ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್ – ಹರೀಶ್ ಪೂಂಜ

0
ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ...

ರಾಷ್ಟ್ರದ ಪ್ರಗತಿಗೆ ಪೂರಕವಾದ ಬಜೆಟ್; ಡಾ. ಡಿ. ವೀರೇಂದ್ರ ಹೆಗ್ಗಡೆ

0
ಉಜಿರೆ: ಗ್ರಾಮೀಣ ಮತ್ತು ಉದ್ಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಮೂಲಕ ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ.ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ...

ಉಪ್ಪಿನಂಗಡಿ ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು

0
ಉಪ್ಪಿನಂಗಡಿ; ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಕಾರು ತಡೆಗೋಡೆಗೆ ಗುದ್ದಿ ಹೊತ್ತಿ ಉರಿದ ಘಟನೆ ಸಂಭವಿಸಿದೆ. 30.01.2026 ರಂದು 13.30 ಗಂಟೆಗೆ KA-05-NN-8222 ಕಾರಿನ ಚಾಲಕ ಹರ್ಷಿತ್ ಜಿ (29) ರಾಜಾಜಿನಗರ ಬೆಂಗಳೂರು ಅವರು...

ಬೆಳ್ತಂಗಡಿ ನಗರದಲ್ಲಿ ಚಿರತೆ ಪ್ರತ್ಯಕ್ಷ ಆತಂಕದಲ್ಲಿ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ

0
ಬೆಳ್ತಂಗಡಿ; ನಗರದ ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸ್ ವಸತಿನಿಲಯದ ಬಳಿಯಿರುವ ಅಡಿಕೆ ತೋಟ ದಲ್ಲಿಬಳಿಯಲ್ಲಿ ಶನಿವಾರ ಬೆಳಿಗ್ಗೆ 6-00 ಗಂಟೆಗೆಚಿರತೆಯೊಂದು ಪತ್ತೆಯಾಗಿದೆ. ಬೆಳಿಗ್ಗೆ ವಸತಿ ನಿಲಯದ ಮಕ್ಕಳು ಬಟ್ಟೆ ತೋಳೆಯಲು ಹೊರಗೆ...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

0
ಬೆಳ್ತಂಗಡಿ; ಉಜಿರೆಯ ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕಗಕೆ ರಾಜ್ಯ ಉಚ್ಚ ನ್ಯಾಯಾಲಯ...

ಉಜಿರೆ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು

0
ಬೆಳ್ತಂಗಡಿ : ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ - ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ...

ತಾಲೂಕಿನಲ್ಲಿ ಮುಂದುವರಿದ ಚಿರತೆ ದಾಳಿ; ಆಡನ್ನು ಕೊಂದು ಹಾಕಿದ ಚಿರತೆ

0
ಬೆಳ್ತಂಗಡಿ; ತಾಲೂಕಿನಲ್ಲಿ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಪಡಂಗಡಿ ಗ್ರಾಮದ ಪೊಯ್ಯೆಗುಡ್ಡದಲ್ಲಿ ಚಿರತೆ ಆಡನ್ನು ಕೊಂದುಹಾಕಿದೆ ನಡಗ್ರಾಮ ಪಂಚಾಯತು ವ್ಯಾಪ್ತಿಯ ಕನ್ಯಾಡಿಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಪಡಂಗಡಿ ಪೊಯ್ಯೆಗುಡ್ಡದಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮನೆಯ...

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ 35ನೇ ವರ್ಷದ ಸಂಭ್ರಮ”ಚಾಲೆಂಜರ್ಸ್ ಉತ್ಸವ”

0
ಬೆಳ್ತಂಗಡಿ; ಯುವ ಜನತೆಯ ಸಮಯದ ಸದ್ವಿನಿಯೋಗದೊಂದಿಗೆ ಅವರನ್ನು ಸಜ್ಜನರಾಗಿ ರೂಪಿಸುವಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಚೂಣಿಯಲ್ಲಿದೆ. ಸಮಾಜದ ಕಷ್ಟಗಳಿಗೆ ಸ್ಪಂದಿಸುವವರೇ ನಿಜವಾದ ಸೇವಕರು ಎಂದು ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ, ಯಂಗ್...

ಚಾರ್ಮಾಡಿ ಗ್ರಾಮ ಪಂಚಾಯತ್ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ತಹಶೀಲ್ದಾರರಿಗೆ ಮನವಿ

0
ಬೆಳ್ತಂಗಡಿ;  ಚಾರ್ಮಾಡಿ ಗ್ರಾಮ ಪಂಚಾಯತ್ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಬೆಳ್ತಂಗಡಿ; ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ...

ನೆರಿಯ ನೀಲಯ್ಯ ಮಲೆಕುಡಿಯ ಅವರಿಗೆ ಶ್ರದ್ದಾಂಜಲಿ ಸಭೆ

0
ಬೆಳ್ತಂಗಡಿ: ನೀಲಯ್ಯ ಮಲೆಕುಡಿಯರು ಎಲ್ಲಾ ಧರ್ಮೀಯರನ್ನು ಸಹೋದರರಂತೆ ಕಂಡು , ಸಮಾಜದ ಸೌಹಾರ್ದತೆಗಾಗಿ ದುಡಿದ ನಾಯಕ ಎಂದು ನೆರಿಯ ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಯು.ಸಿ ಪೌಲೋಸ್ ಹೇಳಿದರು. ಅವರು ನೆರಿಯ ಗ್ರಾಮದ ಕಲ್ಕಾರ್...