ಕೊಕ್ಕಡ; ಗ್ರಾಹಕನ ಸೋಗಿನಲ್ಲಿ ಬಂದು ಅಡಿಕೆ ಅಂಗಡಿಯಿಂದ ಎರಡು ಲಕ್ಷ ನಗದು ಅಪಹರಣ
ಬೆಳ್ತಂಗಡಿ; ಕೊಕ್ಕಡದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿ ಇರಿಸಿದ್ದ ರೂ ಎರಡು ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದುವೀ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕೊಕ್ಕಡ ಪೇಟೆಯಲ್ಲಿ ಅಡಿಕೆ,...
ಗ್ರಾಮಾಭಿವೃದ್ದಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಮಹತ್ವದ ಪರಿವರ್ತನೆ; ದುಗ್ಗಪ್ಪ ಗೌಡ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮಹತ್ತರ ಪರಿವರ್ತನೆಯಾಗಿದ್ದು ಕಟ್ಟಕಡೇಯ ಕುಟುಂಬವೂ ಮುಖ್ಯವಾಹಿನಿಗೆ ಬರುವಂತಾಗಿದೆ ಎಂದು ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇ ಗೌಡ ಹೇಳಿದರು.
ಶ್ರೀ...
ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆ; ಅಧ್ಯಕ್ಷರಾಗಿ ಜಯರಾಜ್ ಜೈನ್ ಎರಡನೇ ಬಾರಿಗೆ ಆಯ್ಕೆ
ಬೆಳ್ತಂಗಡಿ: ತಾಲೂಕಿನಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯರಾಜ್ ಜೈನ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನ.16ರಂದು ಬೆಳ್ತಂಗಡಿ ಏಕತಾ ಸೌಧದಲ್ಲಿ ಚುನಾವಣೆ...
ಬೆಳ್ತಂಗಡಿ ಧರ್ಮ ಪ್ರಾಂತ್ಯದ ವತಿಯಿಂದ ಮಾದಕ ವಸ್ತುಗಳ ವಿರುದ್ದ ಬ್ರಹತ್ ಜನಜಾಗೃತಿ ಅಭಿಯಾನ ಹಾಗೂ ಮ್ಯಾರಥಾನ್ ಓಟ
ಮುಂಡಾಜೆ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಿರೋಮಲಬಾರ್ ಯೂತ್ ಮೂವ್ಮೆಂಟ್ ಇದರ ನೇತ್ರತ್ವದಲ್ಲಿ ಡಿ. ಕೆ. ಆರ್. ಡಿ. ಎಸ್.(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜನಜಾಗೃತಿ ಮೂಡಿಸುವ ಅಂಗವಾಗಿ ಮಾಹಿತಿ...
ನೆಲ್ಯಾಡಿ; ಕಾರು ಅಪಘಾತ ಕುಂಬ್ರ ನಿವಾಸಿ ಸ್ಥಳದಲ್ಲಿಯೇ ಸಾವು
ನೆಲ್ಯಾಡಿ : ನೆಲ್ಯಾಡಿ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ ಪುತ್ತೂರು ಕುಂಬ್ರ ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸೇತುವೆಯಲ್ಲಿ ನಡೆದಿದೆ.
ಭಾನುವಾರ...
ಉಜಿರೆ ಡಿವೈಡರ್ ಏರಿದ ಲಾರಿ
ಬೆಳ್ತಂಗಡಿ:ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೇರಿ ನಿಂತ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಭಾನುವಾರ ನಡೆದಿದೆ.ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್...
ಚಾರ್ಮಾಡಿ; ಬೆಳಗ್ಗಿನ ಜಾವ ಒಂಟಿ ಸಲಗನ ಓಡಾಟ: ಜನರಲ್ಲಿ ಆತಂಕ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗಹೊಸಮಠ...
ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್ ಮರು ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯರಾಜ್ ಜೈನ್ ಮರು ಆಯ್ಕೆಯಾಗಿದ್ದಾರೆ. ನ.16ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮಾರಿಗುಡಿ...
ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್ ರೈ ಭೇಟಿ
ಬೆಳ್ತಂಗಡಿ; ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ...
ಉಜಿರೆಯ ರಬ್ಬರ್ ಸೊಸೈಟಿಯಿಂದ ಮಾದರಿ ಸೇವಾಕಾರ್ಯ:
ಬೆಳ್ತಂಗಡಿ ತಾಲೂಕು, ರಬ್ಬರ್ ಗ್ರೋವರ್ಸ್ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನಅಧ್ಯಕ್ಷರಾದ ಶ್ರೀಧರ್ ಬಿಢೆ, ಉಪಾಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ, ಕಾರ್ಯನಿರ್ವಹಣಾಧಿಕಾರಿಯವರಾದ ರಾಜು ಶೆಟ್ಟಿ ಇವರ ತಂಡವು ಕನ್ಯಾಡಿಯ...















