ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ನೇಜಿ ನಾಟಿ ಕಾರ್ಯ
ಬೆಳ್ತಂಗಡಿ : ‘ಕೃಷಿ ನಮ್ಮ ಸಂಸ್ಕೃತಿ. ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ...
ಅ 31 ಬೆಳ್ತಂಗಡಿಯಲ್ಲಿ ದೋಸೆ ಹಬ್ಬ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ದಂದು ನಡೆಯುವ5 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ...
ವಿಧಾನ ಪರಿಷತ್ ಚುನಾವಣೆಗೆ ಸಿದ್ದತೆಗಳು ಪೂರ್ಣ; ತಹಶೀಲ್ದಾರ್ ಮಾಹಿತಿ
ಬೆಳ್ತಂಗಡಿ ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯು ಅಕ್ಟೋಬರ್ 21 ರ ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ, ಎಂದು ಚುನಾವಣಾಧಿಕಾರಿ...
ಮದ್ದಡ್ಕ ಅಕ್ರಮ ದನ ಸಾಗಾಟ ಇಬ್ಬರ ಬಂಧನ
ಬೆಳ್ತಂಗಡಿ; ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳು ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27)...
ಪ್ರಾಮಾಣಿಕತೆ, ಪೂರ್ವ ಸಿದ್ಧತೆಯೊಂದಿಗೆ ಅವಕಾಶಗಳನ್ನು ಬಳಸಿ; ಅಲೆಕ್ಸ್ ಸಿಕ್ವೆರಾ
ಬೆಳ್ತಂಗಡಿ; ಶಿಬಿರ ಮತ್ತು ತರಬೇತಿಗಳು ಸಾಕಷ್ಟು ನಡೆಯುತ್ತದೆ. ಆದರೆ ಅದರ ಕೊನೆಯಲ್ಲಿ ತರಬೇತಿಯ ಮೌಲ್ಯ ಮಾಪನ ಮಾಡಿದರೆ ಅದರ ಪರಿಣಾಮವನ್ನು ತಿಳಿಸುತ್ತದೆ. ರುಡ್ ಸೆಟ್ ಸಂಸ್ಥೆಯಲ್ಲಿ ನಡೆಯುವ. ನಿಮ್ಮ ತರಬೇತಿಯ ಶಿಬಿರಾರ್ಥಿಗಳ ಅನುಭವ...
ಧರ್ಮಸ್ಥಳದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ನದಿಯ ಸೇತುವೆಯ ಬಳಿ ದೊಂಡೋಲೆ ಕ್ರಾಸ್ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಅ.18 ರಂದು ಬೆಳಿಗ್ಗೆ ನಡೆದಿದೆ.
ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಹೆಂಗಸಿನ ಮೃತದೇಹವಾಗಿದ್ದು,...
ವಿಧಾನ ಪರಿಷತ್ ಚುನಾವಣೆ ಪಕ್ಷದ ಗೆಲುವಿಗೆ ಶ್ರಮಿಸಿ ಮಂಜುನಾಥ ಭಂಡಾರಿ
ಬೆಳ್ತಂಗಡಿ; ಮುಂದಿನ ವಿಧನಾ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸುವಂತೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.ಬೆಳ್ತಂಗಡಿಯ ಸಿ.ವಿ.ಸಿ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ...
ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಿಂದ ಮತಯಾಚನೆ
ಬೆಳ್ತಂಗಡಿ; ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಚುನಾಯಿತ ಜನಪ್ರತಿನಿಧಿಗಳಲ್ಲಿ...
ಬೆನ್ನಮೂಳೆ ಮುರಿತಾಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ
ಬೆಳ್ತಂಗಡಿ; ಸದಾ ನಿರಂತರವಾಗಿ ಸಾಮಾಜಿಕ. ಆರೋಗ್ಯ. ಸೇವಾ ಯೋಜನೆ ಗಳೊಂದಿಗೆ ಹೆಸರು ವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ ಸಂಘಟನೆ ಯಾದ ರಾಜ ಕೇಸರಿ ವತಿಯಿಂದ ಯಿಂದಬೆಳ್ತಂಗಡಿ ತಾಲೂಕಿನ...
ವೇಣೂರಿನಲ್ಲಿ ಬೈಕಿನಲ್ಲಿ ಬಂದು ಬಾಲಕಿಗೆ ತೊಂದರೆ ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ; ವೇಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ತೊಂದರೆ ನೀಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪ್ರಕರಣದ ಆರೋಪಿ ಜುಮಾರ್ (24) ಎಂಬಾತನಾಗಿದ್ದಾನೆ ಈತ...















