ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ...
ಬೆಳ್ತಂಗಡಿ : ಎರಡು ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರಿಗೆ ಜಸ್ಟ್ ಮಿಸ್ ಅಗಿ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಮಾಡುವಾಗ ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಅಂತರ್ ರಾಜ್ಯ ಕಳ್ಳರು...
ಕಾಯರ್ತಡ್ಕ: ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4.25ಲಕ್ಷ ರೂ ವಂಚನೆ; ಪ್ರಕರಣ ದಾಖಲು
ಬೆಳ್ತಂಗಡಿ; ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಕಾಯರ್ತಡ್ಕ ನಿವಾಸಿ ಮಹಿಳಿಯೊಬ್ಬರಿಂದ 4.25ಲಕ್ಷ ಹಣ ಪಡೆದು ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ...
ಸೌತಡ್ಕ ದೇವಸ್ಥಾನಕ್ಕೆ ಖರೀದಿಸಿದ ಸ್ಟಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ವರ್ಗಾಯಿಸಿದ ನಡೆಯ ವಿರುದ್ದ ಭಕ್ತರ ಆಕ್ರೋಶ ; ಸೌತಡ್ಕ...
.
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ದೇವಳದ ಅಭಿವೃದ್ಧಿಯ ದೃಷ್ಟಿಯಿಂದ ಸೌತಡ್ಕ ಕ್ಷೇತ್ರದ ಭಕ್ತರ, ಹಿತೈಷಿಗಳಿಂದ ಹಣ ಸಂಗ್ರಹಿಸಿ ಖರೀದಿಸಲಾಗಿದ್ದ ಸ್ಟಿರಾಸ್ತಿಗಳನ್ನು ಮಹಾಗಣಪತಿ...
ಬೆಳ್ತಂಗಡಿ; ತಾಲೂಕು ಆಸ್ಪತ್ರಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಭೇಟಿ ಪರಿಶೀಲನೆ; ಸಮಸ್ಯೆಗಳ ಪರಿಹಾರಕ್ಕೆ ಸೂಚನೆ
ಬೆಳ್ತಂಗಡಿ; ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶುಕ್ರವಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಸದಸ್ಯರು ಡಯಾಲಿಸೀಸ್ ಕೇಂದ್ರಕ್ಕೆ...
ಬೆಳ್ತಂಗಡಿ; ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ
ಬೆಳ್ತಂಗಡಿ : ಗ್ಯಾರೇಜ್ ನಲ್ಲಿ ರಿಪೇರಿಗೆ ಇರಿಸಿದ್ದ ಓಮಿನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾದ ಘಟನೆ ಬೆಳ್ತಂಗಡಿಯಲ್ಲಿ ಅ.22 ರಂದು ರಾತ್ರಿ ನಡೆದಿದೆ.ಬೆಳ್ತಂಗಡಿ ನಗರದ...
ಮಿತ್ತಬಾಗಿಲು: ಕಾಡಾನೆ ಗಳ ದಾಳಿ ಕೃಷಿಗೆ ಹಾನಿ
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕೃಷಿ ಭೂಮಿಗೆ ದಾಳಿ ನಡೆಸಿದ್ದು ಕೃಷಿ ಹಾನಿ ಉಂಟುಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ...
ಬೆಳ್ತಂಗಡಿ: ನ23 ರಂದು ತಾಲೂಕಿನ 3 ಗ್ರಾ.ಪಂ ಗಳಿಗೆ ಉಪ ಚುನಾವಣೆ
ಬೆಳ್ತಂಗಡಿ; ತಾಲೂಕಿನಲ್ಲಿ ತೆರವಾಗಿರುವ ಮೂರು ಗ್ರಮಾಪಂಚಾಯತು ಕ್ಷೇತ್ರಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.ತಾಲೂಕಿನ ಉಜಿರೆ ಗ್ರಾಮದ1, ಕುವೆಟ್ಟು ಗ್ರಾಮದ 1, ಹಾಗೂ ಇಳಂತಿಲ ಗ್ರಾಮದ1 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ನ 6ರಂದು ಜಿಲ್ಲಾಧಿಕಾರಿಯವರು...
ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆಬೆಳ್ತಂಗಡಿ...
ಮಲವಂತಿಗೆ ಕಾಡಾನೆ ದಾಳಿ ನೂರಾರು ಅಡಿಕೆ ಮರಗಳು ನಾಶ
ಬೆಳ್ತಂಗಡಿ; ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು ವ್ಯಾಪಕವಾಗಿ ಕೃಷಿಗೆ ಹಾನಿಯುಂಟಾಗಿದೆ,ಆನೆಗಳು ಇಲ್ಲಿನ ನಿವಾಸಿ ಸದಾಶಿವ ಮಲೆಕುಡಿಯ ಎಂಬವರ ತೋಟಕ್ಕೆ ನುಗ್ಗಿದ್ದು ಸುಮಾರು 150 ಅಡಿಕೆ...
ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ಶಿಕ್ಷಣಭೀಷ್ಮ ಪ್ರಶಸ್ತಿಯ ಗರಿ
ಬೆಳ್ತಂಗಡಿ; ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ...















