ಮೊಗ್ರು ಗ್ರಾಮದ ಒಂದೇ ಮನೆಯ ಇಬ್ಬರು ಮಕ್ಕಳು ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

0
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆ ಕುಮಟಾ ಮಹಾತ್ಮಾ ಗಾಂಧಿ ಕ್ರೀಡಾoಗಣದಲ್ಲಿ ನಡೆದ 17 ರ ವಯೋಮಾನದ ರಾಜ್ಯಮಟ್ಟದ ಬಾಲಕ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬೆಳ್ತಂಗಡಿ ತಾಲೂಕಿನ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಜಾಗ ಒತ್ತುವರಿ ಅಕ್ರಮ ಕಟ್ಟಡನಿರ್ಮಾಣ: ಮಾಜಿ ಅಧ್ಯಕ್ಷರ ವಿರುದ್ಧ ದೂರು, ಸೂಕ್ತ ಕಾನೂನು...

0
ಬೆಳ್ತಂಗಡಿ:ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೇರಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿ, ಒತ್ತುವರಿ ನಡೆಸಿ ವಂಚಿಸುತ್ತಿರುವವರ ವಿರುದ್ಧ...

ಮಂಗಳೂರು ಎಸ್.ಡಿ.ಎಂ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎನ್ ಜೆ ಕಡಂಬ ನಿಧನ

0
ಬೆಳ್ತಂಗಡಿ!: ವೇಣೂರು ಕುಕ್ಕೇಡಿ ಗುತ್ತು ಮನೆತನದ, ಬೆಳ್ತಂಗಡಿಯ ಹಿರಿಯ ವಕೀಲ ಎನ್.ಜೆ.ಕಡಂಬ (91ವ)ವಯೋಸಹಜ ಅಸೌಖ್ಯದಿಂದ ಮಂಗಳೂರಿನ ತಮ್ಮ ಪುತ್ರಿಯ ಮನೆಯಲ್ಲಿ ಅ.19ರಂದು ನಿಧನ ಹೊಂದಿದರು. ಅವರು ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಸುಮಾರು...

ಬೆಳ್ತಂಗಡಿ: ಧರ್ಮಸ್ಥಳ ಡಿಪ್ಪೋದ ಬಸ್ ಚಾಲಕ ಚಾರ್ಮಾಡಿ ನಿವಾಸಿ ಪ್ರಶಾಂತ್ ಗೌಡ ನಿಧನ

0
ಬೆಳ್ತಂಗಡಿ:ಕೆಎಸ್ಸಾರ್ಟಿಸಿ ಧರ್ಮಸ್ಥಳ ಡಿಪೋದಲ್ಲಿ ಬಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗುಳಿತಡ್ಕ ನಿವಾಸಿ ಪ್ರಶಾಂತ ಗೌಡ (35) ಅಲ್ಪಕಾಲದ ಅಸೌಖ್ಯದಿಂದ ಅ.19ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಅವಿವಾಹಿತ...

ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಬೈಕ್‌ ಅಪಘಾತ ಬೆಳ್ತಂಗಡಿ ನಿವಾಸಿ ಯುವಕ ಮೃತ್ಯು

0
ಬೆಳ್ತಂಗಡಿ: ಮೈಸೂರು ದಸರಾ ವೀಕ್ಷಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಬೈಕ್‌ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆಯ ಯುವಕ ಮೃತಪಟ್ಟ ಘಟನೆ ಅ. 18ರಂದು ಮಧ್ಯರಾತ್ರಿ...

ವೇಣೂರು: ಕೋಳಿ ಅಂಕಕ್ಕೆ ದಾಳಿ – ನಾಲ್ವರು ಆರೋಪಿಗಳ ವಶಕ್ಕೆ7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನ ಹಾಗೂ...

0
ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಗಳನ್ನು ಮೋಹನ ಗೌಡ (45), ದಿನೇಶ್...

ಉಪ್ಪಿನಂಗಡಿ ಬಾರ್ ನ ಮುಂದೆ ತಲವಾರು ಹಿಡಿದು ಗಲಾಟೆ ಇಬ್ಬರ ಬಂಧನ

0
ಬೆಳ್ತಂಗಡಿ; ಉಪ್ಪಿನಂಗಡಿ ಯಲ್ಲಿ ತಲವಾರು ಹಿಡಿದು ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಮಂಜುನಾಥ್ ಹಾಗೂ ವಿಶ್ವನಾಥ್ ಎಂಬವರಾಗಿದ್ದಾರೆ.ಇವರು ಭಾನುವಾರ ರಾತ್ರಿ ವೇಳೆ ಉಪ್ಪಿನಂಗಡಿಯ ಬಾರಿನ...

ಕೊಕ್ಕಡದಲ್ಲಿ ಅಂಗಡಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ; ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲು

0
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ಕಟ್ಟಡದಲ್ಲಿರುವ ಅಂಗಡಿಯ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಹಲ್ಲೆ, ಸೊತ್ತುಗಳಿಗೆ ಹಾನಿ ಹಾಗೂ ಜೀವ ಬೆದರಿಕೆ ಆರೋಪದಡಿ ಧರ್ಮಸ್ಥಳ...

ಬಂಟ್ವಾಳ: ಹಣದ ವಿಚಾರಕ್ಕೆ ಚೂರಿಯಿಂದ ಇರಿತ: ಆರೋಪಿ ವಶಕ್ಕೆ

0
ಬಂಟ್ವಾಳ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಪಲ್ಲಮಜಲು ನಿವಾಸಿ ಅಜಿತ್ ಕುಮಾರ್ ಶೆಟ್ಟಿ (28) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಅ.18ರಂದು ವಶಕ್ಕೆ...

ಜಪಾನ್-ನ ಸಿ.ಡಬ್ಲ್ಯು.ಬಿ ಮತ್ತು ಉಜಿರೆ ಎಸ್.ಡಿ.ಎಂ ಕಾಲೇಜು ನಡುವೆ ಅಂತಾರಾಷ್ಟ್ರೀಯ ಸಾಂಸ್ಕೃತಿಕ-ಶೈಕ್ಷಣಿಕ ವಿನಿಮಯ ಒಪ್ಪಂದ

0
ಉಜಿರೆ, ಅ. 1: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಮತ್ತು ಜಪಾನಿನ ಸಿ.ಡಬ್ಲ್ಯು.ಬಿ (ಕಮ್ಯುನಿಟಿ ವರ್ಕ್ ಬಿಯಾಂಡ್ ಬಾರ್ಡ-ರ್ಸ್) ನಡುವೆ ಸಾಂಸ್ಕೃತಿಕ, ಶೈಕ್ಷಣಿಕ, ವೃತ್ತಿಪರ ತರಬೇತಿ ಮತ್ತು ಮತ್ತು ಇಂಟರ್ನ್‌ಶಿಪ್...