ಸಿ.ಪಿ.ಐ.ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನ
ಹೊಸದಿಲ್ಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ಅವರು ನಿಧನರಾಗಿದ್ದಾರೆ.
72 ವರ್ಷದ ಸೀತರಾಂ ಯೆಚೂರಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು...
ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ಅವ್ಯವಹಾರ, ಉನ್ನತ ಮಟ್ಟದ ತನಿಖೆಗೆ ಲೋಕೋಪಯೋಗಿ ಸಚಿವರಿಗೆ ಮನವಿ
ಬೆಳ್ತಂಗಡಿ.ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ...
ಅಸಮರ್ಪಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ.
ಬೆಳ್ತಂಗಡಿ; ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ - ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ...
ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿಯಿಂದ ವಿವಿಧ ಚರ್ಚ್ ಗಳಿಗೆ ಭೇಟಿ
ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂಘಟನೆಯಾದ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿಯ ವತಿಯಿಂದ ಧರ್ಮಸ್ಥಳ ಫೊರೋನಾದ ವಿವಿಧ ಚರ್ಚ್ ಗಳಿಗೆ ಭೇಟಿ ನೀಡಿ ಸ್ಥಳೀಯ...
ಬೆಳ್ತಂಗಡಿಗೆ ನ್ಯಾಯಾಲಯ ಕಟ್ಟಡ ಮಂಜೂರು ಗೊಳಿಸುವಂತೆ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್ ರವರನ್ನು ಭೇಟಿ ಮಾಡಿ ಅಗತ್ಯ ಸಹಕಾರ ನೀಡುವಂತೆ ಮನವಿ...
ಬೆಳ್ತಂಗಡಿ, ತಾಲೂಕಿನ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್
Neetis from Forest Department for 54 homestays in eco-sensitive area of Belthangadi Taluk
ಬೆಳ್ತಂಗಡಿ; ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರಸೂಕ್ಷ್ಮ...
ಬದ್ಯಾರು ಸಮೀಪ ಬೆಳ್ಳಂಬೆಳಗ್ಗೆ ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿ ಯುವಕನಿಗೆ ಗಂಭೀರ ಗಾಯ
ಬೆಳ್ತಂಗಡಿ; ಬದ್ಯಾರು ಸಮೀಪ ವಿಧ್ವತ್ ಕಾಲೇಜಿನ ಎದುರು ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾದ ಘಟನೆ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿರುವ ಸ್ಕೂಟರ್ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಪಡಂಗಡಿ ನಿವಾಸಿ...
ಬೆಳ್ತಂಗಡಿ; ಹುಣ್ಸೆಕಟ್ಟೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಬೆಳ್ತಂಗಡಿ ನಗರದ ಹುಣ್ಸೆ ಕಟ್ಟೆಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಹುಣ್ಸೆ ಕಟ್ಟೆ ನಿವಾಸಿ ನಾರಾಯಣ ಪೂಜಾರಿ(75) ಎಂಬವರಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಬೆಳ್ತಂಗಡಿ...
ಕೂರತ್ ತಂಙಳ್ ಅವರು ಆಧ್ಯಾತ್ಮಿಕತೆ ಮೈಗೂಡಿ ಜೀವಿಸಿದ್ದರು ; ಕೆ.ಸಿ ರೋಡ್ ಹುಸೈನ್ ಸಅದಿ; ಕಾಜೂರಿನಲ್ಲಿ ಖಾಝಿ...
ಬೆಳ್ತಂಗಡಿ; ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇಸ್ಲಾಂ ನ ಪ್ರಭೆ ಪಸರಿಸಿದ್ದ ಸಯ್ಯಿದ್ ತಾಜುಲ್ ಉಲಮಾ ಉಳ್ಳಾಳ ತಂಙಳ್ ಅವರ ಸುಪುತ್ರರಾಗಿ ಕೂರತ್ ತಂಙಳ್ ಅವರು ಲೌಖಿಕ ಬದುಕಿನಿಂದ ಬಹುದೂರ ಇದ್ದು ಕೇವಲ...
ಬೆಳ್ತಂಗಡಿ; ಪರಿಶಿಷ್ಟ ಜಾತಿ ಪಂಗಡಗಳ ಮುಂದಾಳುಗಳ ಸಭೆ: ಅಂಬೇಡ್ಕರ್ ಭವನಗಳ ನಿರ್ವಹಣಾ ಸಮಿತಿ ರಚಿಸಲು ನಿರ್ಧಾರ
ಬೆಳ್ತಂಗಡಿ: ಸರಕಾರ ಪರಿಶಿಷ್ಟ ಜಾತಿ ಪಂಗಡದ ಗುತ್ತಿಗೆ ದಾರರಿಗೆ ಶೇ 25ರಷ್ಟು ಮೀಸಲಾತಿಯನ್ನು ನೀಡಿದ್ದರೂ ಅದು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಪರಿಶೀಲನೆ ನಡೆಸಬೇಕು ಹಾಗೂ ಈ ಸಮುದಾಯಗಳಿಂದಬಂದಿರುವ...















