ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಬಂದಾರಿನ ಕು.ತೇಜಸ್ವಿನಿ ಪೂಜಾರಿಗೆ ಚಿನ್ನದ ಪದಕ
ಬೆಳ್ತಂಗಡಿ : ಬಂದಾರು ಗ್ರಾಮದ ಬೊಳ್ಜೆ ನಿವಾಸಿ ಚಿದಾನಂದ ಪೂಜಾರಿ ಮತ್ತು ಪಾರ್ವತಿ ದಂಪತಿಯ ಪುತ್ರಿ, ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ತೇಜಸ್ವಿನಿ ಅವರುಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್(2024/25)ನಲ್ಲಿ 80 ಕೆ.ಜಿ. ವಿಭಾಗದ...
ಬೆಳ್ತಂಗಡಿ, ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ರಾಷ್ಟ್ರಪತಿಗೆ ಮನವಿ
ಬೆಳ್ತಂಗಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್...
ಬೆಳ್ತಂಗಡಿ ತಾಲೂಕು ಖಾಝಿ ಸ್ವೀಕಾರ ಸಮಾರಂಭ ಹಾಗೂ ಕೂರತ್ ತಂಙಳ್ ಅನುಸ್ಮರಣೆ
ಬೆಳ್ತಂಗಡಿ; ಸುನ್ನೀ ಸಂಯುಕ್ತ ಜಮಾಅತ್ ವತಿಯಿಂದ ತಾಲೂಕಿನ 77 ಮೊಹಲ್ಲಾದ ಖಾಝಿ ಸ್ವೀಕಾರ ಸಮಾರಂಭ ಅ 17 ರಂದು ಗುರುವಾಯನಕೆರೆ ಎಫ್ ಎಂ ಗಾರ್ಡನ್ ನಲ್ಲಿ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಇಸ್ಮಾಯಿಲ್...
ಕರಾಯ ಹತ್ತನೇ ತರಗತಿ ವಿದ್ಯಾರ್ಥಿ ನೀರಿಗೆ ಬಿದ್ದು ಸಾವು
ಬೆಳ್ತಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ.ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್...
ಲಾಯಿಲ ಗ್ರಾಮಸಭೆಯಲ್ಲಿ ಶೇಖರ ಲಾಯಿಲ ಅವರಿಂದ ವಿನೂತನ ಪ್ರತಿಭಟನೆ
ಬೆಳ್ತಂಗಡಿ:ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರು ಪಂಚಾಯತ್ ಸಭಾಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ವೇದಿಕೆಯ ಎದುರು ಮಲಗಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ...
ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ ಕಾರ್ಯಕ್ರಮ
ಬೆಳ್ತಂಗಡಿ:ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರು ಮನ, ವಚನ, ಕಾಯದಿಂದ ದೃಢ ಸಂಕಲ್ಪ ಮಾಡಿ ಮುಂದೆ ಸಾರ್ಥಕ ಜೀವನ ನಡೆಸುವ ಪ್ರಯತ್ನ ನಡೆಸಬೇಕು, ಅಂತರಂಗದಲ್ಲಿಯೂ ಬಹಿರಂಗದಲ್ಲಿಯೂ ಪರಿಶುದ್ಧರಾಗಿ ದೇವರ ದರ್ಶನ ಮಾಡಿ ಅನುಗ್ರಹ ಪಡೆದು...
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ
ಬೆಳ್ತಂಗಡಿ; ಬಿಜೆಪಿಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬವನ್ನು ಶಾಸಕರ ಗರ್ಡಾಡಿ ನಿವಾಸದಲ್ಲಿ ಆಚರಿಸಲಾಯಿತು.ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಸಮಿತಿ ಪದಾಧಿಕಾರಿಗಳು ಶುಭ ಕೋರಿದರು.ಮೋರ್ಚಾದ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್ ಮುಂಡಾಜೆ,...
ಅಪಘಾತದಲ್ಲಿ ಗಾಯಗೊಂಡಿದ್ದ ವಿಧ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿಧ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ತಾಲೂಕಿನ ಗುರುವಾಯನಕೆರೆಯ ಕಾಲೇಜಿನ ವಿದ್ಯಾರ್ಥಿ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಂದ ತಾಲೂಕಿನ ಬಸದಿಗಳಿಗೆ ಬೇಟಿ
ಬೆಳ್ತಂಗಡಿ; ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ, ಹಚ್ಚಾಡಿ,ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು ನಡ,...
ಕಾಜೂರು, ಅನಾರೋಗ್ಯ ಪೀಡಿತ ಮಹಿಳೆಗೆ ಬಿಜೆಪಿ ಅಲ್ಪಸಂಖ್ಯಾತ ಘಟಕದಿಂದ ನೆರವು
ಬೆಳ್ತಂಗಡಿ; ಕಾಜೂರಿನ ಮಹಿಳೆಯು ಅನಾರೋಗ್ಯಕ್ಕೆ ತುತ್ತಾಗಿದ್ದು ಇವರ ಮನೆಗೆ ಭೇಟಿ ನೀಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಧನಸಹಾಯವನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರು ಸಬಸ್ಟಿಯನ್ ಉಪಾಧ್ಯಕ್ಷರುಗಳಾದ ಬದುರುದ್ದೀನ್ ಹಾಗೂ ಜೋಬಿ...















