ಧರ್ಮಸ್ಥಳದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ನದಿಯ ಸೇತುವೆಯ ಬಳಿ ದೊಂಡೋಲೆ ಕ್ರಾಸ್ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಅ.18 ರಂದು ಬೆಳಿಗ್ಗೆ ನಡೆದಿದೆ.
ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಹೆಂಗಸಿನ ಮೃತದೇಹವಾಗಿದ್ದು,...
ವಿಧಾನ ಪರಿಷತ್ ಚುನಾವಣೆ ಪಕ್ಷದ ಗೆಲುವಿಗೆ ಶ್ರಮಿಸಿ ಮಂಜುನಾಥ ಭಂಡಾರಿ
ಬೆಳ್ತಂಗಡಿ; ಮುಂದಿನ ವಿಧನಾ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸುವಂತೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.ಬೆಳ್ತಂಗಡಿಯ ಸಿ.ವಿ.ಸಿ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ...
ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಿಂದ ಮತಯಾಚನೆ
ಬೆಳ್ತಂಗಡಿ; ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಚುನಾಯಿತ ಜನಪ್ರತಿನಿಧಿಗಳಲ್ಲಿ...
ಬೆನ್ನಮೂಳೆ ಮುರಿತಾಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ
ಬೆಳ್ತಂಗಡಿ; ಸದಾ ನಿರಂತರವಾಗಿ ಸಾಮಾಜಿಕ. ಆರೋಗ್ಯ. ಸೇವಾ ಯೋಜನೆ ಗಳೊಂದಿಗೆ ಹೆಸರು ವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ ಸಂಘಟನೆ ಯಾದ ರಾಜ ಕೇಸರಿ ವತಿಯಿಂದ ಯಿಂದಬೆಳ್ತಂಗಡಿ ತಾಲೂಕಿನ...
ವೇಣೂರಿನಲ್ಲಿ ಬೈಕಿನಲ್ಲಿ ಬಂದು ಬಾಲಕಿಗೆ ತೊಂದರೆ ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ; ವೇಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಬೈಕ್ ನಲ್ಲಿ ಹಿಂಬಾಲಿಸಿ ತೊಂದರೆ ನೀಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪ್ರಕರಣದ ಆರೋಪಿ ಜುಮಾರ್ (24) ಎಂಬಾತನಾಗಿದ್ದಾನೆ ಈತ...
ಕುವೆಟ್ಟು; ಮನೆಗೆ ನುಗ್ಗಿ ಚಿನ್ನಾಭರಣ ನಗದು ಕಳವು
ಬೆಳ್ತಂಗಡಿ; ತಾಲೂಕಿನ ಕುವೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮನೆಯಿಂದ...
ಸಿ.ಪಿ.ಐ.ಎಂ ಪಕ್ಷದ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಆಯ್ಕೆ
ಬೆಳ್ತಂಗಡಿ; ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಷ್ವಾದಿ) ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ನೂತನ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಬಿ.ಎಂ.ಭಟ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಪಕ್ಷದ ತಾಲೂಕು ಸಮ್ಮೇಳನ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ...
ಕೊಕ್ರಾಡಿ ಬೈಕ್ ಹಾಗೂ ಓಮ್ನಿ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ; ಕೊಕ್ರಾಡಿ ಗ್ರಾಮದ ಕುಂಟಾಲ್ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಗಾಯಾಳು ವ್ಯಕ್ತಿಯನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.ಬೈಕ್...
ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ
ಬೆಳ್ತಂಗಡಿ; ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಬುಧವಾರ ಸಂಭವಿಸಿದೆ.ಕೆ.ಎಸ್.ಆರ್.ಟಿ.ಸಿ ಬಸ್ಸು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದಿರುವುದಾಗಿ ತಿಳಿದು ಬಂದಿದ ರಸ್ತೆಗೆ ಬಿದ್ದಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆಘಟನೆಯ ಬಗ್ಗೆ...
ಕಾಶಿಬೆಟ್ಟುವಿಲ್ಲಿ ಚರಂಡಿಗೆ ಬಿದ್ದ ಕಾರು
ಬೆಳ್ತಂಗಡಿ: ಇಲ್ಲಿಯ ಕಾಶಿಬೆಟ್ಟು ಬಳಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಘಟನೆ ಬುಧವಾರ ಮುಂಜಾನೆ ಘಟನೆ ನಡೆದಿದೆ.ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿ ಮಳೆಯಿಂದಾಗಿ...















