ಎಸ್ ಡಿ ಎಮ್ ಪ.ಪೂ ಕಾಲೇಜಿನಲ್ಲಿ ಸಿಎ ಮಾಹಿತಿ ಕಾರ್ಯಕ್ರಮ

0
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ಸಿ.ಎ ಕೋರ್ಸಿನ ಮಾಹಿತಿ ಕಾರ್ಯಕ್ರಮವನ್ನು ಎಸ್ ಡಿ. ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ...

ಬೆಳ್ತಂಗಡಿ; ಉದ್ಯಮಿ ರಂಜನ್ ರಾವ್ ನಿಧನ

0
ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು.ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು...

ಎಸ್.ಬಿ.ಐ ಲೈಫ್ ಕಾರ್ಕಳ ಬ್ರಾಂಚ್ ಬೆಳ್ತಂಗಡಿ ಘಟಕದ ಮಂಜುನಾಥ ಗುಡಿಗಾರ್ ಅವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

0
ಬೆಳ್ತಂಗಡಿ: ಎಸ್‌ಬಿಐ ಲೈಫ್ ಕಾರ್ಕಳಬ್ರಾಂಚಿನ ಬೆಳ್ತಂಗಡಿ ಘಟಕದ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮಾನ್ಯರಿಗೆ ಲೈಫ್ ಇನ್ಸುರೆನ್ಸ್, ಮ್ಯೂಚ್ಚಲ್ ಫಂಡ್, ಎಸ್ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ...

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಿ.ಕೆ ವಿಟ್ಲ ಹಾಗೂ ನಿವೃತ್ತ ಸೈನಿಕ ಮಂಜುನಾಥ ಅವರಿಗೆ ಅ.2ರಂದು ಅಭಿನಂದನಾ ಸಮಾರಂಭ

0
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿಸುದೀರ್ಘ 24 ವರ್ಷ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ತಾಡಿಗೆ ಆಗಮಿಸುತ್ತಿರುವ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, "ಕರ್ನಾಟಕ ರಾಜ್ಯದ ಅತ್ಯುತ್ತಮ...

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

0
ಬೆಳ್ತಂಗಡಿ: ಆದಿಚುಂಚನಗಿರಿ ಮಠ ಮಾನ್ಯವಾಗಿಸಿಕೊಂಡು ದ.ಕ.ಜಿಲ್ಲಾ ಗೌಡರ ಸಂಘದಡಿ ತಾಲೂಕಿಗೆ ಒಳಪಟ್ಟು ಎಲ್ಲ ಭಾಷೆ ಮಾತಾಡುವ ಗೌಡ ಸಮುದಾಯ ಸೇರಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಸ್ಥಾಪಿಸಿರುವುದು ಉತ್ತಮ‌ಬೆಳವಣಿಗೆ ಎಂದು...

ಗ್ರಾಮ ಆಡಳಿತಾಧಿಕಾ ರಿಗಳಿಂದ ಬೇಡಿಕೆ ಈಡೇರಿಕೆಗೆ ಮನವಿ

0
ಬೆಳ್ತಂಗಡಿ; ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘದ ರಾಜ್ಯ ಸಮಿತಿ‌ಸಭೆಯಲ್ಲಿ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ...

ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಭೇಟಿ

0
ಬೆಳ್ತಂಗಡಿ;ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ...

ಗುರುವಾಯನಕೆರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು

0
ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಅಂಗಡಿಯ ಸಮೀಪ ನಿಲ್ಲಿಸಿ ಹೋಗಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್...

ಬೆಳ್ತಂಗಡಿ, ದೈವ ನರ್ತಕರ ನಿಂದನೆ ಆರೋಪ ನಲಿಕೆ ಸಮಾಜದ ಮುಖಂಡರಿಂದ ಪೊಲೀಸರಿಗೆ ದೂರು

0
ಬೆಳ್ತಂಗಡಿ; ಕಲ್ಲಿಗೆ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ...

ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

0
ಬೆಳ್ತಂಗಡಿ, 2022ರ ಅ.9ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿಎಸ್.ಸಿ-೨ ಫೋಕ್ಸೋ ನ್ಯಾಯಾಲಯವು ಆರೋಪಿಗೆ 20 ವರ್ಷ...