ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಯ ವಾರ್ಷಿಕ ಸಮ್ಮೇಳನ
ಬೆಳ್ತಂಗಡಿ: ಸ್ವ-ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ದೇಶದಾದ್ಯಂತ ಇರುವ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ...
ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಅಲ್ಪೋನ್ಸ್ ಫ್ರಾಂಕೊ ಖಂಡನೆ
ಬೆಳ್ತಂಗಡಿ; ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ ಎಂದು ಕರ್ನಾಟಕ ಕ್ರೈಸ್ತ ಸಂಘದ (KCS) ಇದರ ರಾಜ್ಯ...
ರಬ್ಬರ್ ಕೃಷಿಕರು ಆತ್ಮವಿಶ್ವಾಸ ಕಳೆದುಕೊಳ್ಳದೆ ಮುಂದುವರಿಯಿರಿ; ಶ್ರೀಧರ ಜಿ ಭಿಡೆ
ಬೆಳ್ತಂಗಡಿ; ಪ್ರಸಕ್ತ ವರ್ಷ ರಬ್ಬರ್ ಬೆಳೆಗೆ ಬೆಲೆ ಏರಿಳಿತಗಳನ್ನು ಕಂಡಿದ್ದರೂ, ರಬ್ಬರ್ ಬೆಳೆಗಾರರು ಭರವಸೆ ಆತ್ಮವಿಶ್ವಾಸ ಕಳೆದುಕೊಳ್ಳುವ ಅಗತ್ಯವಿಲ್ಲ, ರಬ್ಬರ್ ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ"...
ವೇಣೂರು ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ನಿಟ್ಟಡೆ ಗ್ರಾಮದ ಬೂತೆರ್ ಎಂಬಲ್ಲಿನ ನಿವಾಸಿ ಸತೀಶ್ ಪೂಜಾರಿ (36) ಎಂಬವರು ಬುಧವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ...
ಬೆಳಾಲು ನಿವೃತ್ತ ಶಿಕ್ಷಕನ ಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ಕು ತಂಡಗಳ ರಚನೆ, ಹಿರಿಯ ಅಧಿಕಾರಿಗಳ ಭೇಟಿ
ಬೆಳ್ತಂಗಡಿ : ಬೆಳಾಲಿನಲ್ಲಿ ಮನೆಗೆ ನುಗ್ಗಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದಲ್ಲಿ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ...
ಉಜಿರೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಉಜಿರೆಯ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ 21 ಬುಧವಾರ ನಡೆದಿದೆ.
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ...
ಪ್ರಧಾನಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ರಕ್ಷಿತ್ ಶಿವರಾಂ ವಿರುದ್ದ ಪೊಲೀಸರಿಗೆ ದೂರು
ಬೆಳ್ತಂಗಡಿ; ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ...
ಪ್ರಧಾನಿ ಬಗೆಗಿನ ರಕ್ಷಿತ್ ಶಿವರಾಂ ಹೇಳಿಕೆ ಖಂಡನೀಯ; ಶ್ರೀನಿವಾಸ ರಾವ್
ಬೆಳ್ತಂಗಡಿ;"ಬಾಂಗ್ಲಾದೇಶದಲ್ಲಿ ಹಾಸಿಗೆ ದಿಂಬು ಹಿಡಿದುಕೊಂಡು ಓಡಿದ ಪ್ರಸಂಗ ಭಾರತದ ಪ್ರಧಾನಿಯವರಿಗೂ ಅತಿ ಶೀಘ್ರ ಬರಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೆಳ್ತಂಗಡಿಯಲ್ಲಿ ಸೋಮವಾರ ನಡೆದ ಪುಂಜಾಲಕಟ್ಟೆ- ಚಾರ್ಮಾಡಿ ಹಿತರಕ್ಷಣ ಸಮಿತಿಯ...
ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಭೀಕರ ಕೊಲೆ
ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ.ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ...
ಶಾಸಕ ಹರೀಶ್ ಪೂಂಜ ಅವರಿಂದ ಮಳೆಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ
ಬೆಳ್ತಂಗಡಿ; ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲವಂತಿಗೆ ಗ್ರಾಮದ ಮಲ್ಲ...















