ಬೆಳ್ತಂಗಡಿ ಪಟ್ಟಣ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಆಯ್ಕೆ
ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳವಾರ ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನಡೆದ ಸಭೆಯಲ್ಲಿ ಶರತ್ ಕುಮಾರ್ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ...
ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನ್ ಪುದುವೆಟ್ಟು ನಿಧನ
ಬೆಳ್ತಂಗಡಿ: ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಇವರು ಕಳೆದ ಕೆಲ ತಿಂಗಳುಗಳಿಂದ ಬೆಳ್ತಂಗಡಿ...
ಕಾರ್ಕಳದಲ್ಲಿ ಎನ್ಕೌಂಟರ್; ನಕ್ಸಲ್ ನಾಯಕ್ ವಿಕ್ರಂ ಗೌಡ ಹತ್ಯೆ
ಕಾರ್ಕಳ: ಹೆಬ್ರಿ ಪರಿಸರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕರ್ನಾಟಕದ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್...
ಕೊಕ್ಕಡ; ಗ್ರಾಹಕನ ಸೋಗಿನಲ್ಲಿ ಬಂದು ಅಡಿಕೆ ಅಂಗಡಿಯಿಂದ ಎರಡು ಲಕ್ಷ ನಗದು ಅಪಹರಣ
ಬೆಳ್ತಂಗಡಿ; ಕೊಕ್ಕಡದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿ ಇರಿಸಿದ್ದ ರೂ ಎರಡು ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದುವೀ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕೊಕ್ಕಡ ಪೇಟೆಯಲ್ಲಿ ಅಡಿಕೆ,...
ಗ್ರಾಮಾಭಿವೃದ್ದಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಮಹತ್ವದ ಪರಿವರ್ತನೆ; ದುಗ್ಗಪ್ಪ ಗೌಡ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮಹತ್ತರ ಪರಿವರ್ತನೆಯಾಗಿದ್ದು ಕಟ್ಟಕಡೇಯ ಕುಟುಂಬವೂ ಮುಖ್ಯವಾಹಿನಿಗೆ ಬರುವಂತಾಗಿದೆ ಎಂದು ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇ ಗೌಡ ಹೇಳಿದರು.
ಶ್ರೀ...
ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆ; ಅಧ್ಯಕ್ಷರಾಗಿ ಜಯರಾಜ್ ಜೈನ್ ಎರಡನೇ ಬಾರಿಗೆ ಆಯ್ಕೆ
ಬೆಳ್ತಂಗಡಿ: ತಾಲೂಕಿನಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯರಾಜ್ ಜೈನ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನ.16ರಂದು ಬೆಳ್ತಂಗಡಿ ಏಕತಾ ಸೌಧದಲ್ಲಿ ಚುನಾವಣೆ...
ಬೆಳ್ತಂಗಡಿ ಧರ್ಮ ಪ್ರಾಂತ್ಯದ ವತಿಯಿಂದ ಮಾದಕ ವಸ್ತುಗಳ ವಿರುದ್ದ ಬ್ರಹತ್ ಜನಜಾಗೃತಿ ಅಭಿಯಾನ ಹಾಗೂ ಮ್ಯಾರಥಾನ್ ಓಟ
ಮುಂಡಾಜೆ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಿರೋಮಲಬಾರ್ ಯೂತ್ ಮೂವ್ಮೆಂಟ್ ಇದರ ನೇತ್ರತ್ವದಲ್ಲಿ ಡಿ. ಕೆ. ಆರ್. ಡಿ. ಎಸ್.(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜನಜಾಗೃತಿ ಮೂಡಿಸುವ ಅಂಗವಾಗಿ ಮಾಹಿತಿ...
ನೆಲ್ಯಾಡಿ; ಕಾರು ಅಪಘಾತ ಕುಂಬ್ರ ನಿವಾಸಿ ಸ್ಥಳದಲ್ಲಿಯೇ ಸಾವು
ನೆಲ್ಯಾಡಿ : ನೆಲ್ಯಾಡಿ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ ಪುತ್ತೂರು ಕುಂಬ್ರ ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸೇತುವೆಯಲ್ಲಿ ನಡೆದಿದೆ.
ಭಾನುವಾರ...
ಉಜಿರೆ ಡಿವೈಡರ್ ಏರಿದ ಲಾರಿ
ಬೆಳ್ತಂಗಡಿ:ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೇರಿ ನಿಂತ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಭಾನುವಾರ ನಡೆದಿದೆ.ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್...
ಚಾರ್ಮಾಡಿ; ಬೆಳಗ್ಗಿನ ಜಾವ ಒಂಟಿ ಸಲಗನ ಓಡಾಟ: ಜನರಲ್ಲಿ ಆತಂಕ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗಹೊಸಮಠ...















