ಮಡಂತ್ಯಾರಿನಲ್ಲಿ ಇಸ್ಪೀಟು ಅಡ್ಡೆಗೆ ದಾಳಿ 23ಮಂದಿ ವಶಕ್ಕೆ
ಬೆಳ್ತಂಗಡಿ; ಮಡಂತ್ಯಾರು ಪೇಟೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23ಮಂದಿ ಆರೋಪಿಗಳನ್ನು ಬಂಧಿಸಿ ನಗದು ಹಣ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಡಂತ್ಯಾರು ಪೇಟೆಯ ಬಳಿಯಿರುವ ಕಟ್ಟಡದ ಹಿಂಭಾಗದಲ್ಲಿರುವ ಶೆಡ್...
ಸವಣಾಲನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ; ಒಂದೇ ತಿಂಗಳಿನಲ್ಲಿ ಎರಡು ಚಿರತೆಗಳ ಸೆರೆ
ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ.ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಕಳೆದ ಮಧ್ಯರಾತ್ರಿ ಚಿರತೆ...
ಬೆಳ್ತಂಗಡಿಯಲ್ಲಿ ಕೆ.ಆರ್‌ಎಸ್ ಪಕ್ಷದ ನೂತನ ಸಮಿತಿ ಅಸ್ತಿತ್ವಕ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್ ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ...
ದೇಶದಲ್ಲಿ ‘ಮಕ್ಕಳ ರಕ್ಷಣಾ ನೀತಿ’ ಜಾರಿಗೆ ಬಂದಿದ್ದರೂ 42% ಮಕ್ಕಳ ಧ್ವನಿ ಕೇಳಿಸುವುದೇ ಇಲ್ಲ ಪ್ರಗತಿ ಪರಿಶೀಲನಾ ಸಭೆಯಲ್ಲಿರಾಜ್ಯ...
ಬೆಳ್ತಂಗಡಿ : 2016ರಲ್ಲಿ ಮಕ್ಕಳ ರಕ್ಷಣಾ ನೀತಿ ಜಾರಿಗೆ ಬಂದರೂ ದೇಶದ 42% ಮಕ್ಕಳ ಧ್ವನಿ ಕೇಳುವುದೇ ಇಲ್ಲ ಎಂದು ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ...
ಬಂದಾರು ಪ್ರಾಥಮಿಕ ಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ
ಬಂದಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ...
ಮುಂಡಾಜೆ ವಿವೇಕಾನಂದ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ಸತತವಾಗಿ 14 ನೇ ಬಾರಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ
ಮುಂಡಾಜೆ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ 17 ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್...
ಧರ್ಮಸ್ಥಳ; ಕಳೆದು ಸಿಕ್ಕಿದ್ದ ಚಿನ್ನದ ಸರವನ್ನು ಹಿಂತಿರುಗಿಸಿ ಪ್ರಮಾಣಿಕತೆ ಮೆರೆದ ಪ್ರವೀಣ್
ಬೆಳ್ತಂಗಡಿ; ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಮಾಂಗಲ್ಯ ಸರವನ್ನು ಪ್ರವೀಣ್ ಧರ್ಮಸ್ಥಳ ಅವರು ಪೊಲೀಸ್ ಅಧಿಕಾರಿಗಳಿಗೆ ಒಪ್ಪಿಸಿ ಆಮೂಲಕ ಸಂಬಂಧ ಪಟ್ಟ ಮನೆಯವರಿಗೆ ತಲುಪಿಸುವ ಕಾರ್ಯವನ್ನು ಮಾಡುದ್ದಾರೆ. ಅವರ...
ಕಾಶೀಪಟ್ಣ ಪತಿ ಪತ್ನಿ ನೇಣು ಬಿಗಿದು ಅತ್ಮಹತ್ಯೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆ ಎಂಬಲ್ಲಿ ಪತಿ ಹಾಗೂ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ63) ಹಾಗೂ ಬೇಬಿ (46)...
ಕಲ್ಮಂಜದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಅಕ್ಷಯ ನಗರ ಎಂಬಲ್ಲಿ ತನಿಯ (67) ಎಂಬ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಈ ಬಗ್ಗೆ ಪೊಲೀಸರಿಗೆ...
ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈಧ್ಯಕೀಯ ಶಿಬಿರ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜ್ಯೋತಿ ಆಸ್ಪತ್ರೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು. ಆಸ್ಪತ್ರೆಯ ಆಡಳಿತಾಧಿಕಾರಿಯವರಾದ ಸಿಸ್ಟರ್.ಮೆರಿಟ್, ಡಾ.ಸಿಸ್ಟರ್.ಜೆನಿಫರ್, ವೈದ್ಯಾಧಿಕಾರಿಗಳು, ಡಾ.ನವ್ಯಾ ಪೌಲ್, ವೈದ್ಯಾಧಿಕಾರಿಗಳು, ಶ್ರೀಮತಿ....















