ಚಾರ್ಮಾಡಿ ಗ್ರಾಮ ಪಂಚಾಯತ್ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ತಹಶೀಲ್ದಾರರಿಗೆ ಮನವಿ

0
ಬೆಳ್ತಂಗಡಿ;  ಚಾರ್ಮಾಡಿ ಗ್ರಾಮ ಪಂಚಾಯತ್ ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಬೆಳ್ತಂಗಡಿ; ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ...

ನೆರಿಯ ನೀಲಯ್ಯ ಮಲೆಕುಡಿಯ ಅವರಿಗೆ ಶ್ರದ್ದಾಂಜಲಿ ಸಭೆ

0
ಬೆಳ್ತಂಗಡಿ: ನೀಲಯ್ಯ ಮಲೆಕುಡಿಯರು ಎಲ್ಲಾ ಧರ್ಮೀಯರನ್ನು ಸಹೋದರರಂತೆ ಕಂಡು , ಸಮಾಜದ ಸೌಹಾರ್ದತೆಗಾಗಿ ದುಡಿದ ನಾಯಕ ಎಂದು ನೆರಿಯ ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಯು.ಸಿ ಪೌಲೋಸ್ ಹೇಳಿದರು. ಅವರು ನೆರಿಯ ಗ್ರಾಮದ ಕಲ್ಕಾರ್...

ಪದೇ ಪದೇ ಐ.ಟಿ ದಾಳಿ ಹಿನ್ನಲೆ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ

0
ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಯಿಂದ ಮನನೊಂದು...

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ  ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ ಕಾರ್ಯಕ್ರಮ

0
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ (SDM College) ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ...

ಗೇರುಕಟ್ಟೆ ಕಾರು ಬೈಕ್ ನಡುವೆ ಅಪಘಾತ

0
ಗೇರುಕಟ್ಟೆ:  ಇಲ್ಲಿನ ಪರಪ್ಪು ಸಮೀಪ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರು ಹಾಗೂ ನಾಳದ ಕಡೆಯಿಂದ ಬರುವ ಬೈಕ್‌ ಎದುರು ಬದುರಾಗಿ  ಡಿಕ್ಕಿ ಹೊಡೆದ ಘಟನೆ ಜ.29 ರಂದು ರಾತ್ರಿ ನಡೆದಿದೆ.ಡಿಕ್ಕಿ...

ಧರ್ಮಸ್ಥಳ ಪಾಂಗಳದಲ್ಲಿ ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ  ಚಿನ್ನಾಭರಣ ನಗದು ಕಳ್ಳತನ

0
ಬೆಳ್ತಂಗಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ...

ಬೆಳ್ತಂಗಡಿ; ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ಸರಕಾರದಿಂದ ರೂ.57.93 ಲಕ್ಷ ಅನುದಾನ ಬಿಡುಗಡೆ– ಶಾಸಕ ಹರೀಶ್...

0
ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 14 ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ಶಾಸಕ...

ಬೆಳ್ತಂಗಡಿ; ಫೆಬ್ರವರಿ 02 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ ಚಿಕ್ಕಬಳ್ಳಾಪುರ ಶಾಸಕ...

0
ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನವು, ದಿನಾಂಕ 02:02 2026ನೇ ಸೋಮವಾರ ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಸಮಾವೇಶದಲ್ಲಿ...

ಉಜಿರೆ ಸ್ಕೂಟರ್ ಗೆ ಡಿಕ್ಕಿಹೊಡೆದು ಪರಾಯಾಗಿ ಹೊಂಡಕ್ಕೆ ಬಿದ್ದ ಕಾರು

0
ಬೆಳ್ತಂಗಡಿ; ಉಜಿರೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿಹೊಡೆದು ನಿಲ್ಲಿಸದೆ ಹೋದ ಕಾರು ಹೊಂಡಕ್ಕೆ ಬಿದ್ದ ಘಟನೆ ಜ 28ರಂದು ರಾತ್ರಿ ನಡೆದಿದೆ.ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ...

ಸುಮಂತ್ ಕೊಲೆ ಪ್ರಕರಣ ಸಮಗ್ರ ತನಿಖೆ ಶಾಸಕ ಹರೀಶ್ ಪೂಂಜ ಒತ್ತಾಯ

0
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ...