ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಉಜಿರೆ; ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು.ಅವರು...
ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ
ಬೆಳ್ತಂಗಡಿ; ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦0೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ...
ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ; ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿಯಲ್ಲಿ "ಸಹಪಠ್ಯ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯ ಅಭಿವೃದ್ಧಿ" ಎನ್ನುವ ಧ್ಯೇಯ ವಾಕ್ಯದ ಪರಿಕಲ್ಪನೆಯಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನ...
ಕಳಿಯ ಗ್ರಾ.ಪಂ ವತಿಯಿಂದ ನಿವೇಶನಕ್ಕೆ ಜಾಗ ಕಾದಿರಿಸುವಂತೆ ಅಧಿಕರಿಗಳಿಗೆ ಮನವಿ
ಬೆಳ್ತಂಗಡಿ; ಕಳಿಯ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಬಡವರು ನಿವೇಶನಕ್ಕೆ ಅರ್ಜಿ ಸಲ್ಲಿಸುತ್ತಲೇ ಬರುತ್ತಿದ್ದು ಯಾವುದೇ ಹಕ್ಕು ಪತ್ರವನ್ನು ನೀಡಲು ಸಾದ್ಯವಾಗುತ್ತಿರಲಿಲ್ಲ.ಪಂಚಾಯತ್ ಆಡಳಿತ ಮಂಡಳಿಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾನ್ಯ ಸಭೆಯಲ್ಲಿ...
ಧರ್ಮಸ್ಥಳದಲ್ಲಿ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ವಿವಿದೆಡೆಗಳಲ್ಲಿ ಕಾಡಾನೆಗಳು ಕೃಷಿ ಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.ಇಲ್ಲನ ನೇರ್ತನೆ ನಿವಾಸಿ ಜೋಸೆಫ್ ಪಿ.ಕೆ ಎಂಬವರ ತೋಟಕ್ಕೆ ನುಗ್ಗಿದ ಅನೆಗಳು ಅಡಿಕೆ ಹಾಗೂ ಬಾಳೆ ಗಿಡಗಳನ್ನು...
ಉರುವಾಲು ಹಾಗು ಪದ್ಮುಂಜ ಶ್ರೀ ವರ ಮಹಾಲಕ್ಷ್ಮಿ ಪೂಜೆ ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟ ಪದಗ್ರಹಣ ಸಮಾರಂಭ
ಬೆಳ್ತಂಗಡಿ; ನಮ್ಮ ಜೀವನದಲ್ಲಿ ನಾವು ಯಾವ ರೀತಿ ಬದುಕಬೇಕು ಎಂದು ಸ್ಪಷ್ಟ ದೂರ ದೃಷ್ಟಿಯನ್ನ ಇಟ್ಟುಕೊಂಡು ನಿರ್ದಿಷ್ಟ ಗುರಿ ಸಾಧನೆ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ...
ದಿಡುಪೆ; ಜೀಗುಜ್ಜೆ ಕೊಯ್ಯುತ್ತಿದ್ದ ವೇಳೆ ಜಾರಿ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ; ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.ಮೃತ ವ್ಯಕ್ತಿ ಸಿಂಗನಾರು...
ಚಾರ್ಮಾಡಿ; ಮಳೆಯ ನಡುವೆಯೂ ಕುಡಿಯುವ ನೀರಿಗಾಗಿ ಪ್ರತಿಭಟನೆ
ಬೆಳ್ತಂಗಡಿ; ಚಾರ್ಮಾಡಿ ಗ್ರಾಮಪಂಚಾಯತಿನ ಬೀಟಿಗೆ ಪ್ರದೇಶದ ಹಲವು ಮನೆಗಳಿಗೆ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರು ಸ್ಥಗಿತಗೊಂಡಿದ್ದು ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಇಲ್ಲಿನ ನಿವಾಸಿಗಳು ಗುರುವಾರ ಬೆಳಗ್ಗೆ ಚಾರ್ಮಾಡಿ...
ದೇಶ ವಿರೋಧಿ ಹೇಳಿಕೆ ನೀಡಿದ ಐವನ್ ರ ಮೇಲೆ ಪ್ರಕರಣ ದಾಖಲಿಸಿ: ಹರೀಶ್ ಪೂಂಜ
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವನ್ ಡಿ'ಸೋಜ ರವರ ಮೇಲೆ ದೂರು...
SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ.
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಪ್ರತೀ ಮೂರು ವರ್ಷಗಳಿಗೆ ನಡೆಯುವ ಆಂತರಿಕ...















