ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ, ಶಾಸಕ ಹರೀಶ್ ಪೂಂಜ ಭಾಗಿ
ಬೆಳ್ತಂಗಡಿ; ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರುವ ವಿಚಾರದ ಬಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ...
ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಸಮೀಪ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನದಿ ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ18 ರಂದು ಪತ್ತೆಯಾಗಿದೆ.ನದಿ ನೀರಿನಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ ಗೊಳಿಸಿದ ಶ್ರೀ ಡಾ. ಧರ್ಮಪಾಲನಾಥ...
ಮಂಗಳೂರು; ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ ಕಾರ್ಯಕ್ರಮ ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆಯಿತು.ಶ್ರೀ ಶ್ರೀ ಶ್ರೀ . ಧರ್ಮಪಾಲನಾಥ ಸ್ವಾಮೀಜಿ ಯವರು...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ
ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಪದಾಧಿಕಾರಿಗಳೊಂದಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ...
ರಾಜ್ಯ ಮಟ್ಟದ ಕ್ರೀಡಾಕೂಟ; ಮುಂಡಾಜೆಯ ತೇಜಲ್ ಅವರಿಗೆ 110ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕ
ಬೆಳ್ತಂಗಡಿ; ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ ಆರ್ ಅವರು 20ವರ್ಷ ವಯೋಮಿತಿಯ ವಿಭಾಗದಲ್ಲಿ 110ಮೀ ಹರ್ಡಲ್ಸ್ ನಲ್ಲಿ ಚಿನ್ನದ...
ರಾಜ್ಯಮಟ್ಟದ ಕ್ರೀಡಾಕೂಟ ಲಾಯಿಲದ ಚಂದ್ರಿಕಾ ಗೆ 400ಮೀ ಹಡಲ್ಸ್ ನಲ್ಲಿ ಬೆಳ್ಳಿ ಪದಕ
ಬೆಳ್ತಂಗಡಿ; ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ನಲ್ಲಿ ಉಜಿರೆ ಎಸ್.ಡಿಎಂ ಕಾಲೇಜ್ ನ ವಿಧ್ಯಾರ್ಥಿನಿ ಚಂದ್ರಿಕಾ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿ...
ರೆಖ್ಯ ಗುಡ್ಡ ಕುಸಿತದಿಂದ ಹಾನಿಗೀಡಾದ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಸದರು, ಶಾಸಕರ ಭೇಟಿ ಪರಿಶೀಲನೆ
ಬೆಳ್ತಂಗಡಿ; ತಾಲೂಕಿನ ರೆಖ್ಯಾ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನದ ಗರ್ಭಗುಡಿಗೆ ಹಾನಿಯಾಗಿದ್ದು ಮಂಗಳವಾರ.ಲ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು...
ಪ್ರಧಾನಿ ಜನ್ಮದಿನ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವ ಮೋರ್ಚಾ ಮುಖಂಡರು ಭಾಗಿ
ಬೆಳ್ತಂಗಡಿ : 74 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿಜೀ ಯವರ ಹುಟ್ಟುಹಬ್ಬದ ಸಲುವಾಗಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ.
ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ .ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ...
ಮುಂಡಾಜೆ: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಅಪಾರ ನಷ್ಟ
ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಎರಡು ಲಕ್ಷ ರೂ.ಗಿಂತ ಅಧಿಕ ನಷ್ಟ ಸಂಭವಿಸಿದೆ.ಮುಂಡಾಜೆ ಗ್ರಾಮದ ಬಲ್ಯಾರ್ ಕಾಪು ರಸ್ತೆಯ ಹೊಸ ಗದ್ದೆ ಬಾಲಕೃಷ್ಣ ಶೆಟ್ಟಿಯವರ ರಬ್ಬರ್ ಸ್ಮೋಕ್ ಹೌಸ್ ಗೆ...















