ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್ ಮರು ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯರಾಜ್ ಜೈನ್ ಮರು ಆಯ್ಕೆಯಾಗಿದ್ದಾರೆ. ನ.16ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮಾರಿಗುಡಿ...
ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್ ರೈ ಭೇಟಿ
ಬೆಳ್ತಂಗಡಿ; ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ...
ಉಜಿರೆಯ ರಬ್ಬರ್ ಸೊಸೈಟಿಯಿಂದ ಮಾದರಿ ಸೇವಾಕಾರ್ಯ:
ಬೆಳ್ತಂಗಡಿ ತಾಲೂಕು, ರಬ್ಬರ್ ಗ್ರೋವರ್ಸ್ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನಅಧ್ಯಕ್ಷರಾದ ಶ್ರೀಧರ್ ಬಿಢೆ, ಉಪಾಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ, ಕಾರ್ಯನಿರ್ವಹಣಾಧಿಕಾರಿಯವರಾದ ರಾಜು ಶೆಟ್ಟಿ ಇವರ ತಂಡವು ಕನ್ಯಾಡಿಯ...
ಮುಳಿಯ ಜುವೆಲ್ಲರ್ಸ್, ಬೆಳ್ತಂಗಡಿ ಇವರಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ; ದಯಾ ವಿಶೇಷ ಶಾಲೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಬೆಳ್ತಂಗಡಿಯ ಮುಳಿಯ ಜುವೆಲ್ಲರ್ಸ್ ರವರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ದಯಾ ವಿಶೇಷ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಮುಳಿಯ ಜುವೆಲ್ಲರ್ಸ್...
ಕಲ್ಮಂಜ; ಕಾಡಾನೆ ದಾಳಿ ವ್ಯಾಪಕವಾದ ಕೃಷಿ ಹಾನಿ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡಿದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿಗಳಾದ ಎಂ.ಎಸ್.ಪ್ರಕಾಶ್ಮತ್ತು ಶ್ರೀನಿವಾಸ ನಾಯ್ಕ ಎಂಬವರಿಗೆ ಸೇರಿದ ತೋಟಗಳಿಗೆ ಕಾಡಾನೆಗಳು ನುಗ್ಗಿದೆ....
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಸಿ.ಪಿ.ಎಂ ನೇತೃತ್ವದಲ್ಲಿ ಪ್ರತಿಭಟನೆ
ಬೆಳ್ತಂಗಡಿ; ರೈತರ ಹಿತ ಕಾಪಾಡುವುದೇ ಜನಪರ ಸರಕಾರಗಳ ಆದ್ಯತೆಯಾಗಬೇಕು ರೈತರು ದೇಶದ ಬೆನ್ನೆಲುಬು, ರೈತರ ಹಿತ ಕಾಪಾಡಲು ಅಸಮರ್ಥರಾದ ಸರಕಾರ ದೇಶವನ್ನು ಆಳಲು ಅಯೋಗ್ಯವಾಗಿದೆ ಎಂದು ಹಿರಿಯ ರೈತ ಮುಖಂಡರಾದ ಕರ್ನಾಟಕ ಪ್ರಾಂತ...
ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ
ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್ ನ 1ನೇ ವಾರ್ಡ್ ನ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನವಂಬರ್ 23 ರಂದು ನಡೆಯಲಿರುವ ಉಪ ಚುನಾವಣೆಗೆ...
ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿ, ಕಬಡ್ಡಿ ಆಟಗಾರ ಚಿನ್ಮಯ ಗೌಡ ನಿಧನ
ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ. (18) ಅಲ್ಪಕಾಲದ ಅಸೌಖ್ಯದಿಂದ ನ.12 ರಂದು ನಿಧನ ಹೊಂದಿದರು.ಮಂಡ್ಯ ಮೂಲದವರಾದ ಇವರು ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದು ಕಾಲೇಜಿಗೆ...
ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಬಂದಾರು ಗ್ರಾಮ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ...
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನವೆಂಬರ್ 11 ರಂದು ಶ್ರೀ ಕ್ಷೇತ್ರ ವಠಾರದಲ್ಲಿ ಮಹಿಳಾ ಸಮಿತಿ ವತಿಯಿಂದ ಮಹಿಳಾ ಸೇವಾ ಸಿರಿ ಕಾರ್ಯಕ್ರಮ ನಡೆಯಿತು.ಶ್ರೀ ಕ್ಷೇತ್ರದಲ್ಲಿ...














