ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ...

ಸರಕಾರಿ ನೌಕರರ ವಿವಿದೊದ್ದೇಶ ಸಹಕಾರ ಸಂಘದ .ಮಹಾಸಭೆ

0
ಬೆಳ್ತಂಗಡಿ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಅ.25ರಂದು ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ನಡೆಯಿತು. 2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ...

ಕೊಕ್ಕಡದಲ್ಲಿ ಬಿರುಗಾಳಿ ಮನೆಗಳಿಗೆ ಹಾನಿ

0
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರ ಹಳ್ಳದಲ್ಲಿ ಭಾನುವಾರ ಅಪರಾಹ್ನ ಭಾರೀ ಬಿರುಗಾಳಿ ಬೀಸಿದ್ದು ಮನೆಗಳಿಗೆ ಹಾಗೂ ಕೃಷಿಗೆ ವ್ಯಾಪಕ ಹಾನಿ ಸಂಭವಿಸಿದೆ.ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿರುಗಾಳಿ ಎದ್ದಿದ್ದು ಜನರಲ್ಲಿ ಭಯ ಮೂಡಿಸಿತ್ತು. ಈಪರಿಸರದಲ್ಲಿ...

ಬೆಳಾಲು ಕೊಲೆ ಪ್ರಕರಣ; ಕೊಲೆಗಾರ ಅಪ್ಪ ಮಗನಿಗೆ ನ್ಯಾಯಾಂಗ ಬಂಧನ

0
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣವನ್ನು ಕೊನೆಗೂ ಪೊಲೀಸರು ಪತ್ತೆಹಚ್ಚಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ...

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’ ಕಾರ್ಯಕ್ರಮ

0
ಉಜಿರೆ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು...

ಬೆಳಾಲು ಕೊಲೆ ಪ್ರಕರಣ ಆರೋಪಿಗಳಿಬ್ಬರ ಬಂಧನ

0
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ...

ಶಾಸಕ ಹರೀಶ್ ಪೂಂಜರಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಮಧ್ಯಂತರ ತಡೆ ಆದೇಶ ವಿಸ್ತರಿಸಿದ ಹೈಕೋರ್ಟ್

0
ಬೆಂಗಳೂರು: 'ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ'...

ಬೆಳ್ತಂಗಡಿ : ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಅಧ್ಯಕ್ಷ,‌ ಅಧಿಕಾರಿಗಳಿಂದ ಕರ್ತವ್ಯ ಲೋಪ ಲೋಕಾಯುಕ್ರ ವರದಿ

0
ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದುಇಂದಬೆಟ್ಟು ಗ್ರಾ.ಪಂ‌ ಮಾಜಿ ಅಧ್ಯಕ್ಷ...

ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಅವರಿಂದ ಮನವಿ

0
ಬೆಳ್ತಂಗಡಿ; ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ,ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಕ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಅನುದಾನ‌ ಒದಗಿಸುವಂತೆ...

ಮುಂಡ್ರುಪ್ಪಾಡಿ ಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ

0
ಬೆಳ್ತಂಗಡಿ; ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ ನಿಡ್ಲೆ, ಕೊಕ್ಕಡ, ಮತ್ತು ಪೆರ್ಲ ಕ್ಲಸ್ಟರ್ ಗಳ ತಂಡಗಳ ತಂಡಗಳು ಭಾಗವಹಿಸಿದ್ದವು. ವಾಲಿಬಾಲ್ ಪಂದ್ಯಾಟವನ್ನು ಯಶಸ್ವಿಯಾಗಿ ನಡೆಸಲು ಹಳೆ ವಿದ್ಯಾರ್ಥಿ...