ಪಡಂಗಡಿ; ಕಾರು ಡಿಕ್ಕಿಹೊಡೆದು ಪಾದಚಾರಿ ಮೃತ್ಯು
ಬೆಳ್ತಂಗಡಿ: ಪಡಂಗಡಿ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಲೋ ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃಯಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಡಂಗಡಿ ನಿವಾಸಿ ಆನಂದ...
ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಡಿ.ಎಚ್.ಒ ಭೇಟಿ ಪರಿಶೀಲನೆ
ಬೆಳ್ತಂಗಡಿ; ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿಯವರು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ತಾಲೂಕು...
ಬೆಳ್ತಂಗಡಿ ತಾಲೂಕಿನಿಂದ ವರ್ಗಾವಣೆಯಾದ ಶಿಕ್ಷರುಗಳಿಗೆ ಬೀಳ್ಕೊಡುಗೆ
ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ಬೆಳ್ತಂಗಡಿ ತಾಲೂಕು ಘಟಕ ಇದರ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಿಂದ ಬೇರೆ ತಾಲೂಕು ಜಿಲ್ಲೆಗಳಿಗೆ ವರ್ಗಾವಣೆಯಾದ ಶಿಕ್ಷಕರುಗಳಿಗೆ ಬೀಲ್ಕೊಡುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಧರ್ಮಸ್ಥಳ ಸೇವಾ ಸಹಕಾರಿ ಸಂಘದ ವತಿಯಿಂದ “ಕಂಡಡ್ ಒಂಜಿ ದಿನ” ಕಾರ್ಯಕ್ರಮ
ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಪುದುವೆಟ್ಟು ಗ್ರಾಮದ ನಿಡ್ವಾಳ ಗದ್ದೆಯಲ್ಲಿ ಕಂಡಡ್ ಒಂಜಿ ದಿನ ಕಾರ್ಯಕ್ರಮ ಆ.25ರಂದು ಸಂಭ್ರಮದಿಂದ ನಡೆಯಿತು.ನೂರಾರು ಸಂಖ್ಯೆಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ಕೆಸರಿನೋಕುಳಿಯಲ್ಲಿ...
ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ...
ಸರಕಾರಿ ನೌಕರರ ವಿವಿದೊದ್ದೇಶ ಸಹಕಾರ ಸಂಘದ .ಮಹಾಸಭೆ
ಬೆಳ್ತಂಗಡಿ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಅ.25ರಂದು ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ನಡೆಯಿತು.
2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ...
ಕೊಕ್ಕಡದಲ್ಲಿ ಬಿರುಗಾಳಿ ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರ ಹಳ್ಳದಲ್ಲಿ ಭಾನುವಾರ ಅಪರಾಹ್ನ ಭಾರೀ ಬಿರುಗಾಳಿ ಬೀಸಿದ್ದು ಮನೆಗಳಿಗೆ ಹಾಗೂ ಕೃಷಿಗೆ ವ್ಯಾಪಕ ಹಾನಿ ಸಂಭವಿಸಿದೆ.ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿರುಗಾಳಿ ಎದ್ದಿದ್ದು ಜನರಲ್ಲಿ ಭಯ ಮೂಡಿಸಿತ್ತು.
ಈಪರಿಸರದಲ್ಲಿ...
ಬೆಳಾಲು ಕೊಲೆ ಪ್ರಕರಣ; ಕೊಲೆಗಾರ ಅಪ್ಪ ಮಗನಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣವನ್ನು ಕೊನೆಗೂ ಪೊಲೀಸರು ಪತ್ತೆಹಚ್ಚಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’ ಕಾರ್ಯಕ್ರಮ
ಉಜಿರೆ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು...
ಬೆಳಾಲು ಕೊಲೆ ಪ್ರಕರಣ ಆರೋಪಿಗಳಿಬ್ಬರ ಬಂಧನ
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ...















