ಗುರುವಾಯನ’ಕೆರೆ’ಯಲ್ಲಿ ಸತ್ತು ತೇಲುತ್ತಿರುವ ಮೀನುಗಳು: ತನಿಖೆ ನಡೆಸುವಂತೆ ವ್ಯಾಪಾರಿಯಿಂದ ದೂರು
ಬೆಳ್ತಂಗಡಿ : ಪ್ರಕೃತಿ ರಮಣೀಯ ಗುರುವಾಯನ'ಕೆರೆ'ಯಲ್ಲಿ ಎರಡು ದುನಗಳಿಂದ ಮತ್ತೆ ಮೀನುಗಳು ಸತ್ತು ತೇಲುತ್ತಿದ್ದು ಮೂರು ವರ್ಷಗಳಲ್ಲಿ ಮೀನು ಹಿಡಿಯಲು ಏಲಂನಲ್ಲಿ ಪಡೆದುಕೊಂಡ ವ್ಯಾಪಾರಿ ಇದೀಗ ಮೀನುಗಳ ಸಾವಿಗೆ ಕಾರಣವೇನೆಂಬುದನ್ನು ತನಿಖೆ ಮಾಡಿಸುವಂತೆ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಗಡಿಪಾರು ಮಾಡಿ ಮೂರನೇ ಬಾರಿ ಆದೇಶ ಹೊರಡಿಸಿದ ಪುತ್ತೂರು ಎ.ಸಿ
ಬೆಳ್ತಂಗಡಿ : ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಂದು...
ದಕ್ಷಿಣಕನ್ನಡ ಜಿಲ್ಲಾ ೨೮ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ
ಬೆಳ್ತಂಗಡಿ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26,27,28 ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ28 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ...
ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ.
ನೆಲ್ಯಾಡಿ: ಗ್ರೀನ್ ಸಿಟಿ – ಕ್ಲೀನ್ ಸಿಟಿ ಅಭಿಯಾನದ ಅಂಗವಾಗಿ ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋಮಲಬಾರ್ ಯೂತ್ ಮೂವ್ಮೆಂಟ್ (SMYM) ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.ಹೈವೇ ನಿರ್ಮಾಣ, ಕಿರಿದಾದ ರಸ್ತೆಗಳು...
ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು...
ಬೆಳ್ತಂಗಡಿ ಅರಣ್ಯದೊಳಗಿನ ಆದಿವಾಸಿ ಕುಟುಂಬಗಳಿಗೆ ಬೆಳಕು ನೀಡುವ ಪ್ರಕ್ರಿಯೆ ಆರಂಭಿಸಿದ ರಾಜ್ಯ ಸರಕಾರ
ಬೆಳ್ತಂಗಡಿ; ಶತಮಾನಗಳಿಂದ ಕತ್ತಲೆಯಲ್ಲಿ ಬದುಕನ್ನು ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆದಿವಾಸಿ ಕುಟುಂಬಗಳು ಸೇರಿದಂತೆ ಅರಣ್ಯವಾಸಿಗಳಿಗೆ ಕೊನೆಗೂ ಬೆಳಕು ನೀಡುವ ಪ್ರಕ್ರಿಯೆ ರಾಜ್ಯ ಸರಕಾರದಿಂದ ನಡೆಯುತ್ತಿದೆ. ಇದೀಗ ಮೊದಲ ಬಾರಿಗೆ ಮೆಸ್ಕಾ...
ಧರ್ಮಸ್ಥಳದ ಕುಮಾರಿ ಸೌಖ್ಯ ಎಸ್. ಜೈನ್: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಿವಾಸಿ ಕುಮಾರಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದ್ದು, ಐ.ಬಿ.ಆರ್. ಸಾಧಕಿ ಎಂಬ...
ಸಂಭ್ರಮದ ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳ
ಬೆಳ್ತಂಗಡಿ: ಕಂಬಳ ಕ್ರೀಡೆ ಎಂದರೆ ಅದು ತುಳುನಾಡಿನ ಜಾನಪದ ಕ್ರೀಡೆಯ ಜೊತೆಗೆ ಈ ತುಳುನಾಡಿನ ಸಂಸ್ಕೃತಿ, ಆಚಾರ, ವಿಚಾರ, ಸೌಹಾರ್ದತೆ ಯನ್ನು ಸಂತೋಷದಿಂದ ಆಚರಿಸಿಕೊಂಡು ಅದನ್ನು ಯುವಜನತೆಗೆ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮುಂದೆ ಹುಟ್ಟುವ...
ಕೇರಳ ತಮಿಳು ನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
ಹೊಸದಿಲ್ಲಿ: ಇಡೀ ದೇಶದ ಗಮನ ಸೆಳೆದಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ (ಮಾ.15) ಪ್ರಕಟಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ...
ಶಾಸಕ ಹರೀಶ್ ಪೂಂಜ ಅವರಿಂದ ವೇಣೂರು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಮಾ 15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ...















