ಬೆಳ್ತಂಗಡಿ; ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ

0
ಬೆಳ್ತಂಗಡಿ : ಗ್ಯಾರೇಜ್ ನಲ್ಲಿ ರಿಪೇರಿಗೆ ಇರಿಸಿದ್ದ ಓಮಿನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾದ ಘಟನೆ ಬೆಳ್ತಂಗಡಿಯಲ್ಲಿ ಅ.22 ರಂದು ರಾತ್ರಿ ನಡೆದಿದೆ.ಬೆಳ್ತಂಗಡಿ ನಗರದ...

ಮಿತ್ತಬಾಗಿಲು: ಕಾಡಾನೆ ಗಳ ದಾಳಿ ಕೃಷಿಗೆ ಹಾನಿ

0
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕೃಷಿ ಭೂಮಿಗೆ ದಾಳಿ ನಡೆಸಿದ್ದು ಕೃಷಿ ಹಾನಿ ಉಂಟುಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ...

ಬೆಳ್ತಂಗಡಿ: ನ23 ರಂದು ತಾಲೂಕಿನ 3 ಗ್ರಾ.ಪಂ ಗಳಿಗೆ ಉಪ ಚುನಾವಣೆ

0
ಬೆಳ್ತಂಗಡಿ; ತಾಲೂಕಿನಲ್ಲಿ ತೆರವಾಗಿರುವ ಮೂರು ಗ್ರಮಾಪಂಚಾಯತು ಕ್ಷೇತ್ರಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.ತಾಲೂಕಿನ ಉಜಿರೆ ಗ್ರಾಮದ1, ಕುವೆಟ್ಟು ಗ್ರಾಮದ 1, ಹಾಗೂ ಇಳಂತಿಲ ಗ್ರಾಮದ1 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ನ 6ರಂದು ಜಿಲ್ಲಾಧಿಕಾರಿಯವರು...

ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

0
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆಬೆಳ್ತಂಗಡಿ...

ಮಲವಂತಿಗೆ ಕಾಡಾನೆ ದಾಳಿ ನೂರಾರು ಅಡಿಕೆ ಮರಗಳು ನಾಶ

0
ಬೆಳ್ತಂಗಡಿ; ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು ವ್ಯಾಪಕವಾಗಿ ಕೃಷಿಗೆ ಹಾನಿಯುಂಟಾಗಿದೆ,ಆನೆಗಳು ಇಲ್ಲಿನ ನಿವಾಸಿ ಸದಾಶಿವ ಮಲೆಕುಡಿಯ ಎಂಬವರ ತೋಟಕ್ಕೆ ನುಗ್ಗಿದ್ದು ಸುಮಾರು 150 ಅಡಿಕೆ...

ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ಶಿಕ್ಷಣಭೀಷ್ಮ ಪ್ರಶಸ್ತಿಯ ಗರಿ

0
ಬೆಳ್ತಂಗಡಿ; ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ...

ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳ‌ ಭಾಗವಹಿಸುವಿಕೆಯಲ್ಲಿ ನೇಜಿ ನಾಟಿ ಕಾರ್ಯ

0
ಬೆಳ್ತಂಗಡಿ : ‘ಕೃಷಿ ನಮ್ಮ ಸಂಸ್ಕೃತಿ. ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ...

ಅ 31 ಬೆಳ್ತಂಗಡಿಯಲ್ಲಿ ದೋಸೆ ಹಬ್ಬ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ

0
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ದಂದು ನಡೆಯುವ5 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ...

ವಿಧಾನ ಪರಿಷತ್ ಚುನಾವಣೆಗೆ ಸಿದ್ದತೆಗಳು ಪೂರ್ಣ; ತಹಶೀಲ್ದಾರ್ ಮಾಹಿತಿ

0
ಬೆಳ್ತಂಗಡಿ ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯು ಅಕ್ಟೋಬರ್ 21 ರ ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ, ಎಂದು ಚುನಾವಣಾಧಿಕಾರಿ...

ಮದ್ದಡ್ಕ ಅಕ್ರಮ ದನ ಸಾಗಾಟ ಇಬ್ಬರ ಬಂಧನ

0
ಬೆಳ್ತಂಗಡಿ; ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳು ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27)...