ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ
ಬೆಳ್ತಂಗಡಿ; ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಬುಧವಾರ ಸಂಭವಿಸಿದೆ.ಕೆ.ಎಸ್.ಆರ್.ಟಿ.ಸಿ ಬಸ್ಸು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದಿರುವುದಾಗಿ ತಿಳಿದು ಬಂದಿದ ರಸ್ತೆಗೆ ಬಿದ್ದಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆಘಟನೆಯ ಬಗ್ಗೆ...
ಕಾಶಿಬೆಟ್ಟುವಿಲ್ಲಿ ಚರಂಡಿಗೆ ಬಿದ್ದ ಕಾರು
ಬೆಳ್ತಂಗಡಿ: ಇಲ್ಲಿಯ ಕಾಶಿಬೆಟ್ಟು ಬಳಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಘಟನೆ ಬುಧವಾರ ಮುಂಜಾನೆ ಘಟನೆ ನಡೆದಿದೆ.ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿ ಮಳೆಯಿಂದಾಗಿ...
ಚನ್ನಪಟ್ಟಣ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ
ಹೊಸದಿಲ್ಲಿ: ಕರ್ನಾಟಕದ ಸಂಡೂರು, ಶಿಗ್ಗಾಂವಿ,ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ನ.13 ರಂದು ರಾಜ್ಯದ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ...
ಮಹಾರಾಷ್ಟ್ರ ಜಾರ್ಖಂಡ್ ವಿಧಾನ ಸಭಾ ಚುನಾವಣೆ ದಿನಾಂಕ ಪ್ರಕಟ
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ.
ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ...
ಕೊಕ್ಕಡ ಕೆನರಾ ಬ್ಯಾಂಕ್ ಎದುರು ಗ್ರಾಹಕರ ಪ್ರತಿಭಟನೆ
ಬೆಳ್ತಂಗಡಿ; ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಗ್ರಾಹಕರಿಗೆ ಆಗುತ್ತಿರುವ ಹಲವಾರು ತೊಂದರೆಗಳ ವಿರುದ್ದ ಸೋಮವಾರ ಬೆಳಗ್ಗೆ 10 ಗಂಟೆಗೆ ಬ್ಯಾಂಕ್ ಎದುರುಗಡೆ ಕೆನರಾ ಬ್ಯಾಂಕ್ ದೌರ್ಜನ್ಯ ವಿರೋಧೀ ಸಮಿತಿ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿಯ ದರಣಿ...
ಆಯುಷ್ ಫೆಡರೆಷನ್ ಆಫ್ ಇಂಡಿಯಾ(ಎ ಎಫ್ ಐ),ಕರ್ನಾಟಕ(ರಿ)ಇದರ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬೆಳ್ತಂಗಡಿ; ಆಯುಷ್ ಫೆಡರೆಷನ್ ಆಫ್ ಇಂಡಿಯಾ(ಎ ಎಫ್ ಐ),ಕರ್ನಾಟಕ(ರಿ)ಇದರ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಜಿರೆಯ ಓಷಿಯನ್ ಪರ್ಲ್ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎ ಎಫ್ ಐ...
ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ ನ ಟ್ರಸ್ಟಿಗಳ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪೊಲೀಸರಿಗೆ ದೂರು
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಸುಳ್ಳುಸುದ್ದಿ ಸಂದೇಶವನ್ನು ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರೂಪ್ ಗಳಲ್ಲಿ ರವಾನಿಸಿದ ಬಗ್ಗೆ...
ಬೆಳ್ತಂಗಡಿ; 20ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಬೆಳ್ತಂಗಡಿ; ಪ್ರಕರಣವೊಂದರಲ್ಲಿ ಆರೋಪಿಯಾಗಿ ಕಳೆದ 20ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪುತ್ತೂರು ನಿವಾಸಿ ಅಬ್ದುಲ್ ರಹಿಮಾನ್ (50) ಎಂಬಾತನಾಗಿದ್ದಾನೆ. 1998 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆಆರುತಿಂಗಳು ಶಿಕ್ಷೆಗೆ ಒಳಪಟ್ಟ...
ಆಂಬೇಡ್ಕರ್ ಅವರಿಗೆ ಅವಮಾನ ಕ್ರಮಕ್ಕೆ ಒತ್ತಾಯಿಸಿ ಡಿ.ಎಸ್.ಎಸ್. ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರಿಗೆ ದೂರು
ಬೆಳ್ತಂಗಡಿ; ಭಾರತದ ರಾಷ್ಟ್ರೀಯ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಅವಮಾನ ಮಾಡಿ,ಜಾತಿ ಜಾತಿಗಳ ಮಧ್ಯೆ ದ್ವೇಷದ ವಿಷ ಬೀಜ ಬಿತ್ತಿದ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು...
ಬೆಳ್ತಂಗಡಿ; ಸಿ.ಪಿ.ಐ.ಎಂ ಪಕ್ಷದ ತಾಲೂಕು ಸಮ್ಮೇಳನ
ಬೆಳ್ತಂಗಡಿ; ಇಂದು ನಮ್ಮ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ಸರಕಾರ ಅತಿ ಭ್ರಷ್ಟ ಸರಕಾರವಾಗಿದ್ದು, ಇಂತಹ ಭ್ರಷ್ಟ ಮತ್ತು ಕಾರ್ಮಿಕ ವಿರೋದಿ ಸರಕಾರವನ್ನು ಹಿಮ್ಮೆಟ್ಟಿಸುವುದು ಭಾರತೀಯರ ಇಂದಿನ ಕರ್ತವ್ಯವಾಗಿದ್ದು ಆ ಮೂಲಕ ರೈತರ,...















