ಕೊಕ್ಕಡ; ಅಂಗಡಿಯ ಜಗಲಿಯಲ್ಲಿ ಸುಸ್ತಾಗಿ ಕುಳಿತ ದಲಿತ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆ
ಬೆಳ್ತಂಗಡಿ; ಕೊಕ್ಕಡದಲ್ಲಿ ಅಂಗಡಿಯ ಜಗಲಿಯಲ್ಲಿ ಮಳೆ ಬಂದ ಕಾರಣಕ್ಕೆ ಕುಳಿತ ದಲಿತ ವೃದ್ದನ ಮೇಲೆ ಅಂಗಡಿ ಮಾಲಿಕ ಜಾತಿ ನಿಂದನೆ ಮಾಡಿ ಮರದ ರೀಪಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ...
ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಬಂದಾರು ಶಾಲೆಗೆ ಪ್ರಥಮ ಸ್ಥಾನ
ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ...
ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿಅಧ್ಯಕ್ಷರಾಗಿ ರೋನಾಲ್ಡ್ ಲೋಬೊ, ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ ಪಿರೇರಾ
ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ವಾರ್ಷಿಕ ಬಹಾಸಭೆ ಸೆ 1ರಂದು ಬೆಳ್ತಂಗಡಿ ಸಿ ವಿ ಸಿ ನಿ ಹಾಲ್ ನಲ್ಲಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ರುವರ ಅಧ್ಯಕ್ಷತೆಯಲ್ಲಿ...
ಉಜಿರೆ; ಜಾರಿ ಬಿದ್ದು ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಬೆಳ್ತಂಗಡಿ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ, ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಉಜಿರೆ ರಥಬೀದಿ ಸಮೀಪದ ನಿವಾಸಿ ಸುಪ್ರಭಾ ಪಿ.(40) ಮೃತ ಶಿಕ್ಷಕಿ. ಚಾರ್ಮಾಡಿ ಉನ್ನತೀಕರಿಸಿದ...
ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ
ಬೆಳ್ತಂಗಡಿ: ಗ್ರಾಮೀಣ ಪ್ರದೇಶಗಳ ಜನರ ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವನೆಯನ್ನು ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು.ಅವರು ಪಿಲ್ಯ ಸರಕಾರಿ...
ಮಂಗಳೂರು;ಆಟವಾಡುತ್ತಿದ್ದ ಹೆಣ್ಣು ಮಗುವಿನ ಅಪಹರಣ; ಎರಡೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು: ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ಅಪಹರಿಸಿದ ಘಟನೆ ನಗರದ ಪಡೀಲ್ ಬಳಿ ಸಂಭವಿಸಿದ್ದು ಕಂಕನಾಡಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೂರು ಬಂದ ಎರಡು ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳ...
ಉಜಿರೆಯಲ್ಲಿ ಬೃಹತ್ ವಿಶ್ವಹಿಂದೂ ಪರಿಷದ್ ಸಮಾವೇಶ
ಉಜಿರೆ: ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ ಎಂದು ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಹೇಳಿದರು.ಅವರು...
ಪದ್ಮುಂಜ : ಸಹಕಾರ ಸಂಘದ ಮಹಾಸಭೆ ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾನಿಧಿ ವಿತರಣೆ
ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ...
ಕುವೆಟ್ಟಿನಲ್ಲಿ ಅಕ್ರಮ ಗಾಂಜಾ ಮಾರಾಟ; ಪೊಲೀಸ್ ಕಾರ್ಯಾಚರಣೆ ಆರೋಪಿ ಬಂಧನ, ಗಾಂಜಾ ವಶಕ್ಕೆ
ಬೆಳ್ತಂಗಡಿ; ಕುವೆಟ್ಟು ಗ್ರಾಮದ ಸಬರ ಬೈಲು ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನ ನಡೆಸುತ್ತಿದ್ದ ಪ್ರಕರಣವೊಂದನ್ನು ಮಂಗಳೂರಿನ ಸಿ.ಇ.ಎನ್ ಅಪರಾಥ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿ...
ಸವಣಾಲಿನಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ
ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ...















