ಶಾಸಕ ಹರೀಶ್ ಪೂಂಜರಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಮಧ್ಯಂತರ ತಡೆ ಆದೇಶ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: 'ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ'...
ಬೆಳ್ತಂಗಡಿ : ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಅಧ್ಯಕ್ಷ, ಅಧಿಕಾರಿಗಳಿಂದ ಕರ್ತವ್ಯ ಲೋಪ ಲೋಕಾಯುಕ್ರ ವರದಿ
ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದುಇಂದಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ...
ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಅವರಿಂದ ಮನವಿ
ಬೆಳ್ತಂಗಡಿ; ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ,ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಕ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಅನುದಾನ ಒದಗಿಸುವಂತೆ...
ಮುಂಡ್ರುಪ್ಪಾಡಿ ಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ
ಬೆಳ್ತಂಗಡಿ; ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ ನಿಡ್ಲೆ, ಕೊಕ್ಕಡ, ಮತ್ತು ಪೆರ್ಲ ಕ್ಲಸ್ಟರ್ ಗಳ ತಂಡಗಳ ತಂಡಗಳು ಭಾಗವಹಿಸಿದ್ದವು.
ವಾಲಿಬಾಲ್ ಪಂದ್ಯಾಟವನ್ನು ಯಶಸ್ವಿಯಾಗಿ ನಡೆಸಲು ಹಳೆ ವಿದ್ಯಾರ್ಥಿ...
ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಯ ವಾರ್ಷಿಕ ಸಮ್ಮೇಳನ
ಬೆಳ್ತಂಗಡಿ: ಸ್ವ-ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ದೇಶದಾದ್ಯಂತ ಇರುವ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ...
ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಅಲ್ಪೋನ್ಸ್ ಫ್ರಾಂಕೊ ಖಂಡನೆ
ಬೆಳ್ತಂಗಡಿ; ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ ಎಂದು ಕರ್ನಾಟಕ ಕ್ರೈಸ್ತ ಸಂಘದ (KCS) ಇದರ ರಾಜ್ಯ...
ರಬ್ಬರ್ ಕೃಷಿಕರು ಆತ್ಮವಿಶ್ವಾಸ ಕಳೆದುಕೊಳ್ಳದೆ ಮುಂದುವರಿಯಿರಿ; ಶ್ರೀಧರ ಜಿ ಭಿಡೆ
ಬೆಳ್ತಂಗಡಿ; ಪ್ರಸಕ್ತ ವರ್ಷ ರಬ್ಬರ್ ಬೆಳೆಗೆ ಬೆಲೆ ಏರಿಳಿತಗಳನ್ನು ಕಂಡಿದ್ದರೂ, ರಬ್ಬರ್ ಬೆಳೆಗಾರರು ಭರವಸೆ ಆತ್ಮವಿಶ್ವಾಸ ಕಳೆದುಕೊಳ್ಳುವ ಅಗತ್ಯವಿಲ್ಲ, ರಬ್ಬರ್ ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ"...
ವೇಣೂರು ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ನಿಟ್ಟಡೆ ಗ್ರಾಮದ ಬೂತೆರ್ ಎಂಬಲ್ಲಿನ ನಿವಾಸಿ ಸತೀಶ್ ಪೂಜಾರಿ (36) ಎಂಬವರು ಬುಧವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ...
ಬೆಳಾಲು ನಿವೃತ್ತ ಶಿಕ್ಷಕನ ಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ಕು ತಂಡಗಳ ರಚನೆ, ಹಿರಿಯ ಅಧಿಕಾರಿಗಳ ಭೇಟಿ
ಬೆಳ್ತಂಗಡಿ : ಬೆಳಾಲಿನಲ್ಲಿ ಮನೆಗೆ ನುಗ್ಗಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದಲ್ಲಿ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ...
ಉಜಿರೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಉಜಿರೆಯ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ 21 ಬುಧವಾರ ನಡೆದಿದೆ.
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ...















