ಗೇರು ಕಟ್ಟೆ ಸಹಾಯ ಮಡುವ ನೆಪದಲ್ಲಿ ವೃದ್ದನ ಎ.ಟಿ.ಎಂ ಕಾರ್ಡ್ ಅಪಹರಿಸಿ ಹಣ ಕಳ್ಳತನ
ಬೆಳ್ತಂಗಡಿ; ಗೇರುಕಟ್ಟೆಯಲ್ಲಿ ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ದನ ಕೈಯಿಂದ ಎ.ಟಿ.ಎಂ ಕಾರ್ಡ್ ಅನ್ನು ಕಸಿದುಕೊಂಡ ಅಪರಿಚಿತರು ಅದರಲ್ಲಿದ್ದ ಹಣವನ್ನು ಕಸಿದುಕೊಂಡ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು...
ತಾತ್ಕಾಲಿಕ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಲೆಬೆಟ್ಟು ನಿವಾಸಿಗೆ19ಲಕ್ಷ ವಂಚನೆ ಪ್ರಕರಣ ದಾಖಲು
ಬೆಳ್ತಂಗಡಿ : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ...
ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ವ ಇರುತ್ತದೆಎಂದು ಶ್ರೀ...
ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ; ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ.) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು...
ಹಿರಿಯ ಕಾಂಗ್ರೆಸ್ ಮುಖಂಡ ಇ.ಸುಂದರ ಗೌಡ ನಿಧನ
ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ಮುಖಂಡ ಉಜಿರೆ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಜಿರೆ ನಿವಾಸಿ ಇಚ್ಚಿಲ ಸುಂದರ ಗೌಡ (78) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ತಣ್ಣೀರುಪಂತ; ಕತ್ತು ಕೊಯ್ದುಕೊಂಡ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ತಣ್ಣೀರು ಪಂತ ಗ್ರಾಮದ ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಮನೆಯ ಹಿಂಬದಿ ಬಾಗಿಲಲ್ಲಿ ಬಿದ್ದ ರೀತಿ ಶನಿವಾರ ಪತ್ತೆಯಾಗಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ರಾಜೀವ ಪೂಜಾರಿ...
ದಸರಾ ಕವಿ ಗೋಷ್ಟಿ ಗೆ ಬಂದಾರು ಚಂದ್ರಹಾಸ ಕುಂಬಾರ ಆಯ್ಕೆ
ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ...
ಲಾಯಿಲ ಕಾಂಗ್ರೆಸ್ ಮುಖಂಡ ರೋಹಿತ್ ನಿಧನ
ಬೆಳ್ತಂಗಡಿ; ಲಾಯಿಲ ಗ್ರಾಮದ ಒಂದನೇ ವಾರ್ಡ್ ನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ , ಯುವ ನಾಯಕ ರೋಹಿತ್ ರಾಯನ್ ಡಿಸೋಜ(38) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಅವಿವಾಹಿತರಾಗಿದ್ದು...
ಧರ್ಮಸ್ಥಳದಲ್ಲಿ ಮುಂದುವರಿದ ಕಾಡಾನೆ ದಾಳಿ ಕೃಷಿ ನಾಶ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದೆ.ಶುಕ್ರವಾರ ರಾತ್ರಿಯ ವೇಳೆ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಕೃಷ್ಣಪ್ಪ ಅವರ ಮನೆಯ ಸಮೀಪದ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ ಹಾಗೂ ಅಡಿಕೆ ಗಿಡಗಳನ್ನು, ಮರಗೆಣಸಿನ...
ಪುದುವೆಟ್ಟು ಅಕ್ರಮ ಮರಳು ಗಣಿಗಾರಿಕೆಗೆ ಪೊಲೀಸ್ ದಾಳಿ
ಬೆಳ್ತಂಗಡಿ : ಯಾವುದೇ ಪರವಾನಿಗೆ ಪಡೆಯದೆಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ...















