ಕುತ್ಲೂರಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ ಪ್ರಧಾನ
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅನ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ತೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಸೆ.27ರಂದು...
ಧರ್ಮಸ್ಥಳ: ಗದ್ದೆಗೆ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ:ಧರ್ಮಸ್ಥಳ ಸಮೀಪದ ಮುಳಿಕ್ಕಾರು ಎಂಬಲ್ಲಿ ಕಳೆದ ಎರಡು ದಿನಗಳಿಂದ ದಾಳಿ ನಡೆಸುತ್ತಿರುವ ಕಾಡಾನೆಗಳು ಭತ್ತದ ಪೈರನ್ನು ನಾಶ ಮಾಡಿವೆ.ಇಲ್ಲಿನ ಶೀನ ಬಾಜಿದಡಿ ಎಂಬವರ ಮನೆ ಹಾಗೂ ಪರಿಸರದ ಗದ್ದೆಗೆ ಕಾಡಾನೆಗಳು ಲಗ್ಗೆ ಇಟ್ಟಿದ್ದು...
ಬೆಳ್ತಂಗಡಿಯಲ್ಲಿ ಡಿಸೆಂಬರ್ 16 ರಂದು ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ
ಬೆಳ್ತಂಗಡಿ; ಕರ್ನಾಟಕ ದಲಿತ ಚಳುವಳಿಗೆ ಐವತ್ತು ವರ್ಷ ತುಂಬಿದ್ದು70ರ ದಶಕದ ಆರಂಭದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರ ನಾಯಕತ್ವ ಮತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಎಂಬ ಹೆಸರಿನಲ್ಲಿರಾಜ್ಯದಲ್ಲಿ ಜನ್ಮ ತಾಳಿದ ದಲಿತ...
ಮುಡಾ ಪ್ರಕರಣ ಬಿಜೆಪಿಯ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ; ರಕ್ಷಿತ್ ಶಿವರಾಂ
ಬೆಳ್ತಂಗಡಿ.ಮುಡ ಪ್ರಕರಣ ಇದು ಬಿಜೆಪಿಯ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ ಎಂದು ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.ಸೆಕ್ಷನ್ 218...
ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣವಾಗಿ “ಕುತ್ಲೂರು” ಆಯ್ಕೆ
ಬೆಳ್ತಂಗಡಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ "ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ"...
ಬೆಳ್ತಂಗಡಿ; ನಗರದಲ್ಲಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ಕಳವು
ಬೆಳ್ತಂಗಡಿ; ನಗರದ ಹಳೆಕೋಟೆ ಎಂಬಲ್ಲಿ ಮನೆಯಿಂದ ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ನಗದನ್ನು ಕಳ್ಳರು ಅಲಹರಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಎಸ್ ಡಿ ಎಮ್ ಪ.ಪೂ ಕಾಲೇಜಿನಲ್ಲಿ ಸಿಎ ಮಾಹಿತಿ ಕಾರ್ಯಕ್ರಮ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ಸಿ.ಎ ಕೋರ್ಸಿನ ಮಾಹಿತಿ ಕಾರ್ಯಕ್ರಮವನ್ನು ಎಸ್ ಡಿ. ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ...
ಬೆಳ್ತಂಗಡಿ; ಉದ್ಯಮಿ ರಂಜನ್ ರಾವ್ ನಿಧನ
ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು.ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು...
ಎಸ್.ಬಿ.ಐ ಲೈಫ್ ಕಾರ್ಕಳ ಬ್ರಾಂಚ್ ಬೆಳ್ತಂಗಡಿ ಘಟಕದ ಮಂಜುನಾಥ ಗುಡಿಗಾರ್ ಅವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್
ಬೆಳ್ತಂಗಡಿ: ಎಸ್‌ಬಿಐ ಲೈಫ್ ಕಾರ್ಕಳಬ್ರಾಂಚಿನ ಬೆಳ್ತಂಗಡಿ ಘಟಕದ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮಾನ್ಯರಿಗೆ ಲೈಫ್ ಇನ್ಸುರೆನ್ಸ್, ಮ್ಯೂಚ್ಚಲ್ ಫಂಡ್, ಎಸ್ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ...
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಿ.ಕೆ ವಿಟ್ಲ ಹಾಗೂ ನಿವೃತ್ತ ಸೈನಿಕ ಮಂಜುನಾಥ ಅವರಿಗೆ ಅ.2ರಂದು ಅಭಿನಂದನಾ ಸಮಾರಂಭ
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿಸುದೀರ್ಘ 24 ವರ್ಷ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ತಾಡಿಗೆ ಆಗಮಿಸುತ್ತಿರುವ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, "ಕರ್ನಾಟಕ ರಾಜ್ಯದ ಅತ್ಯುತ್ತಮ...















