿರೆ ವಿಮುಕ್ತಿ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ
ಬೆಳ್ತಂಗಡಿ: ಸಂಸಾರ ವೆಂಬ ರಥದಲ್ಲಿ ಪುರುಷ ಮಹಿಳೆ ಎರಡು ಚಕ್ರಗಳಿದ್ದಂತೆ. ಇಬ್ಬರೂ ಸರಿಸಮಾನವಾಗಿ ಹೆಜ್ಜೆ ಹಾಕಿದರೆ ಸಂಸಾರದ ಹಾದಿ ಸುಗಮವಾಗಿ ಸಾಗುವುದು. ಅಂತೆಯೇ ದೇಶ, ಸಮಾಜದ ಅಭಿವೃದ್ಧಿಯ ದೃಷ್ಟಿಯಲ್ಲಿ ಜತೆಯಾಗಿ ಸಾಗಬೇಕು ಎಂದು...
ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮವು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಶಾದಿ ಮಹಲ್ ಗುರುವಾಯನಕೆರೆಯಲ್ಲಿ ಶುಕ್ರವಾರ...
ಬೆಳ್ತಂಗಡಿ ಪಂಚಾಯಿತಿ ಉಪಚುನಾವಣೆ; ಶಾಂತಿಯುತ ಮತದಾನ
ಬೆಳ್ತಂಗಡಿ: ತಾಲೂಕಿನಲ್ಲಿ ಶನಿವಾರ ನಡೆದ ಪಂಚಾಯಿತಿ ಉಪಚುನಾವಣೆಗೆ ಮತದಾರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಒಟ್ಟು ಮೂರು ಕಡೆ ಮತದಾನ ನಡೆದಿದ್ದು ಉಜಿರೆ 8ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ 2036 ಮತದಾರರ ಪೈಕಿ 953 ಮತದಾರರು...
ಕಾಂಗ್ರೆಸ್’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ
ಬೆಳ್ತಂಗಡಿ; ಉಪಚುನಾವಣೆಯ ಮೂಲಕ ಮತದಾರರು ಕಾಂಗ್ರೆಸ್ ಗೆ ಗೆಲುವಿನ ಗ್ಯಾರಂಟಿ ನೀಡಿದ್ದಾರೆಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ....
ಕಡಿರುದ್ಯಾವರ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು, ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...















