ಉರುವಾಲು; ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ಆರೋಪಿಗೆ 3 ವರ್ಷ ಜೈಲು ಶಿಕ್ಷೆ

0
ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್ಸಿ-2 ಪೊಕ್ಸ್‌ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 3 ವರ್ಷ ಜೈಲು...

ನ.15 ಗುಂಡ್ಯದಲ್ಲಿ ನಡೆಯುವ ಕಸ್ತೂರಿ ರಂಗನ್ ವರದಿ ವಿರುದ್ದದ ಹೋರಾಟಕ್ಕೆ ಕೆ.ಎಸ್.ಎಂ.ಸಿ ಎ ಬೆಂಬಲ

0
ಬೆಳ್ತಂಗಡಿ; ಗುಂಡ್ಯದಲ್ಲಿ ನ15ರಂದು ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಕಾರ್ಯಕ್ರಮಕ್ಕೆ ಕರ್ಣಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್(ರಿ)ಸಂಪೂರ್ಣ ಬೆಂಬಲ ನೀಡುತ್ತಿರುವುದಾಗಿ ಕೆ...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ಅವರಿಗೆ ದಯಾ ಸಂಸ್ಥೆಯಿಂದ ಅಭಿನಂದನೆ

0
ಬೆಳ್ತಂಗಡಿ; ಅಂಧ ,ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ...

ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಪ್ರತಿಭಟನೆ ವರದಿ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ; ಹರೀಶ್ ಪೂಂಜ

0
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿಯನ್ನು ಸಮರ್ಪಕವಾಗಿ ಮಾಡಲಾಗಿಲ್ಲ ಅದರಲ್ಲಿರುವ ವಿಚಾರಗಳು ವಾಸ್ತವದಿಂದ ದೂರವಾಗಿದೆ ಮೆಲೆನಾಡಿನ ಜನರ ಜೀವನವನ್ನು ಕಸಿದುಕೊಳ್ಳುವ ಈ ವರದಿಯನ್ನು ಸರಕಾರ ತಿರಸ್ಕರಿಸಬೇಕು ಎಂದುಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.ಬೆಳ್ತಂಗಡಿಯ ಮಿನಿ...

ನೆರಿಯ, ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

0
ಬೆಳ್ತಂಗಡಿ; ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ನೆರಿಯ ಗ್ರಾಮದ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ...

ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

0
ಬೆಳ್ತಂಗಡಿ: ತುಮಕೂರಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 110 ಮೀಟರ್ ಹರ್ಡಲ್ಸ್ ನಲ್ಲಿ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಆಯ್ಕೆಯಾಗಿರುತ್ತಾರೆ.ಇವರು...

ಮುಂಡಾಜೆ: ಆಟೋರಿಕ್ಷಾಕ್ಕೆ ಕಾರುಡಿಕ್ಕಿ, ರಿಕ್ಷಾ ಚಾಲಕನಿಗೆ ಗಾಯ

0
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾರು ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು...

ಉಪ್ಪಿನಂಗಡಿ: ಜಾಗದ ವಿವಾದ ಕೃಷಿಕನ ಕೊಲೆ

0
ಉಪ್ಪಿನಂಗಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ನ.8ರ ರಾತ್ರಿ ನಡೆದಿದೆ. ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ...

ಬೆಂಗಳೂರಿನಲ್ಲಿ ಅಪಘಾತ; ಬೆಳ್ತಂಗಡಿಯ ಯುವಕ ಮೃತ್ಯು

0
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ...

ಬೆಳ್ತಂಗಡಿ : ಧರ್ಮಸ್ಥಳ ಅಜಿಕುರಿ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆ ದಾಳಿ; ನಾಲ್ಕು ಬೋಟ್ ಮತ್ತು...

0
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಬೆಳಗ್ಗೆ ಮಂಗಳೂರು ಗಣಿ ಇಲಾಖೆ...