ತತಲೆಮರೆಸಿ ಕೊಂಡಿದ್ದ 34 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

0
ಬೆಳ್ತಂಗಡಿ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ವಾರೆಂಟ್ ಅರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಪಡಂಗಡಿಯ ಲಾಡಿ ಮನೆ ನಿವಾಸಿ ಹಮೀದ್ ಯಾನೆ ಜಬ್ಬಾರ್ ಹಮೀದ್ ಯಾನೆ ಕುಂಞಿಮೋನು ಬಂಧಿತ ಆರೋಪಿ. ಈತನನ್ನು ಬೆಳ್ತಂಗಡಿ ಪೊಲೀಸ್ ಠಾಣಾ...

ದಲಿತ ಚಳವಳಿಗೆ 50 ಬೆಳ್ತಂಗಡಿ ಯಲ್ಲಿ ಸಂಭ್ರಮಾಚರಣೆ ಸಮಿತಿ ರಚನೆ

0
ಬೆಳ್ತಂಗಡಿ; ಕರ್ನಾಟಕ ದಲಿತ ಸಂಘರ್ಷ ಸಮಿತಿ ಇದೀಗ 50 ರ ಸಂಭ್ರಮದಲ್ಲಿದೆ ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಯಲ್ಲಿ ದಲಿತ ಚಳವಳಿಯ 50ರ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿದ್ದು ಇದಕ್ಕಾಗಿ ಪೂರ್ಣ ಪ್ರಮಾಣದ ಸಮಿತಿಯನ್ನು ಬಿಕೆ ವಸಂತ್...

ಮುಂಡಾಜೆ; ಭಾರೀ ಮಳೆಗೆ ರಸ್ತೆಗೆ ಕುಸಿದು ಬಿದ್ದ ಗುಡ್ಡ

0
ಬೆಳ್ತಂಗಡಿ; ಮುಂಡಾಜೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರ ಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ಮುಚ್ವಿಹೀಗಿದೆ.ಮುಂಡಾಜೆ...

ಬೆಳ್ತಂಗಡಿ; ತ್ರಿಸ್ಟಾರ್ ವೈನ್ಸ್ ನ ಬೀಗ ಒಡೆದು ಕಳ್ಳತನ

0
ಬೆಳ್ತಂಗಡಿ; ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಭಾನುವಾರ ರಾತ್ರಿ...

ನೆರಿಯದಲ್ಲಿ ನದಿಗಿಳಿದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ಮೃತ್ಯು

0
ಬೆಳ್ತಂಗಡಿ; ನೆರಿಯದಲ್ಲಿ ನದಿಗೆ ಇಳಿದಿದ್ದ ತೋಟತ್ತಾಡಿ ನಿವಾಸಿ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತನೇ ಮೃತಪಟ್ಟಿರುವ ಯುವಕನಾಗಿದ್ದಾನೆ.ಈತ ಭಾನುವಾರ ಗೆಳೆಯರೊಂದಿಗೆ...

ಭಾರೀ ಮಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

0
ಬೆಳ್ತಂಗಡಿ: ತಾಲೂಕಿನ ಹಲವೆಡೇ ಸಂಜೆ ಭಾರೀ ಮಳೆಯಾಗಿದ್ದು ,ವಾಹನ ಸಂಚಾರ ಅಸ್ತವ್ಯಸ್ತವಾಗಿ ಅಲ್ಲಲ್ಲಿ ರೋಡ್ ಬ್ಲಾಕ್ ಆದ ಘಟನೆ ನಡೆದಿದೆ.ಆದಿತ್ಯವಾರ ಸಂಜೆ ಸುಮಾರು 5 ಗಂಟೆಯಿಂದ  ಧರ್ಮಸ್ಥಳ,ಉಜಿರೆ, ಮುಂಡಾಜೆ ಸೇರಿದಂತೆ ತಾಲೂಕಿನಾದ್ಯಂತ ಹಲವಡೇ...

ಗುರುವಾಯನಕೆರೆ ಕಾರುಗಳ ನಡುವೆ ಅಪಘಾತ

0
ಗುರುವಾಯನಕೆರೆ: ಇಲ್ಲಿನ ಶಕ್ತಿನಗರದಲ್ಲಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗುರಯವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡುವೆ...

ನೆಲ್ಯಾಡಿ; ನದಿಗೆ ಬಿದ್ದ ಬಸ್ ಚಾಲಕ ಸ್ಥಳದಲ್ಲಿಯೇ ಸಾವು

0
ನೆಲ್ಯಾಡಿ; ಬೆಂಗಳೂರು ಮೂಲದ ಖಾಸಗಿ ಸ್ವೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ...

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

0
World Mental Health Day celebrations: Marathon run in Ujire ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ...

ಗುರುವಾಯನಕೆರೆ ಬೈಕ್ ಅಪಘಾತ ಸವಾರ ಸ್ಥಳದಲ್ಲಿಯೇ ಸಾವು

0
Guruwayanakere bike accident rider dies on the spot ಬೆಳ್ತಂಗಡಿ :ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.ಬೆಳ್ತಂಗಡಿ...