ವಿಷ ಸೇವಿಸಿ ವಿದ್ಯಾರ್ಥಿ ನಿ ಆತ್ಮಹತ್ಯೆ

0
ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ - ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ'ಸೋಜ(19)...

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಭಜನಾ ಪರಿಷತ್ ನೇತೃತ್ವದಲ್ಲಿ ಭಜಕರ ಸಮಾವೇಶ, ಕ್ರಮಕ್ಕೆ ಒತ್ತಾಯ

0
ಬೆಳ್ತಂಗಡಿ : ಭಜನಾ ಪರಿಷತ್‌ ಬೆಳ್ತಂಗಡಿ,ಕುಣಿತ ಭಜನಾ ತರಬೇತಿದಾರರ ಸಂಘ, ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಬೆಳ್ತಂಗಡಿ...

ಲಾಯಿಲ ನಿವಾಸಿ ಯುವಕ ಆತ್ಮಹತ್ಯೆ

0
ಬೆಳ್ತಂಗಡಿ; ಮೀನು ವ್ಯಾಪಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಾಯಿಲದಲ್ಲಿ ನಡೆದಿದೆ.ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿಯ ನಿವಾಸಿ ನಿತಿನ್ (26) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು...

ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆ

0
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆಯಾದ ಘಟನೆ ಭಾನುವಾರದಂದು ನಡೆದಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ  ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್...

ಭಾರೀ ಮಳೆಗೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

0
ಬೆಳ್ತಂಗಡಿ; ತಾಲೂಕಿನಲ್ಲಿ ಗುರುವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಕಕ್ಕಿಂಜೆಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಕಕ್ಕಿ‌ಂಜೆ ಗಾಂಧೀನಗರ ನಿವಾಸಿ ಸಾರಮ್ಮ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದೆ.ಮನೆ ಕುಸಿದ ವೇಳೆ...

ಕುತ್ಲೂರು; ಮುರಿದು ಬಿದ್ದ ಸೇತುವೆ, ಕಡಿದ ಸಂಪರ್ಕ, ಗ್ರಾಮಸ್ಥರಿಂದ ಪ್ರತಿಭಟನೆ

0
ಬೆಳ್ತಂಗಡಿ; ಕುತ್ಲೂರು ಗ್ರಾಮದ ಅಲಂಬಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳಾದರೂ ಸೇತುವೆ ದುರಸ್ತಿ ಅಥವಾ ಹೊಸ ಸೇತುವೆಯ ನಿರ್ಮಾಣ ಕಾರ್ಯ ಮಾಡದಿರುವ ಸರಕಾರದ ಅಧಿಕಾರಿಗಳ ನೀತಿಯನ್ನು ಖಂಡಿಸಿ, ಕುತ್ಲೂರಿನ...

ಅಂಡಿಂಜೆ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಒಡೆದು ಕಳ್ಳತನ

0
ಬೆಳ್ತಂಗಡಿ; ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು, ನಗದು ಮತ್ತು ಚಿನ್ನಾವರಣ ಕಳವುಗೈದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡಿಂಜೆಯಲ್ಲಿ ನಡೆದಿದೆ.ಅಂಡಿಂಜೆ ಗ್ರಾಮದ ಪಾಂಡಿಲು ಹೊಸ ಮನೆಯ ಸುಜಾತ...

ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ...

0
ಬೆಳ್ತಂಗಡಿ : ಎರಡು ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರಿಗೆ ಜಸ್ಟ್ ಮಿಸ್ ಅಗಿ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಮಾಡುವಾಗ ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಅಂತರ್ ರಾಜ್ಯ ಕಳ್ಳರು...

ಕಾಯರ್ತಡ್ಕ: ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4.25ಲಕ್ಷ ರೂ ವಂಚನೆ; ಪ್ರಕರಣ ದಾಖಲು

0
ಬೆಳ್ತಂಗಡಿ; ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಕಾಯರ್ತಡ್ಕ ನಿವಾಸಿ ಮಹಿಳಿಯೊಬ್ಬರಿಂದ 4.25ಲಕ್ಷ ಹಣ ಪಡೆದು ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ...

ಸೌತಡ್ಕ ದೇವಸ್ಥಾನಕ್ಕೆ ಖರೀದಿಸಿದ ಸ್ಟಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ವರ್ಗಾಯಿಸಿದ ನಡೆಯ ವಿರುದ್ದ ಭಕ್ತರ ಆಕ್ರೋಶ ; ಸೌತಡ್ಕ...

0
. ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ದೇವಳದ ಅಭಿವೃದ್ಧಿಯ ದೃಷ್ಟಿಯಿಂದ ಸೌತಡ್ಕ ಕ್ಷೇತ್ರದ ಭಕ್ತರ, ಹಿತೈಷಿಗಳಿಂದ ಹಣ ಸಂಗ್ರಹಿಸಿ ಖರೀದಿಸಲಾಗಿದ್ದ ಸ್ಟಿರಾಸ್ತಿಗಳನ್ನು ಮಹಾಗಣಪತಿ...